ಕಳೆದ ಆರು ತಿಂಗಳಲ್ಲಿ ಭಾರತದಲ್ಲಿ ಒಂದೇ ಸಂಸ್ಥೆಯು ವಾರಕ್ಕೆ ಸರಾಸರಿ 1,565 ಬಾರಿ ಹ್ಯಾಕರ್ಸ್ ಆಕ್ರಮಣಕ್ಕೊಳಗಾಗಿದೆ ಎಂದು ವರದಿಯೊಂದು ಹೇಳಿದೆ.
ಇಸ್ರೇಲಿ ಸೈಬರ್ ಸೆಕ್ಯುರಿಟಿ ಸಂಸ್ಥೆ ಚೆಕ್ ಪಾಯಿಂಟ್ ರಿಸರ್ಚ್ನ ಸಂಶೋಧಕರ ಪ್ರಕಾರ, ಜಾಗತಿಕವಾಗಿ 35 ಪರ್ಸೆಂಟ್ ದುರುದ್ದೇಶಪೂರಿತ ಫೈಲ್ಗಳಿಗೆ (ಮಾಲ್ವೇರ್ ಫೈಲ್ಸ್) ಹೋಲಿಸಿದರೆ, ಭಾರತದಲ್ಲಿ 93 ಪರ್ಸೆಂಟ್ ದುರುದ್ದೇಶಪೂರಿತ ಫೈಲ್ಗಳನ್ನು ವೆಬ್ ಮೂಲಕ ತಲುಪಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಈ ರೀತಿಯ ದುರುದ್ದೇಶಪೂರಿತ ಫೈಲ್ಗಳಿಂದ ಸಂಸ್ಥೆಗಳ ಮಾಹಿತಿ ಬಹಿರಂಗವಾಗುತ್ತಿದ್ದು, 64 ಪರ್ಸೆಂಟ್ ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತಿದೆ. ಭಾರತದ ಪ್ರಮುಖ ಮಾಲ್ವೇರ್ "XMRig" 17 ಪರ್ಸೆಂಟ್ ಸಂಸ್ಥೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಚೆಕ್ ಪಾಯಿಂಟ್ನ '2020 ಸೈಬರ್ ಸೆಕ್ಯುರಿಟಿ' ವರದಿ ತಿಳಿಸಿದೆ.
ಜಗತ್ತಿನಲ್ಲಿ ಹ್ಯಾಕರ್ಸ್ ಮೂಲಕ ಈ ರೀತಿಯ ದಾಳಿಗೆ ಒಳಗಾಗುತ್ತಿರುವ ಸಂಸ್ಥೆಗಳು ಹೆಚ್ಚಾಗುತ್ತಿದ್ದು, 28 ಪರ್ಸೆಂಟ್ನಷ್ಟು ಸಂಸ್ಥೆಗಳು ಬೋಟ್ನೆಟ್ ಚಟುವಟಿಕೆಯಿಂದ ಪ್ರಭಾವಿತವಾಗಿದೆ. ಇದು 2018 ಕ್ಕೆ ಹೋಲಿಸಿದರೆ 50 ಪರ್ಸೆಂಟ್ಕ್ಕಿಂತ ಹೆಚ್ಚಾಗಿದೆ.
More From GoodReturns

Lunar Eclipse 2026: ವರ್ಷದ ಮೊದಲ ಚಂದ್ರಗ್ರಣ...ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಎಚ್ಚರಿಕೆ? ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?



Click it and Unblock the Notifications