ಜನರ ಕೈನಲ್ಲಿ ಹಣವನ್ನಿಡಲು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಬಜೆಟ್ ಮಂಡನೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ಬಜೆಟ್ ಮಂಡನೆ ಬಳಿಕ ಮಾತನಾಡಿದ ಅವರು ಜನರ ಜೇಬಿಗೆ ಹೆಚ್ಚಿನ ಹಣ ಹಾಕಲು ನಾವು ಬಯಸುತ್ತೇವೆ ಎಂದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಕೆಳ ವರ್ಗದವರ ಕೈನಲ್ಲಿ ಹಣ ಉಳಿಯಬೇಕು ಎಂಬುದು ನಮ್ಮ ಗುರಿಯಾಗಿದೆ.

ತೆರಿಗೆಯ ಪಾವತಿ ವಿಧಾನಗಳನ್ನು ಸರಳಗೊಳಿಸಿದ್ದೇವೆ. ಜನರು ಹಳೆಯ ಅಥವಾ ಹೊಸ ಮಾದರಿಯಲ್ಲೂ ಆಯ್ಕೆ ಮಾಡಿಕೊಂಡು ತೆರಿಗೆಯನ್ನು ಪಾವತಿ ಮಾಡಬಹುದು ಎಂದರು. ಜನರಿಗೆ ಅನುಕೂಲ ಆಗುವ ರೀತಿಯಲ್ಲಿ ತೆರಿಗೆ ಪದ್ಧತಿಯನ್ನು ಸರಳಗೊಳಿಸಿದ್ದೇವೆ ಎಂದಿದ್ದಾರೆ.
ಬಜೆಟ್‌ನಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಹೆಚ್ಚುವರಿ ಬಂಡವಾಳವನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಅಲ್ಲದೆ ಯುವ ಜನರಿಗೆ ಉದ್ಯೋಗ ನೀಡುವ ಯೋಜನೆಗಳ ಕುರಿತಾಗಿಯೂ ಗಮನಹರಿಸಿದ್ದೇವೆ ಎಂದಿದ್ದಾರೆ.
ಗೊತ್ತು ಗುರಿ ಇಲ್ಲದ ಬಜೆಟ್ ಎಂದ ರಾಹುಲ್ ಗಾಂಧಿ
ನಿರುದ್ಯೋಗದ ಸಂಬಂಧ ಬಜೆಟ್‌ನಲ್ಲಿ ಯಾವುದೇ ವಿಚಾರಗಳಿಲ್ಲ. ಹೇಳಿದ್ದನ್ನೇ ಹೇಳಿದ್ದಾರೆ. ಬಜೆಟ್‌ನಲ್ಲಿ ಒಂದು ಗೊತ್ತು ಗುರಿ ಇಲ್ಲದ ಬಜೆಟ್ ಇದಾಗಿದೆ ಎಂದು ರಾಹುಲ್ ಗಾಂಧಿ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications