2021 ಮಾರ್ಚ್ ಒಳಗಾಗಿ 150 ವಿಶ್ವವಿದ್ಯಾಲಯಗಳಲ್ಲಿ ನೂತನ ಕೋರ್ಸ್‌ಗಳನ್ನು ಆರಂಭಿಸಲಾಗುವುದು. ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವುದು ನಮ್ಮ ಗುರಿ ಎಂದು ನಿರ್ಮಲಾ ಸೀತಾರಾಮನ್ 2020ರ ಕೇಂದ್ರ ಬಜೆಟ್ ಮಂಡನೆ ವೇಳೆ ಹೇಳಿದ್ದಾರೆ.
ಆನ್‌ಲೈನ್‌ನಲ್ಲೂ ಪದವಿ ಕೋರ್ಸ್‌ಗಳು ಆರಂಭವಾಗಲಿದ್ದು. ಪದವಿ ಮಟ್ಟದ ಕೋರ್ಸ್‌ಗಳನ್ನು ಆನ್‌ಲೈನ್‌ನಲ್ಲಿ ಆರಂಭಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಜೊತೆಗೆ ರಾಷ್ಟ್ರೀಯ ಮಟ್ಟದಲ್ಲಿ ಟಾಪ್ ವಿಶ್ವವಿದ್ಯಾಲಯಗಳಲ್ಲಿ ಈ ಮಾದರಿಯ ಆನ್‌ಲೈನ್ ಕೋರ್ಸ್‌ಗಳನ್ನು ಆರಂಭಿಸಲಾಗುವುದು. ಆರಂಭದಲ್ಲಿ ಆಯ್ದ ಕಾಲೇಜುಗಳಲ್ಲಿ ಮಾತ್ರ ಈ ಸೌಲಭ್ಯ ಇರಲಿದೆ ಎಂದು ಹೇಳಿದ್ದಾರೆ.

ಶಿಕ್ಷಣ ಇಲಾಖೆಗೆ ಕಳೆದ ಬಾರಿ 10 ಪರ್ಸೆಂಟ್‌ನಷ್ಟು ಅನುದಾನ ಹೆಚ್ಚಳ ಮಾಡಲಾಗಿತ್ತು. 2020-21ರಲ್ಲಿ 93,847.64 ಕೋಟಿ ಅನುದಾನ ನೀಡಲಾಗಿದೆ. ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಪ್ರಾಥಮಿಕ ಶಿಕ್ಷಣಕ್ಕೆ 56,386.63 ಕೋಟಿ ನೀಡಲಾಗಿತ್ತು.
ಮುಂದಿನ ಮೂರು ವರ್ಷಗಳಲ್ಲಿ ಸುಮಾರು ಒಂದು ಲಕ್ಷ ಕೋಟಿ ರುಪಾಯಿ ವೆಚ್ಚದಲ್ಲಿ ಶಿಕ್ಷಣ ಕ್ಷೇತ್ರದ ಮೂಲಭೂತ ಸೌಕರ್ಯಗಳನ್ನು ಮತ್ತು ವ್ಯವಸ್ಥೆಯನ್ನು ಸಮಗ್ರವಾಗಿ ಪುನಶ್ಚೇತನಗೊಳಿಸುವ ಯೋಜನೆಯೊಂದನ್ನು ಪ್ರಕಟಿಸಲಾಗಿತ್ತು. ಈ ಬಾರಿ ಬಾರಿ 10 ಪರ್ಸೆಂಟ್‌ನಷ್ಟು ಅನುದಾನ ಹೆಚ್ಚಿಸಲಾಗಿದೆ. 2020-21ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ 93,847.64 ಕೋಟಿ ಅನುದಾನ ಹಾಗೂ ಕೌಶಲ್ಯ ಅಭಿವೃದ್ಧಿಗೆ 3000 ಕೋಟಿ ರುಪಾಯಿ ಘೋಷಿಸಲಾಗಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ



Click it and Unblock the Notifications