ಪೀಪಲ್ ಬ್ಯಾಂಕ್ ಚೀನಾವು ಎಚ್ ಡಿಎಫ್ ಸಿ ಲಿಮಿಟೆಡ್ ನ 1.75 ಕೋಟಿ ಷೇರುಗಳನ್ನು ಖರೀದಿಸಿದೆ. ಚೀನಾದ ಕೇಂದ್ರ ಬ್ಯಾಂಕ್ 1,74,92,909 ಷೇರು ಅಥವಾ 1% ಷೇರುಗಳನ್ನು ಖರೀದಿ ಮಾಡಿದೆ ಎಂದು ಷೇರು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ಈ ಖರೀದಿಯು ಜನವರಿ ಹಾಗೂ ಮಾರ್ಚ್ ಮಧ್ಯೆ ನಡೆದಿದೆ.
ಕೊರೊನಾ ವ್ಯಾಪಿಸಿತ್ತಿರುವ ಹಿನ್ನೆಲೆಯಲ್ಲಿ ಇತ್ತೀಚಿನ ವಾರಗಳಲ್ಲಿ ಎಚ್ ಡಿಎಫ್ ಸಿ ಷೇರಿನ ಬೆಲೆಯು ಇಳಿಕೆ ಹಾದಿಯಲ್ಲಿತ್ತು. ಆ ಸಮಯವನ್ನು ಬಳಸಿಕೊಂಡು ಖರೀದಿ ಮಾಡಲಾಗಿದೆ. ಫೆಬ್ರವರಿ ಮೊದಲ ವಾರದಿಂದ ಈಚೆಗೆ ಎಚ್ ಡಿಎಫ್ ಸಿ ಷೇರಿನ ಬೆಲೆ 41 ಪರ್ಸೆಂಟ್ ಕುಸಿತ ಕಂಡಿದೆ. ಪ್ರಮುಖ ಆರ್ಥಿಕತೆಗಳು ಕುಸಿದಿರುವುದರಿಂದ ಪ್ರಮುಖ ಆರ್ಥಿಕ ಸಂಸ್ಥೆಗಳಲ್ಲಿ ಷೇರಿನ ಪಾಲು ಖರೀದಿಸಲು ಆರಂಭಿಸಿದೆ ಚೀನಾ.

ಏಷ್ಯಾದ ರಾಷ್ಟ್ರಗಳಾದ ಪಾಕಿಸ್ತಾನ, ಬಾಂಗ್ಲಾದೇಶ್ ಮತ್ತಿತರ ಕಡೆಗಳಲ್ಲಿ ಇತ್ತೀಚಿನ ವರ್ಷಗಳಲ್ಲಿ ಚೀನಾ ಮಹತ್ತರವಾದ ಹೂಡಿಕೆ ಮಾಡುತ್ತಾ ಬಂದಿದೆ. ಅದರಲ್ಲೂ ಮೂಲಸೌಕರ್ಯ ಯೋಜನೆಗಳು, ಟೆಕ್ನಾಲಜಿ ಕಂಪೆನಿಗಳಲ್ಲಿ ಹೂಡಿಕೆ ಮಾಡಲಾಗುತ್ತಿದೆ. ಅದರದೇ ಭಾಗವಾಗಿ ಈಗ ಎಚ್ ಡಿಎಫ್ ಸಿಯಲ್ಲಿ ಹೂಡಿಕೆ ಮಾಡಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications