ಜೂನ್ 6: ಕಚ್ಚಾತೈಲ ದರ ಏರಿಕೆ, ನಿಮ್ಮ ನಗರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ?

ಜಾಗತಿಕವಾಗಿ ಕಾಡುತ್ತಿರುವ ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ನಡುವೆ ಜಾಗತಿಕ ಕಚ್ಚಾತೈಲ ಬೆಲೆ ನಿರಂತರವಾಗಿ ಏರಿಕೆ ಕಾಣುತ್ತಿದೆ. ಇಂದು (ಜೂನ್ 6) ಕೊಂಚ ಏರಿ ಸರಿಸುಮಾರು ಪ್ರತಿ ಬ್ಯಾರೆಲ್‌ಗೆ 120.7 ಯುಎಸ್ ಡಾಲರ್‌ಗಿಂತ ಅಧಿಕವಾಗಿದೆ ವ್ಯವಹರಿಸುತ್ತಿದೆ. ಕೆಲವು ದಿನಗಳ ಹಿಂದೆ ಪ್ರತಿ ಬ್ಯಾರೆಲ್‌ಗೆ 122 ಯುಎಸ್ ಡಾಲರ್‌ಗೆ ಏರಿತ್ತು. ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿ ಮೇ 21ರಂದು ಘೋಷಣೆ ಮಾಡಿದೆ. ಈ ಹಿನ್ನೆಲೆ ಭಾರತದಲ್ಲಿ ಇಂಧನ ದರವು 22ರಿಂದಲೇ ಇಳಿಕೆಯಾಗಿದೆ. ಕಚ್ಚಾ ತೈಲ ಬೆಲೆ ಏರಿಕೆ ಕಂಡರೂ ಇಂದು ಸರ್ಕಾರಿ ತೈಲ ಕಂಪನಿಗಳು ಯಾವುದೇ ಪರಿಷ್ಕರಣೆ ಮಾಡಿಲ್ಲ. ಆದರೆ ನಿರಂತರ ಕಚ್ಚಾ ತೈಲ ದರ ಏರಿಕೆಯಿಂದಾಗಿ ಇಂಧನ ದರ ಮತ್ತೆ ಪರಿಷ್ಕರಣೆ ಸಾಧ್ಯತೆ ಇದೆ.

ಪಂಚ ರಾಜ್ಯಗಳ ಚುನಾವಣೆಗೂ ಮುನ್ನ ಸ್ಥಗಿತ ಮಾಡಲಾಗಿದ್ದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯು ಚುನಾವಣೆಯ ಬಳಿಕ ಸರ್ಕಾರಿ ತೈಲ ಕಂಪನಿಗಳು ಮತ್ತೆ ಆರಂಭ ಮಾಡಿದ್ದವು. ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22 ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ದೇಶದಲ್ಲಿ ಪ್ರತಿದಿನ ತೈಲ ದರ ಏರಿಕೆ ಮಾಡಲಾಗಿತ್ತು. ಆದರೆ ಹಲವಾರು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದವು, ಈ ನಡುವೆ ಸರ್ಕಾರ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಮಹಾರಾಷ್ಟ್ರ, ಕೇರಳ ಸೇರಿದಂತೆ ಕೆಲವು ರಾಜ್ಯಗಳು ಕೂಡಾ ಸೆಸ್ ಇಳಿಕೆ ಮಾಡಿದೆ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಬದಲಾವಣೆ ಆಗಿಲ್ಲ. ಈ ಹಿಂದೆ ಯುಎಸ್‌ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್‌ ಯುದ್ಧದ ನಡುವೆ ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಹಿಗ್ಗಿ 120.7 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.6: 101.94 ರೂ.
ಜೂ.5: 101.94 ರೂ.
ಜೂ.4: 101.94 ರೂ.
ಜೂ.3: 101.94 ರೂ.
ಜೂ.2: 101.94 ರೂ.
ಜೂ.1: 101.94 ರೂ.
ಮೇ 31: 101.94 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.6: 87.89 ರೂ.
ಜೂ.5: 87.89 ರೂ.
ಜೂ.4: 87.89 ರೂ.
ಜೂ.3: 87.89 ರೂ.
ಜೂ.2: 87.89 ರೂ.
ಜೂ.1: 87.89 ರೂ.
ಮೇ 31: 87.89 ರೂ.

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.6: 96.72 ರೂ.
ಜೂ.5: 96.72 ರೂ.
ಜೂ.4: 96.72 ರೂ.
ಜೂ.3: 96.72 ರೂ.
ಜೂ.2: 96.72 ರೂ.
ಜೂ.1: 96.72 ರೂ.
ಮೇ 31: 96.72 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.6: 89.62 ರೂ.
ಜೂ.5: 89.62 ರೂ.
ಜೂ.4: 89.62 ರೂ.
ಜೂ.3: 89.62 ರೂ.
ಜೂ.2: 89.62 ರೂ.
ಜೂ.1: 89.62 ರೂ.
ಮೇ 31: 89.62 ರೂ.

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಜೂ.5: 111.35 ರೂ.
ಜೂ.4: 111.35 ರೂ.
ಜೂ.3: 111.35 ರೂ.
ಜೂ.2: 111.35 ರೂ.
ಜೂ.1: 111.35 ರೂ.
ಮೇ 31: 111.35 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.5: 97.28 ರೂ.
ಜೂ.4: 97.28 ರೂ.
ಜೂ.3: 97.28 ರೂ.
ಜೂ.2: 97.28 ರೂ.
ಜೂ.1: 97.28 ರೂ.
ಮೇ 31: 97.28 ರೂ.

 ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಜೂ.5: 102.79 ರೂ.
ಜೂ.4: 102.63 ರೂ.
ಜೂ.3: 102.63 ರೂ.
ಜೂ.2: 102.63 ರೂ.
ಜೂ.1: 102.63 ರೂ.
ಮೇ 31: 102.74 ರೂ.

ಡೀಸೆಲ್ (ಪ್ರತಿ ಲೀಟರ್)
ಜೂ.5: 94.39 ರೂ.
ಜೂ.4: 94.24 ರೂ.
ಜೂ.3: 94.24 ರೂ.
ಜೂ.2: 94.24 ರೂ.
ಜೂ.1: 94.24 ರೂ.
ಮೇ 31: 94.33 ರೂ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+