ಮಾ.27: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ನಿಮ್ಮ ನಗರಗಳಲ್ಲಿ ಬೆಲೆಯೆಷ್ಟು?

ನವದೆಹಲಿ, ಮಾರ್ಚ್ 27: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು.ಐದು ರಾಜ್ಯಗಳ ಚುನಾವಣೆ ಬಳಿಕ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಭಾನುವಾರ, ಮಾರ್ಚ್ 27) ಕೂಡ ಇಂಧನ ಏರಿಕೆ ಕಂಡಿದೆ. ಆ ಮೂಲಕ ಕಳೆದ ಆರು ದಿನಗಳಲ್ಲಿ ಐದು ಬಾರಿ ಇಂಧನ ದರ ಏರಿಕೆಯಾಗಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಸುಮಾರು 40% ಏರಿಕೆಯಾಗಿದ್ದು, ಕೈಗಾರಿಕಾ ಡೀಸೆಲ್ ಬೆಲೆ 25 ರು ಏರಿಕೆ ಮಾಡಲಾಗಿತ್ತು. ಇದಾದ ಬೆನ್ನಲ್ಲೇ ರೀಟೈಲ್ ದರ ಪೆಟ್ರೋಲ್, ಡೀಸೆಲ್ ದರ ಕೂಡಾ ಪರಿಷ್ಕರಿಸಲಾಗಿದೆ. ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ವಿವರ ಮುಂದಿದೆ...

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 104.46 ರೂ.
ಮಾ. 26: 103.93 ರೂ.
ಮಾ. 25: 103.11 ರೂ.
ಮಾ. 24: 102.26 ರೂ.
ಮಾ. 23: 102.26 ರೂ.


ಡೀಸೆಲ್ (ಪ್ರತಿ ಲೀಟರ್)
ಮಾ. 27: 88.67 ರೂ.
ಮಾ. 26: 88.14 ರೂ.
ಮಾ. 25: 87.38 ರೂ.
ಮಾ. 24: 86.58 ರೂ.
ಮಾ. 23: 86.58 ರೂ.

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 99.11 ರೂ.
ಮಾ. 26: 98.61 ರೂ.
ಮಾ. 25: 97.91 ರೂ.
ಮಾ. 24: 97.01 ರೂ.
ಮಾ. 23: 97.01 ರೂ.


ಡೀಸೆಲ್ (ಪ್ರತಿ ಲೀಟರ್)
ಮಾ. 27: 90.42 ರೂ.
ಮಾ. 26: 89.87 ರೂ.
ಮಾ. 25: 89.07 ರೂ.
ಮಾ. 24: 88.27 ರೂ.
ಮಾ. 23: 88.27 ರೂ.

ಮುಂಬೈನಲ್ಲಿ  5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 113.88 ರೂ.
ಮಾ. 26: 113.35 ರೂ.
ಮಾ. 25: 112.51 ರೂ.
ಮಾ. 24: 111.67 ರೂ.
ಮಾ. 23: 111.67 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 27: 98.13 ರೂ.
ಮಾ. 26: 97.55 ರೂ.
ಮಾ. 25: 96.70 ರೂ.
ಮಾ. 24: 95.85 ರೂ.
ಮಾ. 23: 95.85 ರೂ.

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 105.00 ರೂ.
ಮಾ. 26: 104.43 ರೂ.
ಮಾ. 25: 103.67 ರೂ.
ಮಾ. 24: 102.91 ರೂ.
ಮಾ. 23: 102.91 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 27: 95.10 ರೂ.
ಮಾ. 26: 94.47 ರೂ.
ಮಾ. 25: 93.71 ರೂ.
ಮಾ. 24: 92.95 ರೂ.
ಮಾ. 23: 92.95 ರೂ.

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 112.37 ರೂ.
ಮಾ. 26: 111.80 ರೂ.
ಮಾ. 25: 110.91 ರೂ.
ಮಾ. 24: 110.01 ರೂ.
ಮಾ. 23: 110.01 ರೂ.

ಡೀಸೆಲ್ ದರ (ಪ್ರತಿ ಲೀಟರ್)
ಮಾ. 27: 98.69 ರೂ.
ಮಾ. 26: 98.10 ರೂ.
ಮಾ. 25: 97.24 ರೂ.
ಮಾ. 24: 96.37 ರೂ.
ಮಾ. 23: 95.50 ರೂ.

ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ

ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಭಾನುವಾರ, ಮಾರ್ಚ್ 27) ಕೂಡ ಇಂಧನ ಏರಿಕೆ ಕಂಡಿದೆ. ವರದಿಗಳ ಪ್ರಕಾರ, 120.7ಯುಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್‌ಗೆ ಹೋಲಿಸಿದರೆ ಶೇ 1.62 ರಷ್ಟು ಏರಿಕೆ ಕಂಡಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+