ಸೆಲ್ಯೂಟ್..! ನಮ್ಮ ಮೆಟ್ರೋ ಮತ್ತೊಂದು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದೆ. ಈ ಮೂಲಕ ಬೆಂಗಳೂರಿಗರಿಂದ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಹೌದು, ಬರೋಬ್ಬರಿ 5.28 ಕೋಟಿ ವೆಚ್ಚದಲ್ಲಿ 20,000 ಸಸಿಗಳನ್ನು ನೆಡಲು ನಮ್ಮ ಮೆಟ್ರೋ ಸಜ್ಜಾಗಿದೆ.
ನಮ್ಮ ಮೆಟ್ರೋದ 2ಎ, 2 ಬಿ ಹಂತದ ಯೋಜನೆಗಾಗಿ 7,252 ಮರಗಳಿಗೆ ಕತ್ತರಿ ಹಾಕಲಾಗಿದೆ. ಈ ಮರಗಳಿಗೆ ಪರ್ಯಾಯವಾಗಿ ಬೆಂಗಳೂರು ಹೊರವಲಯದಲ್ಲಿ 20 ಸಾವಿರ ಗಿಡಗಳನ್ನು ನಡೆಲು ಬಿಎಂಆರ್ಸಿಎಲ್ ಮುಂದಾಗಿದೆ. ನಮ್ಮ ಮೆಟ್ರೋ ಯೋಜನೆಗಳಿಗಾಗಿ 2021 ರಿಂದ 2023 ಅವಧಿಯಲ್ಲಿ 3626 ಮರಗಳಿಗೆ ಕತ್ತರಿ ಹಾಕಲಾಗಿದೆ.

