ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪ ಬಂದಿತ್ತು. ನಂತರ ಇಳಿಕೆ ಕಂಡಿದ್ದರೂ, ಇಂದು ಕಚ್ಚಾ ತೈಲ ಬೆಲೆ ಸ್ವಲ್ಪ ಏರಿಕೆ ಕಂಡಿದೆ. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂದು ಶನಿವಾರ (ಮಾರ್ಚ್, 12) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ.
ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ಆರಂಭವಾದ ಬಳಿಕ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ದಶಕದ ಬಳಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಕೆಲವೇ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದರೂ, ಅದು ಪೆಟ್ರೋಲ್- ಡೀಸೆಲ್ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.
ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 112.7 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಅಂತ್ಯದ ಸೆಷನ್ಗೆ ಹೋಲಿಸಿದರೆ 3.34 ಯುಸ್ ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 12: 100.58 ರೂ.
ಮಾ. 11: 100.58 ರೂ.
ಮಾ. 10: 100.58 ರೂ.
ಮಾ. 09: 100.58 ರೂ.
ಮಾ. 08: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 12: 85.01 ರೂ.
ಮಾ. 11: 85.01 ರೂ.
ಮಾ. 10: 85.01 ರೂ.
ಮಾ. 09: 85.01 ರೂ.
ಮಾ. 08: 85.01 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 12: 95.41 ರೂ.
ಮಾ. 11: 95.41 ರೂ.
ಮಾ. 10: 95.41 ರೂ.
ಮಾ. 09: 95.41 ರೂ.
ಮಾ. 08: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 12: 86.67 ರೂ.
ಮಾ. 11: 86.67 ರೂ.
ಮಾ. 10: 86.67 ರೂ.
ಮಾ. 09: 86.67 ರೂ.
ಮಾ. 08: 86.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 12: 109.98 ರೂ.
ಮಾ. 11: 109.98 ರೂ.
ಮಾ. 10: 109.98 ರೂ.
ಮಾ. 09: 109.98 ರೂ.
ಮಾ. 08: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 12: 94.14 ರೂ.
ಮಾ. 11: 94.14 ರೂ.
ಮಾ. 10: 94.14 ರೂ.
ಮಾ. 09: 94.14 ರೂ.
ಮಾ. 08: 94.14 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 12: 101.40 ರೂ.
ಮಾ. 11: 101.40 ರೂ.
ಮಾ. 09: 101.40 ರೂ.
ಮಾ. 09: 101.40 ರೂ.
ಮಾ. 08: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 12: 91.43 ರೂ.
ಮಾ. 11: 91.43 ರೂ.
ಮಾ. 10: 91.43 ರೂ.
ಮಾ. 09: 91.43 ರೂ.
ಮಾ. 08: 91.43 ರೂ.
ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 12: 108.20 ರೂ.
ಮಾ. 11: 108.20 ರೂ.
ಮಾ. 10: 108.20 ರೂ.
ಮಾ. 09: 108.20 ರೂ.
ಮಾ. 08: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಮಾ. 12: 94.62 ರೂ.
ಮಾ. 11: 94.62 ರೂ.
ಮಾ. 10: 94.62 ರೂ.
ಮಾ. 09: 94.62 ರೂ.
ಮಾ. 08: 94.62 ರೂ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 112.7 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಅಂತ್ಯದ ಸೆಷನ್ಗೆ ಹೋಲಿಸಿದರೆ 3.34 ಯುಸ್ ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications