ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಆದರೆ ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ಇಂದು (ಮೇ 17, ಮಂಗಳವಾರ) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ ಹಲವಾರು ದಿನಗಳಿಂದ ಇಂಧನ ದರ ಸ್ಥಿರವಾಗಿದೆ.
ಪಂಚ ರಾಜ್ಯಗಳ ಚುನಾವಣೆಗೂ ಮುನ್ನ ಸ್ಥಗಿತ ಮಾಡಲಾಗಿದ್ದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯು ಚುನಾವಣೆಯ ಬಳಿಕ ಸರ್ಕಾರಿ ತೈಲ ಕಂಪನಿಗಳು ಮತ್ತೆ ಆರಂಭ ಮಾಡಿದ್ದವು. ದೇಶದಲ್ಲಿ ಪ್ರತಿದಿನ ತೈಲ ದರ ಏರಿಕೆ ಮಾಡಲಾಗಿತ್ತು. ಆದರೆ ಕಳೆದ ಹಲವಾರು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು ಆ ಬಳಿಕ ಸ್ಥಿರವಾಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22 ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಎರಡು ದಿನ ಹೊರತು ಪಡಿಸಿ ಮತ್ತೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿತ್ತು. ಆದರೆ ಸತತ ಹಲವಾರು ದಿನಗಳಿಂದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿದೆ. ಈ ಹಿಂದೆ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಕುಗ್ಗಿ 114.0 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮೇ 17: 111.09 ರೂ.
ಮೇ 16: 111.09 ರೂ.
ಮೇ 15: 111.09 ರೂ.
ಮೇ 14: 111.09 ರೂ.
ಮೇ 13: 111.09 ರೂ.
ಡೀಸೆಲ್ (ಪ್ರತಿ ಲೀಟರ್)
ಮೇ 17: 94.79 ರೂ.
ಮೇ 16: 94.79 ರೂ.
ಮೇ 15: 94.79 ರೂ.
ಮೇ 14: 94.79 ರೂ.
ಮೇ 13: 94.79 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮೇ 17: 105.41 ರೂ.
ಮೇ 16: 105.41 ರೂ.
ಮೇ 15: 105.41 ರೂ.
ಮೇ 14: 105.41 ರೂ.
ಮೇ 13: 105.41 ರೂ.
ಡೀಸೆಲ್ (ಪ್ರತಿ ಲೀಟರ್)
ಮೇ 17: 96.67 ರೂ.
ಮೇ 16: 96.67 ರೂ.
ಮೇ 15: 96.67 ರೂ.
ಮೇ 14: 96.67 ರೂ.
ಮೇ 13: 96.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮೇ 17: 120.51 ರೂ.
ಮೇ 16: 120.51 ರೂ.
ಮೇ 15: 120.51 ರೂ.
ಮೇ 14: 120.51 ರೂ.
ಮೇ 13: 120.51 ರೂ.
ಡೀಸೆಲ್ (ಪ್ರತಿ ಲೀಟರ್)
ಮೇ 17: 104.77 ರೂ.
ಮೇ 16: 104.77 ರೂ.
ಮೇ 15: 104.77 ರೂ.
ಮೇ 14: 104.77 ರೂ.
ಮೇ 13: 104.77 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಮೇ 17: 110.85 ರೂ.
ಮೇ 16: 110.85 ರೂ.
ಮೇ 15: 110.85 ರೂ.
ಮೇ 14: 110.85 ರೂ.
ಮೇ 13: 110.85 ರೂ.
ಡೀಸೆಲ್ (ಪ್ರತಿ ಲೀಟರ್)
ಮೇ 17: 100.94 ರೂ.
ಮೇ 16: 100.94 ರೂ.
ಮೇ 15: 100.94 ರೂ.
ಮೇ 14: 100.94 ರೂ.
ಮೇ 13: 100.94 ರೂ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications