3000 ಪಾಯಿಂಟ್ ಕುಸಿದ ಸೆನ್ಸೆಕ್ಸ್, ನಿಫ್ಟಿ ವ್ಯವಹಾರ 45 ನಿಮಿಷ ಸ್ಥಗಿತ
ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವಾದ ಸೆನ್ಸೆಕ್ಸ್, ನಿಫ್ಟಿಯ ಕುಸಿತ ಶುಕ್ರವಾರವೂ (ಮಾರ್ಚ್ 13) ಮುಂದುವರಿದಿದೆ. ಸೆನ್ಸೆಕ್ಸ್ 3090 ಪಾಯಿಂಟ್ ಕುಸಿದರೆ, ನಿಫ್ಟಿ 966 ಪಾಯಿಂಟ್ ನೆಲ ಕಚ್ಚಿತು. ನಿಫ್ಟಿ ಹತ್ತು ಪರ್ಸೆಂಟ್ ಗೂ ಹೆಚ್ಚು ಕುಸಿತ ಕಂಡಿದ್ದರಿಂದ 45 ನಿಮಿಷಗಳ ಕಾಲ ವ್ಯವಹಾರ ಸ್ಥಗಿತ ಮಾಡಲಾಗಿದೆ.
ಸೆನ್ಸೆಕ್ಸ್ ಸೂಚ್ಯಂಕದಲ್ಲಿ ಬಜಾಜ್ ಫೈನಾನ್ಸ್, ಹೀರೋ ಮೋಟೋಕಾರ್ಪ್, ಒಎನ್ ಜಿಸಿ, ಲಾರ್ಸನ್, ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಭಾರೀ ಇಳಿಕೆ ದಾಖಲಿಸಿವೆ.

ನಿಫ್ಟಿ ಚೇತರಿಸಿಕೊಳ್ಳುವ ಯಾವ ಸೂಚನೆಯೂ ಕಾಣುತ್ತಿಲ್ಲ. ದಿನದಿನಕ್ಕೂ ಹೂಡಿಕೆದಾರರ ನಂಬಿಕೆ, ಸಂಪತ್ತು ಕರಗುತ್ತಲೇ ಇದೆ. ಕೊರೊನಾ ವೈರಾಣು ಪೂರ್ತಿಯಾಗಿ ಷೇರು ಮಾರುಕಟ್ಟೆಯನ್ನು ಆವರಿಸಿದ್ದು, ಸದ್ಯಕ್ಕೆ ಯಾವುದೇ ಟ್ರೇಡ್ ಮಾಡದಂತೆ ದಲ್ಲಾಳಿಗಳು ಸಲಹೆ ನೀಡುತ್ತಿದ್ದಾರೆ. ಷೇರು ಮಾರುಕಟ್ಟೆ ಎಲ್ಲಿಗೆ ತಲುಪಬಹುದು ಎಂಬ ಅಂದಾಜಿಲ್ಲದ ಕಾರಣ ಖರೀದಿಗೆ ಮುಂದಾಗುತ್ತಿಲ್ಲ.
ಇನ್ನು ಅಮೆರಿಕ ಡಾಲರ್ ವಿರುದ್ಧ ರುಪಾಯಿ ಮೌಲ್ಯ 74.50 ತಲುಪಿದೆ.
More From GoodReturns

Stock Market Crash: ಇಂದು ಭಾರತೀಯ ಷೇರು ಮಾರುಕಟ್ಟೆ ಭಾರಿ ಕುಸಿತ; ಕಾರಣ ಏನೆಂದು ತಿಳಿಯಿರಿ

Liquor policy: ಕರ್ನಾಟಕ ಹೊಸ ಮದ್ಯ ನೀತಿ..ಯುನೈಟೆಡ್ ಬ್ರೂವರೀಸ್ ಮತ್ತು ಯುನೈಟೆಡ್ ಸ್ಪಿರಿಟ್ಸ್ ಷೇರುಗಳಲ್ಲಿ 5% ಏರಿಕೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications