Gold Rate: ಇಂದಿನ ಚಿನ್ನದ ಬೆಲೆ, ದರ ಎಷ್ಟಿದೆ ಬೆಂಗಳೂರಿನಲ್ಲಿ ತಿಳಿಯಿರಿ

ನವದೆಹಲಿ, ಮೇ 3: ಭಾರತದಲ್ಲಿ ಹಳದಿ ಲೋಹ ಚಿನ್ನದ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ದಿನೇ ದಿನೇ ಚಿನ್ನದ ಬೆಲೆ ಏರುತ್ತಲ್ಲೇ ಇದ್ದು, ಸಾಮಾನ್ಯ ನಾಗರಿಕರು ಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಾಗತಿಕ ಯುದ್ದ ಪರಿಸ್ಥಿತಿ ಹಾಗೂ ಆರ್ಥಿಕ ಅನಿಶ್ಚಿತತೆ ಕಾರಣ ಚಿನ್ನದ ಬೆಲೆ ಏರಿಕೆ ಕಂಡು ಬಂದಿದೆ.

ನಿರಂತರವಾಗಿ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೂ ಭಾರತೀಯರ ಬೇಡಿಕೆ ಕುಗ್ಗಿದಂತೆ ಕಂಡು ಬಂದಿಲ್ಲ. ಭಾರತದಲ್ಲಿ ಇಂದಿನ (May 3 Gold Rate) ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6,626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,228 ಆಗಿದೆ.

ಇಂದಿನ ಚಿನ್ನದ ಬೆಲೆ, ನಿಮ್ಮ ನಗರದಲ್ಲಿ ದರ

ನಗರವಾರು ಇಂದಿನ ಚಿನ್ನದ ದರ

ಮುಂಬೈ:

ವಾಣಿಜ್ಯ ನಗರಿ ಮುಂಬೈನಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6,626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,228 ಆಗಿದೆ.

ಕೋಲ್ಕತ್ತಾ:

ಕೋಲ್ಕತ್ತಾದಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6,626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,228 ಆಗಿದೆ.

ಚೆನ್ನೈ:

ಚೆನ್ನೈನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6716 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7326 ಆಗಿದೆ.

ದೆಹಲಿ:

ದೆಹಲಿಯಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6641 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7243 ಆಗಿದೆ.

ಬೆಂಗಳೂರು:

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7228 ಆಗಿದೆ.

ಹೈದರಾಬಾದ್‌:

ಹೈದರಾಬಾದ್‌ನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7228 ಆಗಿದೆ.

ಅಹಮದಾಬಾದ್‌:

ಅಹಮದಾಬಾದ್‌ನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6631 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7233 ಇದೆ.

ಜೈಪುರ:

ಜೈಪುರದಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6641 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7243 ಆಗಿದೆ.

ಥಾಣೆ:

ಥಾಣೆಯಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7228 ಆಗಿದೆ.

ಸೂರತ್‌:

ಸೂರತ್‌ನಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6631 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7233 ಇದೆ.

ಪುಣೆ:

ಪುಣೆಯಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7228 ಆಗಿದೆ.

ನಾಗ್ಪುರ:

ನಾಗ್ಪುರದಲ್ಲಿ ಇಂದಿನ ಚಿನ್ನದ ಬೆಲೆ ಪ್ರತಿ ಗ್ರಾಂಗೆ 22 ಕ್ಯಾರೆಟ್ ಚಿನ್ನಕ್ಕೆ ₹ 6626 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7228 ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+