ನವದೆಹಲಿ, ಮಾರ್ಚ್ 28: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು.ಐದು ರಾಜ್ಯಗಳ ಚುನಾವಣೆ ಬಳಿಕ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಸೋಮವಾರ, ಮಾರ್ಚ್ 28) ಕೂಡ ಇಂಧನ ಏರಿಕೆ ಕಂಡಿದೆ. ಆ ಮೂಲಕ ಕಳೆದ ಏಳು ದಿನಗಳಲ್ಲಿ ಆರು ಬಾರಿ ಇಂಧನ ದರ ಏರಿಕೆಯಾಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಮಾರ್ಚ್ 28ರಂದು ಇಂಧನ ದರ ಸರಾಸರಿ ಪ್ರತಿ ಲೀಟರ್ ಮೇಲೆ 30 ರಿಂದ 35 ಪೈಸೆಯಷ್ಟು ಏರಿಕೆ ಕಂಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಸುಮಾರು 40% ಏರಿಕೆಯಾಗಿದ್ದು, ಕೈಗಾರಿಕಾ ಡೀಸೆಲ್ ಬೆಲೆ 25 ರು ಏರಿಕೆ ಮಾಡಲಾಗಿತ್ತು. ಇದಾದ ಬೆನ್ನಲ್ಲೇ ರೀಟೈಲ್ ದರ ಪೆಟ್ರೋಲ್, ಡೀಸೆಲ್ ದರ ಕೂಡಾ ಪರಿಷ್ಕರಿಸಲಾಗಿದೆ. ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ವಿವರ ಮುಂದಿದೆ...
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 28: 104.78 ರೂ.
ಮಾ. 27: 104.46 ರೂ.
ಮಾ. 26: 103.93 ರೂ.
ಮಾ. 25: 103.11 ರೂ.
ಮಾ. 24: 102.26 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 28: 88.67 ರೂ.
ಮಾ. 27: 88.67 ರೂ.
ಮಾ. 26: 88.14 ರೂ.
ಮಾ. 25: 87.38 ರೂ.
ಮಾ. 24: 86.58 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 28: 99.11 ರೂ.
ಮಾ. 27: 99.11 ರೂ.
ಮಾ. 26: 98.61 ರೂ.
ಮಾ. 25: 97.91 ರೂ.
ಮಾ. 24: 97.01 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 28: 90.42 ರೂ.
ಮಾ. 27: 90.42 ರೂ.
ಮಾ. 26: 89.87 ರೂ.
ಮಾ. 25: 89.07 ರೂ.
ಮಾ. 24: 88.27 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 113.88 ರೂ.
ಮಾ. 26: 113.35 ರೂ.
ಮಾ. 25: 112.51 ರೂ.
ಮಾ. 24: 111.67 ರೂ.
ಮಾ. 23: 111.67 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 27: 98.13 ರೂ.
ಮಾ. 26: 97.55 ರೂ.
ಮಾ. 25: 96.70 ರೂ.
ಮಾ. 24: 95.85 ರೂ.
ಮಾ. 23: 95.85 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 105.00 ರೂ.
ಮಾ. 26: 104.43 ರೂ.
ಮಾ. 25: 103.67 ರೂ.
ಮಾ. 24: 102.91 ರೂ.
ಮಾ. 23: 102.91 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 27: 95.10 ರೂ.
ಮಾ. 26: 94.47 ರೂ.
ಮಾ. 25: 93.71 ರೂ.
ಮಾ. 24: 92.95 ರೂ.
ಮಾ. 23: 92.95 ರೂ.
ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 27: 112.37 ರೂ.
ಮಾ. 26: 111.80 ರೂ.
ಮಾ. 25: 110.91 ರೂ.
ಮಾ. 24: 110.01 ರೂ.
ಮಾ. 23: 110.01 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಮಾ. 27: 98.69 ರೂ.
ಮಾ. 26: 98.10 ರೂ.
ಮಾ. 25: 97.24 ರೂ.
ಮಾ. 24: 96.37 ರೂ.
ಮಾ. 23: 95.50 ರೂ.
ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಸೋಮವಾರ, ಮಾರ್ಚ್ 28) ಕೂಡ ಇಂಧನ ಏರಿಕೆ ಕಂಡಿದೆ. ವರದಿಗಳ ಪ್ರಕಾರ, 117.3 ಯುಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್‌ಗೆ ಹೋಲಿಸಿದರೆ ಶೇ 3.34 ರಷ್ಟು ಇಳಿಕೆ ಕಂಡಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications