ಸಚಿವ ಸಂಪುಟದೊಂದಿಗೆ ಚರ್ಚಿಸಿದ ಬಳಿಕ ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತದೊಂದಿಗೆ ಯಾವುದೇ ವ್ಯಾಪಾರ ವಹಿವಾಟು ನಡೆಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿರ್ಧರಿಸಿದ್ದಾರೆ ಎಂದು ಮಾಧ್ಯಮ ವರದಿ ಶನಿವಾರ ತಿಳಿಸಿದೆ.
ಅಗತ್ಯವಿರುವ ಸರಕುಗಳ ಆಮದಿಗೆ ಪರ್ಯಾಯ ಅಗ್ಗದ ಮೂಲಗಳನ್ನು ಹುಡುಕಿಕೊಳ್ಳುವಂತೆ ಸಂಬಂಧಿತ ವಲಯಗಳಿಗೆ ತಿಳಿಸಲಾಗಿದೆ ಎಂದು ಪ್ರಧಾನ ಮಂತ್ರಿ ಸಚಿವಾಲಯ ಶೂಕ್ರವಾರ ವಾಣಿಜ್ಯ ಸಚಿವಾಲಯಕ್ಕೆ ಸೂಚನೆ ನೀಡಿದೆ ಎಂದು ಡಾನ್ ಪತ್ರಿಕೆ ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳಬೇಕು ಎಂದು ಆರ್ಥಿಕ ಸಮನ್ವಯ ಸಮಿತಿ (ಇಸಿಸಿ) ಮಾಡಿದ್ದ ಪ್ರಸ್ತಾಪವನ್ನು, ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನದ ಸಚಿವ ಸಂಪುಟವು ಗುರುವಾರ ತಿರಸ್ಕರಿಸಿದೆ. ಇಸಿಸಿ ಈ ರೀತಿಯಾಗಿ ಪರಿಗಣಿಸಿದ ನಂತರ, ಅದರ ನಿರ್ಧಾರಗಳನ್ನು ಅನುಮೋದನೆ ಮತ್ತು ಅಂತಿಮ ಅನುಮೋದನೆಗಾಗಿ ಕ್ಯಾಬಿನೆಟ್‌ಗೆ ನೀಡಲಾಗುತ್ತದೆ ಎಂದು ವರದಿ ತಿಳಿಸಿದೆ.
ಭಾರತವು ವಿಶ್ವದಲ್ಲೇ ಅತಿದೊಡ್ಡ ಹತ್ತಿ ಉತ್ಪಾದಕ ರಾಷ್ಟ್ರವಾಗಿದ್ದು, ಜೊತೆಗೆ ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕವಾಗಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications