ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಕಚ್ಚಾತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಪಂಚ ರಾಜ್ಯಗಳ ಚುನಾವಣೆಯ ಬಳಿಕ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ ಬೆಲೆಯನ್ನು ಪ್ರತಿ ದಿನ ಪರಿಷ್ಕರಣೆ ವೇಳೆ ಏರಿಕೆ ಮಾಡುತ್ತಿದೆ. ದೇಶದಲ್ಲಿ 15 ದಿನಗಳಲ್ಲಿ 13 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಇಂದು ಕೂಡಾ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದೆ. ಪ್ರಮುಖವಾಗಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ ಅಂದರೆ 137 ದಿನಗಳ ಬಳಿಕ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
{photo-feature}
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications