RIL: 5.52 ಲಕ್ಷ ಹಕ್ಕಿನ ಷೇರುಗಳನ್ನು ಪಡೆದುಕೊಂಡ ಮುಕೇಶ್ ಅಂಬಾನಿ
ಮುಂಬೈ: ರಿಲಯನ್ಸ್ ಇಂಡಸ್ಟ್ರಿ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ರಿಲಯನ್ಸ್ ಇಂಡಸ್ಟ್ರಿಯ 5.52 ಲಕ್ಷ ಹಕ್ಕಿನ ಷೇರುಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಮೂಲಕ ರಿಲಯನ್ಸ್ ಇಂಡಸ್ಟ್ರಿಯಲ್ಲಿ ಪ್ರವರ್ತಕರ ಪಾಲು ಶೇ 50.29 ರಷ್ಟು ತಲುಪಿದೆ. ಮುಕೇಶ್ ಪತ್ನಿ ನಿತಾ, ಮಕ್ಕಳಾದ ಇಷಾ, ಆಕಾಶ್ ಹಾಗೂ ಅನಂತ್ ಅವರೂ ಸಹ ತಲಾ 5.52 ಲಕ್ಷ ಷೇರುಗಳನ್ನು ಹೊಂದಿದ್ದಾರೆ. ಪ್ರವರ್ತಕರ ಪಾಲು 50.29 ಇದ್ದರೆ, ಸಾರ್ವಜನಿಕರ ಪಾಲು 49.21 ಆಗಿದೆ. ಕಳೆದ ವರ್ಷ ಸಾರ್ವಜನಿಕರ ಪಾಲು 49.93 ಇತ್ತು.
ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ ಶೇ 5 ರಷ್ಟು ಷೇರುಗಳನ್ನು ಹೊಂದುವ ಮೂಲಕ ಗಮನ ಸೆಳೆದಿದೆ. 2.47 ಲಕ್ಷ ಷೇರುಗಳನ್ನು ಎಲ್ಐಸಿ ಪಡೆದುಕೊಂಡಿದೆ.

53124 ಕೋಟಿ ರುಪಾಯಿ ಬಂಡವಾಳ ಸಂಗ್ರಹಿಸಲು ರಿಲಯನ್ಸ್ ಇಂಡಸ್ಟ್ರಿ 1.15 ರ ಅನುಪಾತದಲ್ಲಿ ಷೇರು ನೀಡಿಕೆಯನ್ನು ಕಳೆದ ಏಪ್ರೀಲ್ನಲ್ಲಿ ಪ್ರಕಟಿಸಿತ್ತು. 30 ವರ್ಷಗಳಲ್ಲೇ ಇದು ಅತಿದೊಡ್ಡ ಷೇರು ನೀಡಿಕೆಯಾಗಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications