ಭಾರತದಲ್ಲಿ ಎಲ್ಲೆಲ್ಲೂ ಲಾಕ್ಡೌನ್ ಪರಿಸ್ಥಿತಿ ಇರುವುದರಿಂದ ಶುದ್ಧೀಕರಿಸಿದ ತೈಲ ಹಾಗೂ ತೈಲೋತ್ಪನ್ನಗಳ ಬೇಡಿಕೆ ಸರಾಸರಿಯಾಗಿ 50 ಪರ್ಸೆಂಟ್ರಷ್ಟು ಕುಸಿದಿದೆ. ಇದೇ ತಿಂಗಳ ಮೊದಲೆರಡು ವಾರದಲ್ಲಿ ಈ ಕುಸಿತ ಕಂಡುಬಂದಿದೆ. ಆದರೆ, ಎಲ್ಪಿಜಿಯ ಬೇಡಿಕೆಯು 21 ಪರ್ಸೆಂಟ್ರಷ್ಟು ಹೆಚ್ಚಾಗಿದೆ.

ಕಳೆದ ವರ್ಷದ ಎಪ್ರಿಲ್ನ ಮೊದಲೆರಡು ವಾರಕ್ಕೆ ಹೋಲಿಸಿದರೆ ಈ ವರ್ಷ ಅದೇ ಅವಧಿಯಲ್ಲಿ ಡೀಸೆಲ್ (ಗ್ಯಾಸ್ ಆಯಿಲ್) ಮಾರಾಟ 61 ಪರ್ಸೆಂಟ್ರಷ್ಟು ಇಳಿಮುಖವಾಗಿದ್ದರೆ, ಗ್ಯಾಸೋಲಿನ್ (ಪರಿಶುದ್ಧ ಪೆಟ್ರೋಲ್) ಹಾಗೂ ಜೆಟ್ ಇಂಧನದ ಮಾರಾಟ ಕ್ರಮವಾಗಿ 64 ಪರ್ಸೆಂಟ್ ಹಾಗೂ 94 ಪರ್ಸೆಂಟ್ರಷ್ಟು ತಗ್ಗಿದೆ. ಇದು ಮುಂದುವರಿದು ಪೆಟ್ರೋಲ್ ಮಾರಾಟ ಈ ವರ್ಷ ಒಟ್ಟಾರೆಯಾಗಿ 9 ಪರ್ಸೆಂಟ್ರಷ್ಟು ಹಾಗೂ ಡೀಸೆಲ್ ಬೇಡಿಕೆ 6.1 ಪರ್ಸೆಂಟ್ರಷ್ಟು ತಗ್ಗಲಿದೆ ಎಂದು ತಜ್ಞರು ಅಂದಾಜು ಮಾಡಿದ್ದಾರೆ.
ಇನ್ನು ಕಳೆದ ವರ್ಷದ ಎಪ್ರಿಲ್ನ ಮೊದಲೆರಡು ವಾರಗಳಿಗೆ ಹೋಲಿಸಿದರೆ, ಈ ವರ್ಷ ಅದೇ ಅವಧಿಯಲ್ಲಿ ಸರಕಾರಿ ಸ್ವಾಮ್ಯದ ಕಂಪೆನಿಗಳು 24 ಪರ್ಸೆಂಟ್ರಷ್ಟು ಹೆಚ್ಚು ಎಲ್ಪಿಜಿಯನ್ನು ಮಾರಾಟ ಮಾಡಿವೆ. ಲಾಕ್ಡೌನ್ನಿಂದಾಗಿ ಎಲ್ಲರೂ ಮನೆಯಲ್ಲಿ ಇರುವಂತಾಗಿರುವುದು ಇದಕ್ಕೆ ಒಂದು ಕಾರಣವಾದರೆ, ಕೇಂದ್ರ ಸರಕಾರ ಬಡವರಿಗೆ, ಕೂಲಿ ಕಾರ್ಮಿಕರಿಗೆ ಮುಂದಿನ ಮೂರು ತಿಂಗಳವರೆಗೆ ಉಚಿತ ಪಡಿತರ, ಎಲ್ಪಿಜಿ ನೀಡಿರುವುದು ಮತ್ತೂಂದು ಕಾರಣವಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications