ಜಾಗತಿಕ ಕಚ್ಚಾತೈಲ ಬೆಲೆ ಇಂದು (ಆಗಸ್ಟ್ 11) ಏರಿಳಿತ ಕಂಡಿದೆ. ಇಂದು 97 ಡಾಲರ್ ಗಡಿಯಲ್ಲಿ ವ್ಯವಹರಿಸುತ್ತಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ, ಚೀನಾ ತೈವಾನ್ ಬಿಕ್ಕಟ್ಟು ಮುಂತಾದ ವಿದ್ಯಮಾನಗಳಿಂದ ಕಚ್ಚಾ ತೈಲ ದರ ಏರಿಳಿತ ಕಾಣುತ್ತಿದೆ. ಆದರೆ ಭಾರತದಲ್ಲಿ ತೈಲ ಕಂಪನಿಗಳು ಬೆಲೆ ಪರಿಷ್ಕರಣೆ ಮಾಡದೆ ಸಾವಿರಾರು ಕೋಟಿ ರು ನಷ್ಟ ಅನುಭವಿಸಿದರೂ ಕಳೆದ 78 ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ.
ಜೂನ್ 10ರಂದು ಪ್ರತಿ ಬ್ಯಾರೆಲ್‌ಗೆ 123.9 ಯುಎಸ್ ಡಾಲರ್‌ಗೆ ಏರಿತ್ತು. ಬಳಿಕ ಏರಿಳಿತ ಕಂಡು ಬಂದಿದೆ. ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಇಂಧನ ದರವು ಮೇ 22ರಿಂದಲೇ ಇಳಿಕೆಯಾಗಿದೆ. ದೇಶದಲ್ಲೇ ಅತ್ಯಧಿಕ ಬೆಲೆ ರಾಜಸ್ಥಾನದ ಗಂಗಾನಗರದಲ್ಲಿ ದಾಖಲಾಗಿದ್ದು, ಪೆಟ್ರೋಲ್ ಪ್ರತಿ ಲೀಟರ್ 112.60 ರು ಹಾಗೂ ಡೀಸೆಲ್ 97.44 ರು ಇದೆ. ಪ್ರಮುಖ ಮೆಟ್ರೋ ನಗರ ಸೇರಿದಂತೆ ಎಲ್ಲೆಡೆ ಬೆಲೆ ಸ್ಥಿರವಾಗಿದೆ.
ಪ್ರಮುಖ ನಗರಗಳಲ್ಲಿ ಕಳೆದ ಏಳು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಳಿತ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿಲ್ಲ. ಈ ಹಿಂದೆ ಯುಎಸ್‌ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕುಗ್ಗಿ 97.26 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 11: 101.94 ರೂ.
ಆಗಸ್ಟ್ 10: 101.94 ರೂ.
ಆಗಸ್ಟ್ 9: 101.94 ರೂ.
ಆಗಸ್ಟ್ 8: 101.94 ರೂ.
ಆಗಸ್ಟ್ 7: 101.94 ರೂ.
ಆಗಸ್ಟ್ 6: 101.94 ರೂ.
ಆಗಸ್ಟ್ 5: 101.94 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 11: 87.89 ರೂ.
ಆಗಸ್ಟ್ 10: 87.89 ರೂ.
ಆಗಸ್ಟ್ 9: 87.89 ರೂ.
ಆಗಸ್ಟ್ 8: 87.89 ರೂ.
ಆಗಸ್ಟ್ 7: 87.89 ರೂ.
ಆಗಸ್ಟ್ 6: 87.89 ರೂ.
ಆಗಸ್ಟ್ 5: 87.89 ರೂ.
7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 11: 96.72 ರೂ
ಆಗಸ್ಟ್ 10: 96.72 ರೂ
ಆಗಸ್ಟ್ 9: 96.72 ರೂ
ಆಗಸ್ಟ್ 8: 96.72 ರೂ
ಆಗಸ್ಟ್ 7: 96.72 ರೂ
ಆಗಸ್ಟ್ 6: 96.72 ರೂ
ಆಗಸ್ಟ್ 5: 96.72 ರೂ
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 11: 89.62 ರೂ.
ಆಗಸ್ಟ್ 10: 89.62 ರೂ.
ಆಗಸ್ಟ್ 9: 89.62 ರೂ.
ಆಗಸ್ಟ್ 8: 89.62 ರೂ.
ಆಗಸ್ಟ್ 7: 89.62 ರೂ.
ಆಗಸ್ಟ್ 6: 89.62 ರೂ.
ಆಗಸ್ಟ್ 5: 89.62 ರೂ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 11: 106.31 ರೂ.
ಆಗಸ್ಟ್ 10: 106.31 ರೂ.
ಆಗಸ್ಟ್ 9: 106.31 ರೂ.
ಆಗಸ್ಟ್ 8: 106.31 ರೂ.
ಆಗಸ್ಟ್ 7: 106.31 ರೂ.
ಆಗಸ್ಟ್ 6: 106.31 ರೂ.
ಆಗಸ್ಟ್ 5: 106.31 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 11: 94.27 ರೂ.
ಆಗಸ್ಟ್ 10: 94.27 ರೂ.
ಆಗಸ್ಟ್ 9: 94.27 ರೂ.
ಆಗಸ್ಟ್ 8: 94.27 ರೂ.
ಆಗಸ್ಟ್ 7: 94.27 ರೂ.
ಆಗಸ್ಟ್ 6: 94.27 ರೂ.
ಆಗಸ್ಟ್ 5: 94.27 ರೂ.
ಚೆನ್ನೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 11: 102.63 ರೂ
ಆಗಸ್ಟ್ 10: 102.63 ರೂ
ಆಗಸ್ಟ್ 9: 102.63 ರೂ. (-0.11)
ಆಗಸ್ಟ್ 8: 102.74ರೂ. (+0.11)
ಆಗಸ್ಟ್ 7: 102.63 ರೂ.
ಆಗಸ್ಟ್ 6: 102.63 ರೂ. (-0.12)
ಆಗಸ್ಟ್ 5: 102.75 ರೂ.(+0.12)
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 11: 94.24 ರೂ
ಆಗಸ್ಟ್ 10: 94.24 ರೂ.
ಆಗಸ್ಟ್ 9: 94.24 ರೂ. (-0.09)
ಆಗಸ್ಟ್ 8: 94.33 ರೂ. (+0.09)
ಆಗಸ್ಟ್ 7: 94.24 ರೂ.
ಆಗಸ್ಟ್ 6: 94.24 ರೂ.(-0.10)
ಆಗಸ್ಟ್ 5: 94.34 ರೂ.(+0.10)
More From GoodReturns

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Karnataka: ಕರ್ನಾಟಕ ಕೈಗಾರಿಕೆಯಲ್ಲಿ ಹೊಸ ಕ್ರಾಂತಿ…ಏರೋಸ್ಪೇಸ್, ರಕ್ಷಣಾ, EV ಮತ್ತು ಹಸಿರು ಇಂಧನದಲ್ಲಿ ನೂತನ ದಿಕ್ಕು!



Click it and Unblock the Notifications