ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಕಚ್ಚಾತೈಲ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದೆ. ಆದರೆ ಈ ಯುದ್ಧದ ನಡುವೆ ತೈಲ ಬೆಲೆ ಭಾರತದಲ್ಲಿ ಏರಿಕೆಯಾಗಿಲ್ಲ, ಇಳಿಕೆಯೂ ಆಗಿಲ್ಲ. ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಗುರುವಾರ (ಮಾರ್ಚ್ 17) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಇಂದು ದೇಶದ ಪ್ರಮುಖ ನಗರಗಳಲ್ಲಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗುರುಗ್ರಾಮ, ನೋಯ್ಡಾ, ಲಕ್ನೋ ಸೇರಿದಂತೆ ಕೆಲ ನಗರಗಳಲ್ಲಿ ಬೆಲೆಯಲ್ಲಿ ಸ್ವಲ್ಪ ಏರಿಳಿತ ಕಂಡು ಬಂದಿದೆ. ಮಿಕ್ಕಂತೆ, ನವೆಂಬರ್ 4ರಿಂದ ಇಂದಿನ ತನಕ ಇಂಧನ ದರ ಸ್ಥಿರವಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್- ಡೀಸೆಲ್ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.
ಲಕ್ನೋದಲ್ಲಿ ಪೆಟ್ರೋಲ್ ಬೆಲೆ 18 ಪೈಸೆ ಇಳಿಕೆ ಕಂಡು 95.18 ರು ಪ್ರತಿ ಲೀಟರ್ ಹಾಗೂ ಡೀಸೆಲ್ 17 ಪೈಸೆ ಇಳಿಕೆಯಾಗಿ 86.71 ರು ಆಗಿದೆ. ಗುರುಗ್ರಾಮದಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಮೇಲೆ 20 ಪೈಸೆ ಕುಗ್ಗಿ, ಪೆಟ್ರೋಲ್ 95.70 ರು ಪ್ರತಿ ಲೀಟರ್ ಆಗಿದೆ ಹಾಗೂ ಡೀಸೆಲ್ ಪ್ರತಿ ಲೀಟರ್ 20 ಪೈಸೆ ಕುಗ್ಗಿ 86.91 ಪ್ರತಿ ಲೀಟರ್ ನಷ್ಟಾಗಿದೆ. ನೋಯ್ಡಾದಲ್ಲಿ ಪೆಟ್ರೋಲ್ ಸ್ಥಿರವಾಗಿದ್ದು ಪ್ರತಿ ಲೀಟರ್ 95.48 ರು ಆಗಿದೆ, ಡೀಸೆಲ್ ಸ್ಥಿರವಾಗಿದ್ದು 86.99 ರು ಆಗಿದೆ. ದೇಶದಲ್ಲೇ ಅತ್ಯಧಿಕ ದರ ರಾಜಸ್ಥಾನದ ಗಂಗಾನಗರದಲ್ಲಿ ಪೆಟ್ರೋಲ್ 111.58, ಡೀಸೆಲ್ 94.79 ಪ್ರತಿಲೀಟರ್ ಬೆಲೆ ಇದೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ತಿಂಗಳು ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಕೊಂಚ ಕುಸಿದು 100.2 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 17: 100.58 ರೂ.
ಮಾ. 16: 100.58 ರೂ.
ಮಾ.15: 100.58 ರೂ.
ಮಾ.14: 100.58 ರೂ.
ಮಾ.13: 100.58 ರೂ.
ಮಾ.12: 100.58 ರೂ.
ಮಾ.11: 100.58 ರೂ.
ಮಾ.10: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 17: 85.01 ರೂ.
ಮಾ. 16: 85.01 ರೂ.
ಮಾ.15: 85.01 ರೂ.
ಮಾ.14: 85.01 ರೂ.
ಮಾ.13: 85.01 ರೂ.
ಮಾ.12: 85.01 ರೂ.
ಮಾ.11: 85.01 ರೂ.
ಮಾ.10: 85.01 ರೂ.
ಮಾ.9: 85.01 ರೂ.
ಮಾ.8: 85.01 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 17: 95.41 ರೂ.
ಮಾ. 16: 95.41 ರೂ.
ಮಾ.15: 95.41 ರೂ.
ಮಾ.14: 95.41 ರೂ.
ಮಾ.13: 95.41 ರೂ.
ಮಾ.12: 95.41 ರೂ.
ಮಾ.11: 95.41 ರೂ.
ಮಾ.10: 95.41 ರೂ.
ಮಾ.9: 95.41 ರೂ.
ಮಾ.8: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 17: 86.67 ರು
ಮಾ. 16: 86.67 ರು
ಮಾ.15: 86.67 ರು
ಮಾ.14: 86.67 ರು
ಮಾ.13: 86.67 ರು
ಮಾ.12: 86.67 ರು
ಮಾ.11: 86.67 ರು
ಮಾ.10: 86.67 ರು
ಮಾ.9: 86.67 ರು
ಮಾ.8: 86.67 ರು
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 17: 109.98 ರು
ಮಾ. 16:109.98 ರು
ಮಾ.15: 109.98 ರು
ಮಾ.14: 109.98 ರು
ಮಾ.13: 109.98 ರು
ಮಾ.12: 109.98 ರು
ಮಾ.11: 109.98 ರು
ಮಾ.10: 109.98 ರು
ಮಾ.9: 109.98 ರು
ಮಾ.8: 109.98 ರು
ಡೀಸೆಲ್ (ಪ್ರತಿ ಲೀಟರ್)
ಮಾ. 17: 94.14 ರು
ಮಾ. 16: 94.14 ರು
ಮಾ.15: 94.14 ರು
ಮಾ.14: 94.14 ರು
ಮಾ.13: 94.14 ರು
ಮಾ.12: 94.14 ರು
ಮಾ.11: 94.14 ರು
ಮಾ.10: 94.14 ರು
ಮಾ.9: 94.14 ರು
ಮಾ.8: 94.14 ರು
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 17: 101.40 ರು
ಮಾ. 16: 101.40 ರು
ಮಾ.15: 101.40 ರು
ಮಾ.14: 101.40 ರು
ಮಾ.13: 101.40 ರು
ಮಾ.12: 101.40 ರು
ಮಾ.11: 101.40 ರು
ಮಾ.10: 101.40 ರು
ಮಾ.9: 101.40 ರು
ಮಾ.8: 101.40 ರು
ಡೀಸೆಲ್ (ಪ್ರತಿ ಲೀಟರ್)
ಮಾ. 17: 91.43 ರು
ಮಾ. 16: 91.43 ರು
ಮಾ.15: 91.43 ರು
ಮಾ.14: 91.43 ರು
ಮಾ.13: 91.43 ರು
ಮಾ.12: 91.43 ರು
ಮಾ.11: 91.43 ರು
ಮಾ.10: 91.43 ರು
ಮಾ.9: 91.43 ರು
ಮಾ.8: 91.43 ರು
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications