ಇ-ಕಾಮರ್ಸ್ ಕ್ಷೇತ್ರಕ್ಕೆ ಕಾಲಿಡಲಿರುವ ರಿಲಯನ್ಸ್ ನ ಮುಖೇಶ್ ಅಂಬಾನಿ

ದೇಶದ ಇಂಟರ್ನೆಟ್ ಶಾಪಿಂಗ್ ಕ್ಷೇತ್ರದಲ್ಲೂ ತನ್ನ ಅಸ್ತಿತ್ವವನ್ನು ತೋರಿಸಲು ಮುಂದಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಇ ಕಾಮರ್ಸ್ ವೇದಿಕೆಯನ್ನು ನಿರ್ಮಿಸಲು ಮುಂದಾಗಿದೆ.

ಈ ಮೂಲಕ ಅಮೆಜಾನ್, ವಾಲ್ಮಾರ್ಟ್, ಫ್ಲಿಪ್ ಕಾರ್ಟ್ ಮುಂತಾದ ಆನ್ ಲೈನ್ ಶಾಪಿಂಗ್ ಕಂಪನಿಗಳೊಂದಿಗೆ ಸ್ಪರ್ಧೆಗಿಳಿಯಲು ಅದು ಮುಂದಾಗಿದೆ.

ಈ ಬಗ್ಗೆ ಮಾತನಾಡಿದ ರಿಲಯನ್ಸ್ ಇಂಡಸ್ಟ್ರೀಸ್ ಚೇರ್ ಪರ್ಸನ್ ಮುಖೇಶ್ ಅಂಬಾನಿ, ಇ-ಕಾಮರ್ಸ್ ಪ್ಲಾಟ್ ಫಾರ್ಮ್ ನಿರ್ಮಾಣಕ್ಕಾಗಿ 1.08 ಲಕ್ಷ ಕೋಟಿ ರೂ. ವ್ಯಯಿಸಲು ಮುಂದಾಗಿದ್ದಾರೆ.

ಇ-ಕಾಮರ್ಸ್ ಕ್ಷೇತ್ರಕ್ಕೆ ಕಾಲಿಡಲಿರುವ ರಿಲಯನ್ಸ್ ನ ಮುಖೇಶ್ ಅಂಬಾನಿ

ಟೆಲಿ ಕಮ್ಯೂನಿಕೇಶನ್, ತೈಲ ಮುಂತಾದ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದ ಅಂಬಾನಿ ಈ ಮೂಲಕ ಡಿಜಿಟಲ್ ಮಾರುಕಟ್ಟೆಯಲ್ಲೂ ತಮ್ಮ ಪಾರುಪತ್ಯ ಮೆರೆಯಲು ಮುಂದಾಗಿದ್ದಾರೆ.

"ಈ ಹೊಸ ಹೆಜ್ಜೆಗೆ ನಾವು ಸರಿಯಾದ ಪಾಲುದಾರರನ್ನು ಹುಡುಕುತ್ತಿದ್ದೇವೆ" ಎಂದು ಮುಖೇಶ್ ಅಂಬಾನಿ ಹೇಳಿದ್ದಾರೆ. ಜಿಯೋ ಮೂಲಕ ಭಾರತದ ಇತರ ಟೆಲಿಫೋನ್ ಸರ್ವಿಸ್ ಗಳಿಗೆ ಹೊಡೆತ ನೀಡಿದ್ದ ರಿಲಯನ್ಸ್ ಈಗ ಇ ಕಾಮರ್ಸ್ ಕ್ಷೇತ್ರಕ್ಕೆ ಕಾಲಿಡುತ್ತಿರುವುದು ಇ-ಕಾಮರ್ಸ್ ದೈತ್ಯರಲ್ಲೂ ಭಯ ಹುಟ್ಟಿಸಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+