For Quick Alerts
ALLOW NOTIFICATIONS  
For Daily Alerts

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಅಲ್ಪ ಏರಿಕೆ

|

ಬೆಂಗಳೂರು, ಜೂನ್ 29: ವೆಚ್ಚಕ್ಕೆ ಅನುಗುಣವಾಗಿ ತೈಲ ಕಂಪನಿಗಳು ಇಂಧನ ದರವನ್ನು ಹೆಚ್ಚಿಸುವುದನ್ನು ಮುಂದುವರಿಸಿವೆ. ಸತತ 21 ದಿನಗಳ ಏರಿಕೆಯ ನಂತರ ಭಾನುವಾರ ಬೆಲೆ ಏರಿಕೆ ಕಂಡು ಬಂದಿರಲಿಲ್ಲ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸೋಮವಾರಕ್ಕೆ ಮತ್ತೆ ಅಲ್ಪ ಏರಿಕೆ ಕಂಡಿವೆ.

 

ಪೆಟ್ರೋಲ್ ಲೀಟರ್‌ಗೆ 5 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 13 ಪೈಸೆ ಹೆಚ್ಚಿಸಲಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 83.29 ರುಪಾಯಿ, ಡೀಸೆಲ್ 76.79 ರುಪಾಯಿಗೆ ಮಾರಾಟವಾಗುತ್ತಿದೆ.

 

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 80.43 ರು, ಡೀಸೆಲ್‌ಗೆ 80.53 ರು ಮಾರಾಟವಾಗುತ್ತಿದೆ. ಮುಂಬೈನಲ್ಲಿ ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ 87.19 ರು, ಡೀಸೆಲ್ ಲೀಟರ್‌ಗೆ 78.84 ರು ಮಾರಾಟವಾಗುತ್ತಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಅಲ್ಪ ಏರಿಕೆ

ಇಂಧನ ಬೆಲೆ ಏರಿಕೆ ಕುರಿತು ವಿರೋಧ ಪಕ್ಷಗಳು ಸರ್ಕಾರದ ಮೇಲೆ ವಾಗ್ದಾಳಿ ನಡೆಸುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ ಕುರಿತು ಇಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.

English summary

Oil Prices Rise Again: Petrol 5 Paise And Diesel Price 13 Paise Hike

Oil Prices Rise Again: Petrol 5 Paise And Diesel Price 13 Paise Hike
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X