ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ನ ವಾಲುಜ್ನಲ್ಲಿರುವ ಬಜಾಜ್ ಆಟೋ ಲಿಮಿಟೆಡ್ ಕಾರ್ಖಾನೆಯಲ್ಲಿ 200 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವರದಿಯಾಗಿದೆ. ಅಲ್ಲದೇ ನಾಲ್ವರು ಮಾರಕ ಸೋಂಕಿಗೆ ಮೃತಪಟ್ಟಿದ್ದಾರೆ.
ಬಜಾಜ್ ಆಟೋದ ಅತಿದೊಡ್ಡ ಉತ್ಪಾದನಾ ಘಟಕವಾದ ವಾಲುಜ್ ಪ್ಲಾಂಟ್ ಏಪ್ರಿಲ್ ಕೊನೆಯ ವಾರದಲ್ಲಿ ಕ್ರಮೇಣ ಪುನರಾರಂಭಗೊಂಡಿದೆ. ಎರಡು ಪಾಳಿಯಲ್ಲಿ ಶೇ 50 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪ್ಲಾಂಟ್ನಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಕೆಲಸ ಮಾಡಲು ಬಿಟ್ಟಿದ್ದು ಇಷ್ಟು ದೊಡ್ಡ ಅನಾಹುತಕ್ಕೆ ಕಾರಣವಾಗಿದೆ ಎಂದು ಲೈವ್ ಮಿಂಟ್ ವರದಿ ಮಾಡಿದೆ. ಜೂನ್ 6 ರಂದು ಪ್ಲಾಂಟ್ನಲ್ಲಿ ಮೊದಲ ಪ್ರಕರಣ ವರದಿಯಾಗಿತ್ತು. ಆದರೂ ಪ್ಯಾಕ್ಟರಿಯ ಮುಖ್ಯಸ್ಥರು ಎಚ್ಚೆತ್ತುಕೊಳ್ಳದೇ ಇಷ್ಟೇಲ್ಲಾ ಅನಾಹುತ ಸಂಭವಿಸಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ ಪ್ಲಾಂಟ್ ಇನ್ನೂ ಮುಚ್ಚಿಲ್ಲ. ಕೆಲಸಗಾರರು ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

ಈ ಹಿಂದೆ, ಮಾರುತಿ ಸುಜುಕಿ , ಹ್ಯುಂಡೈ ಮೋಟರ್, ಟೊಯೋಟಾ ಕಿರ್ಲೋಸ್ಕರ್ ನಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದರಿಂದ ಅವುಗಳನ್ನು ಸ್ಥಗೀತಗೊಳಿಸಲಾಗಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications