For Quick Alerts
ALLOW NOTIFICATIONS  
For Daily Alerts

ಜುಲೈ 15: ಮುಂಬೈನಲ್ಲಿ ಇಂಧನ ದರ ಇಳಿಕೆ, ಇತರೆ ನಗರಗಳಲ್ಲಿ ಎಷ್ಟು?

|

ಜಾಗತಿಕ ಕಚ್ಚಾತೈಲ ಬೆಲೆ ಇಂದು (ಜುಲೈ 15) ಮತ್ತೆ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 110 ಡಾಲರ್ ಗಡಿ ದಾಟಿದ್ದ ಕಚ್ಚಾ ತೈಲ ದರ ಇತ್ತೀಚೆಗೆ ಇಳಿಮುಖವಾಗಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಕಚ್ಚಾ ತೈಲ ದರ ಏರುಪೇರಾಗಿತ್ತು.

 

ಆದರೆ ಭಾರತದಲ್ಲಿ ಕಳೆದ ಹಲವಾರು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ. ಇಂದು ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಕೆಳಗಿಳಿದಿದೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಎರಡನೇ ಬಾರಿಗೆ ಸೆಸ್, ವ್ಯಾಟ್ ತಗ್ಗಿಸಿದ್ದು, ಪೆಟ್ರೋಲ್ ಬೆಲೆ 5 ರು ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 3 ರು ಪ್ರತಿ ಲೀಟರ್ ತಗ್ಗಿದೆ.

ಜೂನ್ 10ರಂದು ಪ್ರತಿ ಬ್ಯಾರೆಲ್‌ಗೆ 123.9 ಯುಎಸ್ ಡಾಲರ್‌ಗೆ ಏರಿತ್ತು. ಬಳಿಕ ಏರಿಳಿತ ಕಂಡು ಬಂದಿದೆ. ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿ ಮೇ 21ರಂದು ಘೋಷಣೆ ಮಾಡಿತ್ತು. ಇದಾದ ಬಳಿಕ ಪೆಟ್ರೋಲ್ 8 ರು ಪ್ರತಿ ಲೀಟರ್ ಹಾಗೂ ಡೀಸೆಲ್ 6 ರು ಪ್ರತಿ ಲೀಟರ್ ತಗ್ಗಿತ್ತು. ನಂತರ ಕಚ್ಚಾ ತೈಲ ಬೆಲೆ ಏರಿಕೆ ಕಂಡರೂ ಇಂದು ಸರ್ಕಾರಿ ತೈಲ ಕಂಪನಿಗಳು ಯಾವುದೇ ಪರಿಷ್ಕರಣೆ ಮಾಡಿಲ್ಲ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ

ಕಚ್ಚಾತೈಲದ ಬೆಲೆ ಮತ್ತೆ ಇಳಿಕೆ

ಕಚ್ಚಾತೈಲದ ಬೆಲೆ ಮತ್ತೆ ಇಳಿಕೆ

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಇಳಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಬದಲಾವಣೆ ಆಗಿಲ್ಲ. ಈ ಹಿಂದೆ ಯುಎಸ್‌ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್‌ ಯುದ್ಧದ ನಡುವೆ ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕುಗ್ಗಿ 99.98 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರು
ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 15: 101.94 ರೂ.
ಜುಲೈ 14: 101.94 ರೂ.
ಜುಲೈ 13: 101.94 ರೂ.
ಜುಲೈ 12: 101.94 ರೂ.
ಜುಲೈ 11: 101.94 ರೂ.
ಜುಲೈ 10: 101.94 ರೂ.


ಡೀಸೆಲ್ (ಪ್ರತಿ ಲೀಟರ್)
ಜುಲೈ 15: 87.89 ರೂ.
ಜುಲೈ 14: 87.89 ರೂ.
ಜುಲೈ 13: 87.89 ರೂ.
ಜುಲೈ 12: 87.89 ರೂ.
ಜುಲೈ 11: 87.89 ರೂ.
ಜುಲೈ 10: 87.89 ರೂ.

 ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 15: 10631 (-5.04ರು)
ಜುಲೈ 14: 111.35 ರೂ.
ಜುಲೈ 13: 111.35 ರೂ.
ಜುಲೈ 12: 111.35 ರೂ.
ಜುಲೈ 11: 111.35 ರೂ.
ಜುಲೈ 10: 111.35 ರೂ.


ಡೀಸೆಲ್ (ಪ್ರತಿ ಲೀಟರ್)
ಜುಲೈ 15: 94.27 (-3.01ರು)
ಜುಲೈ 14: 97.28 ರೂ.
ಜುಲೈ 13: 97.28 ರೂ.
ಜುಲೈ 12: 97.28 ರೂ.
ಜುಲೈ 11: 97.28 ರೂ.
ಜುಲೈ 10: 97.28 ರೂ.

 ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 15: 96.72 ರೂ
ಜುಲೈ 14: 96.72 ರೂ
ಜುಲೈ 13: 96.72 ರೂ
ಜುಲೈ 12: 96.72 ರೂ
ಜುಲೈ 11: 96.72 ರೂ
ಜುಲೈ 10: 96.72 ರೂ


ಡೀಸೆಲ್ (ಪ್ರತಿ ಲೀಟರ್)
ಜುಲೈ 15: 89.62 ರೂ.
ಜುಲೈ 14: 89.62 ರೂ.
ಜುಲೈ 13: 89.62 ರೂ.
ಜುಲೈ 12: 89.62 ರೂ.
ಜುಲೈ 11: 89.62 ರೂ.
ಜುಲೈ 10: 89.62 ರೂ.

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 15: 102.63 ರೂ.
ಜುಲೈ 14: 102.63 ರೂ.
ಜುಲೈ 13: 102.63 ರೂ.
ಜುಲೈ 12: 102.63 ರೂ.
ಜುಲೈ 11: 102.63 ರೂ.
ಜುಲೈ 10: 102.63 ರೂ.


ಡೀಸೆಲ್ (ಪ್ರತಿ ಲೀಟರ್)
ಜುಲೈ 15: 94.24 ರೂ.
ಜುಲೈ 14: 94.24 ರೂ.
ಜುಲೈ 13: 94.24 ರೂ.
ಜುಲೈ 12: 94.24 ರೂ.
ಜುಲೈ 11: 94.24 ರೂ.
ಜುಲೈ 10: 94.24 ರೂ.

English summary

Petrol And Diesel Prices On 15 July 2022: Check Rates In Your City

Domestic Petrol and Diesel Price unchanged on Friday (15 July) in Many cities of across India except Mumbai. Latest Rates Here.
Story first published: Friday, July 15, 2022, 9:24 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X