20 ಸಾವಿರ ಗಿಡಗಳನ್ನು ನಡೆಲು ಮುಂದಾಗಿದೆ.
ನಮ್ಮ ಮೆಟ್ರೋದ 2ಎ, 2 ಬಿ ಹಂತದ ಯೋಜನೆಗಾಗಿ 7,252 ಮರಗಳನ್ನು ಕತ್ತರಿಸಲಾಗಿತು.ಇದಕ್ಕೆ ಬದಲಾಗಿ ಬೆಂಗಳೂರು ಹೊರವಲಯದಲ್ಲಿ 20 ಸಾವಿರ ಗಿಡಗಳನ್ನು ನಡೆಲು ಬಿಎಂಆರ್ಸಿಎಲ್ ಮುಂದಾಗಿದೆ. 2021 ರಿಂದ 2023 ಅವಧಿಯಲ್ಲಿನಮ್ಮ ಮೆಟ್ರೋ ಯೋಜನೆಗಳಿಗಾಗಿ 3626 ಮರಗಳಿಗೆ ಕತ್ತರಿಸಲಾಗಿದೆ.
ಬಿಎಂಆರ್‌ಸಿಎಲ್ 2021 ರಿಂದ 2022 ರವರೆಗೆ 856 ಮರಗಳನ್ನು ನಗರದ ವಿವಿಧ ಭಾಗಗಳಿಗೆ ಹಾಗೂ ಹೊರವಲಯಕ್ಕೆ ಸ್ಥಳಾಂತ ಮಾಡಲಾಗಿದೆ. 1165 ಮರಗಳನ್ನು ಕಡಿಯಲಾಗಿದೆ.ಅದೇ ರೀತಿ 2022 ರಿಂದ ಜನವರಿ 2023ರವರೆಗೆ ಹಂತ 2 ಎ ಮತ್ತು ಹಂತ 2 ಬಿ ಗಾಗಿ 107 ಮರಗಳನ್ನು ಸ್ಥಳಾಂತರ ಮಾಡಲಾಗಿದೆ. ಮತ್ತು 1193 ಮರಗಳನ್ನು ಯಶಸ್ವಿಯಾಗಿ ಸ್ಥಳಾಂತರ ಮಾಡಲಾಗಿದೆ.
1.32 ಕೋಟಿ ವೆಚ್ಚ
1.32 ಕೋಟಿ ವೆಚ್ಚದಲ್ಲಿ 4 ಹಂತದಲ್ಲಿ ಬೆಂಗಳೂರು ಗ್ರಾಮಾಂತರದ ವಿವಿಧೆಡೆ ಸಸಿಗಳನ್ನು 20 ಬಿಎಂಆರ್ಸಿಎಲ್ ತಯಾರಿ ತಡೆಸಲಾಗುತ್ತದೆ. ಮೂರು ವರ್ಷ ನಾಲ್ಕು ತಿಂಗಳ ಕಾಲ ನಿರ್ವಹಣೆ ಮಾಡುವ ಷರತ್ತನ್ನು ಒಳಗೊಂಡು ಡೆಂಡರ್ ಕರೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ದಿನಕ್ಕೆ ಜಸ್ಟ್ 10 ರೂ.!
ಮೆಟ್ರೋ ನಿಲ್ದಾಣದಲ್ಲಿ ಸೈಕಲ್ ಪ್ಯಾಕಿಂಗ್‌ಗೆ ಒಂದು ಗಂಟೆಗೆ 1 ರೂ ಮತ್ತು ಇಡೀ ದಿನಕ್ಕೆ 10 ರೂ. ಶುಲ್ಕ ವಿಧಿಸಲಾಗುತ್ತದೆ. ಮುಂದಿನ ದಿನಮಾನಗಳಲ್ಲಿ BMRCL ನೆಟ್‌ವರ್ಕ್‌ನಲ್ಲಿರುವ ಪ್ರತಿ ಮೆಟ್ರೋ ನಿಲ್ದಾಣ ಮತ್ತು ಮುಂಬರುವ ನಿಲ್ದಾಣಗಳಲ್ಲಿ ಸೈಕ್ಲಿಸ್ಟ್‌ಗಳಿಗೆ ಸ್ಥಳವನ್ನು ಮೀಸಲು ಇಡುತ್ತೇವೆ ಎಂದು ಅಧಿಕಾರಿ ತಿಳಿಸಿದ್ದರು.
ಅಂಗವಿಕಲರಿಗಾಗಿ ವಿಶೇಷ ಸ್ಥಳ ಮೀಸಲು ಅಂಗವಿಕಲರು
ಮೆಟ್ರೋದಲ್ಲಿ ಪ್ರಯಾಣಿಸಲು ಪ್ರೋತ್ಸಾಹಿಸಲು, ಪ್ರತಿ ನಿಲ್ದಾಣವು ಅವರಿಗಾಗಿ ವಿಶೇಷ ಸ್ಥಳವನ್ನು ಮೀಸಲು ಇಟ್ಟಿದ್ದೇವೆ ಎಂದು ಮಾಹಿತಿಯನ್ನು ತಿಳಿಸಿದ್ದಾರೆ. ಹಾಗೂ ಮೆಟ್ರೋ ನಿಲ್ದಾಣದಲ್ಲಿ ನಿಗದಿತ ಸ್ಥಳದಲ್ಲಿ ಕನಿಷ್ಠ ಎರಡು ವಾಹನಗಳನ್ನು ನಿಲ್ಲಿಸಲು ಸ್ಥಳವಿರುತ್ತದೆ. ದೊಡ್ಡ ನಿಲ್ದಾಣಗಳಲ್ಲಿ ಹೆಚ್ಚಿನ ಸ್ಥಳವಿರುತ್ತದೆ ಎಂದು ಮಾಹಿತಿಯನ್ನು ಅವರು ತಿಳಿಸಿದ್ದರು.
ಸದ್ಯಕ್ಕೆ ಮೆಟ್ರೋ ಟಿಕೆಟ್ ದರ ಹೆಚ್ಚಾಗಲ್ಲ
ಹಲವು ದಿನಗಳಿಂದ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇತ್ತು.ಇದಕೆಲ್ಲಾ ಕೇಂದ್ರ ಸರ್ಕಾರ ಬ್ರೇಕ್ ಹಾಕಿದ್ದು,ಬೆಂಗಳೂರು ಮಂದಿಗೆ ನಿರಾಳವಾಗಿದೆ.ಹೌದು, ಸದ್ಯಕ್ಕೆ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಮೂಲಗಳು ಮಾಹಿತಿಯನ್ನು ತಿಳಿಸಿವೆ. ಈಗಲೇ ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್ಸಿಎಲ್ ಇದೀಗ ಆ ವಿಚಾರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಟಿಕೆಟ್ ದರ ಟೆನ್ಷನ್ ದರ ಕಡಿಮೆ ಮಾಡಿದೆ. ಮೆಟ್ರೋ ಟಿಕೆಟ್ ದರ ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಲಾಗಿತು.ಅಂದ್ರೆ ಅದಕ್ಕೆ ಅನುಮತಿ ಕೊಟ್ಟಿಲ್ಲ ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಈ ವರ್ಷ ಏರಿಕೆಯಾಗುವ ಅನುಮಾನವಿದೆ ಎಂದು ಮೂಲಗಳು ಮಾಹಿತಿಯನ್ನು ತಿಳಿಸಿವೆ.
More From GoodReturns

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Hosur railway line: ಬೈಯಪ್ಪನಹಳ್ಳಿ-ಹೊಸೂರು ಮಾರ್ಗದ ರೈಲು ಆದಷ್ಟು ಬೇಗ ಆರಂಭ-ಯಾವಾಗೆಂದು ತಿಳಿಯಿರಿ

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

LPG shortage: ಮಧ್ಯಪ್ರಾಚ್ಯದ ಉದ್ವಿಗ್ನತೆ, ಬೆಂಗಳೂರು-ಮುಂಬೈನಲ್ಲಿ LPG ಕೊರತೆ ಆತಂಕ: ರೆಸ್ಟೋರೆಂಟ್ಗಳು ಮುಚ್ಚುವ ಭೀತಿ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ



Click it and Unblock the Notifications