For Quick Alerts
ALLOW NOTIFICATIONS  
For Daily Alerts

ಜೂನ್ 5: ಕಚ್ಚಾತೈಲ ದರ ಏರಿಕೆ ನಡುವೆ ಪೆಟ್ರೋಲ್, ಡೀಸೆಲ್ ದರ ಎಷ್ಟು?

|

ಜಾಗತಿಕವಾಗಿ ಕಾಡುತ್ತಿರುವ ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ನಡುವೆ ಜಾಗತಿಕ ಕಚ್ಚಾತೈಲ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಇಂದು (ಜೂನ್ 5) ಕೊಂಚ ಏರಿ ಸರಿಸುಮಾರು ಪ್ರತಿ ಬ್ಯಾರೆಲ್‌ಗೆ 119 ಯುಎಸ್ ಡಾಲರ್‌ಗಿಂತ ಅಧಿಕವಾಗಿದೆ ವ್ಯವಹರಿಸುತ್ತಿದೆ. ಕೆಲವು ದಿನಗಳ ಹಿಂದೆ ಪ್ರತಿ ಬ್ಯಾರೆಲ್‌ಗೆ 122 ಯುಎಸ್ ಡಾಲರ್‌ಗೆ ಏರಿತ್ತು. ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿ ಮೇ 21ರಂದು ಘೋಷಣೆ ಮಾಡಿದೆ. ಈ ಹಿನ್ನೆಲೆ ಭಾರತದಲ್ಲಿ ಇಂಧನ ದರವು 22ರಿಂದಲೇ ಇಳಿಕೆಯಾಗಿದೆ. ಕಚ್ಚಾ ತೈಲ ಬೆಲೆ ಏರಿಕೆ ಕಂಡರೂ ಇಂದು ಸರ್ಕಾರಿ ತೈಲ ಕಂಪನಿಗಳು ಯಾವುದೇ ಪರಿಷ್ಕರಣೆ ಮಾಡಿಲ್ಲ. ಆದರೆ ನಿರಂತರ ಕಚ್ಚಾ ತೈಲ ದರ ಏರಿಕೆಯಿಂದಾಗಿ ಇಂಧನ ದರ ಮತ್ತೆ ಪರಿಷ್ಕರಣೆ ಸಾಧ್ಯತೆ ಇದೆ.

 

ಪಂಚ ರಾಜ್ಯಗಳ ಚುನಾವಣೆಗೂ ಮುನ್ನ ಸ್ಥಗಿತ ಮಾಡಲಾಗಿದ್ದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯು ಚುನಾವಣೆಯ ಬಳಿಕ ಸರ್ಕಾರಿ ತೈಲ ಕಂಪನಿಗಳು ಮತ್ತೆ ಆರಂಭ ಮಾಡಿದ್ದವು. ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22 ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದರೆ ಹಲವಾರು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದವು, ಈ ನಡುವೆ ಸರ್ಕಾರ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಮಹಾರಾಷ್ಟ್ರ, ಕೇರಳ ಸೇರಿದಂತೆ ಕೆಲವು ರಾಜ್ಯಗಳು ಕೂಡಾ ಸೆಸ್ ಇಳಿಕೆ ಮಾಡಿದೆ.

ಜೂನ್ 4: ದೇಶದ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರಜೂನ್ 4: ದೇಶದ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.5: 101.94 ರೂ.
ಜೂ.4: 101.94 ರೂ.
ಜೂ.3: 101.94 ರೂ.
ಜೂ.2: 101.94 ರೂ.
ಜೂ.1: 101.94 ರೂ.
ಮೇ 31: 101.94 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.5: 87.89 ರೂ.
ಜೂ.4: 87.89 ರೂ.
ಜೂ.3: 87.89 ರೂ.
ಜೂ.2: 87.89 ರೂ.
ಜೂ.1: 87.89 ರೂ.
ಮೇ 31: 87.89 ರೂ.

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.5: 96.72 ರೂ.
ಜೂ.4: 96.72 ರೂ.
ಜೂ.3: 96.72 ರೂ.
ಜೂ.2: 96.72 ರೂ.
ಜೂ.1: 96.72 ರೂ.
ಮೇ 31: 96.72 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.5: 89.62 ರೂ.
ಜೂ.4: 89.62 ರೂ.
ಜೂ.3: 89.62 ರೂ.
ಜೂ.2: 89.62 ರೂ.
ಜೂ.1: 89.62 ರೂ.
ಮೇ 31: 89.62 ರೂ.

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.5: 111.35 ರೂ.
ಜೂ.4: 111.35 ರೂ.
ಜೂ.3: 111.35 ರೂ.
ಜೂ.2: 111.35 ರೂ.
ಜೂ.1: 111.35 ರೂ.
ಮೇ 31: 111.35 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.5: 97.28 ರೂ.
ಜೂ.4: 97.28 ರೂ.
ಜೂ.3: 97.28 ರೂ.
ಜೂ.2: 97.28 ರೂ.
ಜೂ.1: 97.28 ರೂ.
ಮೇ 31: 97.28 ರೂ.

 ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.5: 102.79 ರೂ.
ಜೂ.4: 102.63 ರೂ.
ಜೂ.3: 102.63 ರೂ.
ಜೂ.2: 102.63 ರೂ.
ಜೂ.1: 102.63 ರೂ.
ಮೇ 31: 102.74 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.5: 94.39 ರೂ.
ಜೂ.4: 94.24 ರೂ.
ಜೂ.3: 94.24 ರೂ.
ಜೂ.2: 94.24 ರೂ.
ಜೂ.1: 94.24 ರೂ.
ಮೇ 31: 94.33 ರೂ.

English summary

Petrol And Diesel Prices On 05 June 2022: Check Rates In Your City

Domestic Petrol and Diesel Price Hike on Sunday (05 June) in Many cities of across India. Latest Rates Here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X