ಅತಿ ಹೆಚ್ಚು ಎಲೆಕ್ಟ್ರಿಕ್‌ ಸ್ಕೂಟರ್‌ ಮಾರಾಟವಾದ ರಾಜ್ಯಗಳ ಪಟ್ಟಿ

ನವದೆಹಲಿ, ಏಪ್ರಿಲ್‌ 3: ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನಗಳ ಮಾರಾಟ ವರ್ಷದಿಂದ ವರ್ಷಕ್ಕೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ಎಲೆಕ್ಟ್ರಿಕ್‌ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಇದಕ್ಕಾಗಿಯೇ ಸಬ್ಸಿಡಿಯನ್ನು ನೀಡುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ರಾಜ್ಯಗಳಲ್ಲಿ ಮಾರಾಟ ಎಷ್ಟಿದೆ ಎಂದು ತಿಳಿಯೋಣ.

2024 ರಲ್ಲಿ ಅತಿ ಹೆಚ್ಚು ವಿದ್ಯುತ್ ದ್ವಿಚಕ್ರ ವಾಹನಗಳನ್ನು ಖರೀದಿಸಿದ ಟಾಪ್ 10 ರಾಜ್ಯಗಳು ಇಂತಿವೆ.

ಅತಿ ಹೆಚ್ಚು ಎಲೆಕ್ಟ್ರಿಕ್‌ ಸ್ಕೂಟರ್‌ ಮಾರಾಟವಾದ ರಾಜ್ಯಗಳ ಪಟ್ಟಿ

ಮಹಾರಾಷ್ಟ್ರ - 2,72,502
ಕರ್ನಾಟಕ - 2,29,582
ತಮಿಳುನಾಡು - 1,54,563
ತೆಲಂಗಾಣ - 1,36,247
ಗುಜರಾತ್ - 1,34,247
ರಾಜಸ್ಥಾನ - 1,15,161
ಕೇರಳ - 86,381
ದೆಹಲಿ - 70,048
ಯುಪಿ - 61,706
ಆಂಧ್ರಪ್ರದೇಶ - 60,243

ಭಾರತವನ್ನು ಹಸಿರು ಆರ್ಥಿಕತೆಯನ್ನಾಗಿ ಮಾಡುವ ಅವರ ಮಹತ್ವಾಕಾಂಕ್ಷೆಯ ಭಾಗವಾಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೈಬ್ರಿಡ್ ವಾಹನಗಳ ಮೇಲೆ ಜಿಎಸ್‌ಟಿ ಕಡಿತಗೊಳಿಸುವುದಾಗಿ ಇತ್ತೀಚೆಗೆ ಘೋಷಿಸಿದ್ದಾರೆ. ಈ ಮೂಲಕ ಭಾರತದಲ್ಲಿರುವ 36 ಕೋಟಿಗೂ ಹೆಚ್ಚು ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ದೇಶದಿಂದ ಸಂಪೂರ್ಣವಾಗಿ ತೊಡೆದುಹಾಕುವ ಕಡೆ ಮೊದಲ ಹೆಜ್ಜೆ ಇರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+