ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಬೆಲೆಯಲ್ಲಿ ಗುರುವಾರದಂದು 9 ಪರ್ಸೆಂಟ್ ಇಳಿಕೆಯಾಗಿದೆ. ಆ ಮೂಲಕ ಷೇರಿನ ಬೆಲೆಯು ಹೊಸದಾಗಿ ವಾರ್ಷಿಕ ಕನಿಷ್ಠ ಮಟ್ಟ ತಲುಪಿದೆ. ಷೇರಿನ ಬೆಲೆಯು ಕನಿಷ್ಠ ಮಟ್ಟವಾದ 1049.50 ತಲುಪಿತು. ದಿನಾಂತ್ಯಕ್ಕೆ ಎನ್ ಎಸ್ ಇಯಲ್ಲಿ 1063 ರುಪಾಯಿಗೆ ವಹಿವಾಟು ಮುಗಿಸಿದೆ. ಈ ವರ್ಷದಲ್ಲೇ ಷೇರಿನ ಬೆಲೆಯಲ್ಲಿ 28 ಪರ್ಸೆಂಟ್ ಇಳಿಕೆಯಾಗಿದೆ.
ಇನ್ನು ಏಷ್ಯಾದ ಅತಿ ದೊಡ್ಡ ಶ್ರೀಮಂತ ಎಂಬ ಕಿರೀಟ ತೊಟ್ಟಿದ್ದ ಮುಕೇಶ್ ಅಂಬಾನಿ ಆಸ್ತಿಯಲ್ಲಿ 1.11 ಲಕ್ಷ ಕೋಟಿ ರುಪಾಯಿ ಕರಗಿಹೋಗಿದೆ. ಆ ಕಾರಣಕ್ಕೆ ಅಂಬಾನಿ ತೊಟ್ಟಿದ್ದ ನಂಬರ್ ಒನ್ ಕಿರೀಟವು ಅಲಿಬಾಬಾ ಸ್ಥಾಪಕ ಜಾಕ್ ಮಾ ಪಾಲಾಗಿದೆ. ಈ ಮಧ್ಯೆ ರಿಲಯನ್ಸ್ ಇಂಡಸ್ಟ್ರೀಸ್ ರೇಟಿಂಗ್ ಅನ್ನು ಬುಧವಾರ ಹೆಚ್ಚಿಸಿರುವ ಜಾಗತಿಕ ಬ್ರೋಕರೇಜ್ ಸಂಸ್ಥೆ ಯುಬಿಎಸ್ ಸೆಕ್ಯೂರಿಟೀಸ್, ರಿಲಯನ್ಸ್ ಇಂಡಸ್ಟ್ರೀಸ್ ಷೇರು ಖರೀದಿ ಶಿಫಾರಸು ಮಾಡಿದೆ.

ಮುಂದಿನ ಹನ್ನೆರಡು ತಿಂಗಳ ಅವಧಿಗೆ 1840 ರುಪಾಯಿಗೆ ಷೇರಿನ ಬೆಲೆ ತಲುಪಬಹುದು ಎಂದು ಅಂದಾಜು ಮಾಡಿದೆ. ಈಗ ರಿಲಯನ್ಸ್ ಇಂಡಸ್ಟ್ರೀಸ್ ಷೇರಿನ ಬೆಲೆಯಲ್ಲಿ ಇಳಿಕೆ ಕಾಣುತ್ತಿರುವುದು ಖರೀದಿಗೆ ಅವಕಾಶ ಎಂದು ಅಭಿಪ್ರಾಯ ಪಡಲಾಗಿದೆ. ಇತ್ತೀಚಿನ ಗರಿಷ್ಠ ಮಟ್ಟದಿಂದ 30 ಪರ್ಸೆಂಟ್ ಷೇರಿನ ಬೆಲೆ ಇಳಿಕೆಯಾಗಿದೆ. ಕೊರೊನಾ ಆತಂಕದಿಂದ ಇಂಥದ್ದೊಂದು ಬೆಳವಣಿಗೆ ಆಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications