ಜ.18: ಕಚ್ಚಾ ತೈಲ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ದರ ಸ್ಥಿರ

ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಮಂಗಳವಾರ (ಜನವರಿ 18) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಸತತ ಏರಿಕೆಯಾಗುತ್ತಿದೆ. ಭಾನುವಾರದಂದು ಎಟಿಎಫ್ ದರ ಶೇ 4.2ರಷ್ಟು ಹೆಚ್ಚಳವಾಗಿದೆ. ಆದರೆ, ಭಾರತದಲ್ಲಿಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾತೈಲದ ಬೆಲೆ ಏರಿಳಿತವಾಗುತ್ತಿದೆ. ಕಳೆದ ತಿಂಗಳ ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.

ಕಳೆದ ನವೆಂಬರ್ ತಿಂಗಳ ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಅನಂತರ ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 1.06ರಷ್ಟು ಏರಿಕೆಯಾಗಿ 87.54 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ(1 USD=74.25ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 18: 100.58 ರೂ.
ಜ. 17: 100.58 ರೂ.
ಜ. 16: 100.58 ರೂ.
ಜ. 15: 100.58 ರೂ.
ಜ. 14: 100.58 ರೂ.
ಜ. 13: 100.58 ರೂ.
ಜ. 12: 100.58 ರೂ.
ಜ. 11: 100.58 ರೂ.

ಡೀಸೆಲ್ (ಪ್ರತಿ ಲೀಟರ್)
ಜ. 18: 85.01 ರೂ.
ಜ. 17: 85.01 ರೂ.
ಜ. 16: 85.01 ರೂ.
ಜ. 15: 85.01 ರೂ.
ಜ. 14: 85.01 ರೂ.
ಜ. 13: 85.01 ರೂ.
ಜ. 12: 85.01 ರೂ.
ಜ. 11: 85.01 ರೂ.

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 18: 95.41 ರೂ.
ಜ. 17: 95.41 ರೂ.
ಜ. 16: 95.41 ರೂ.
ಜ. 15: 95.41 ರೂ.
ಜ. 14: 95.41 ರೂ.
ಜ. 13: 95.41 ರೂ.
ಜ. 12: 95.41 ರೂ.
ಜ. 11: 95.41 ರೂ.

ಡೀಸೆಲ್ (ಪ್ರತಿ ಲೀಟರ್)
ಜ. 18: 86.67 ರೂ.
ಜ. 17: 86.67 ರೂ.
ಜ. 16: 86.67 ರೂ.
ಜ. 15: 86.67 ರೂ.
ಜ. 14: 86.67 ರೂ.
ಜ. 13: 86.67 ರೂ.
ಜ. 12: 86.67 ರೂ.
ಜ. 11: 86.67 ರೂ.

ಮುಂಬೈನಲ್ಲಿ  5 ದಿನಗಳಿಂದ ಪೆಟ್ರೋಲ್ ದರ

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 18: 109.98 ರೂ.
ಜ. 17: 109.98 ರೂ.
ಜ. 16: 109.98 ರೂ.
ಜ. 15: 109.98 ರೂ.
ಜ. 14: 109.98 ರೂ.
ಜ. 13: 109.98 ರೂ.
ಜ. 12: 109.98 ರೂ.
ಜ. 11: 109.98 ರೂ.

ಡೀಸೆಲ್ (ಪ್ರತಿ ಲೀಟರ್)
ಜ. 18: 94.14 ರೂ.
ಜ. 17: 94.14 ರೂ.
ಜ. 16: 94.14 ರೂ.
ಜ. 15: 94.14 ರೂ.
ಜ. 14: 94.14 ರೂ.
ಜ. 13: 94.14 ರೂ.
ಜ. 12: 94.14 ರೂ.
ಜ. 11: 94.14 ರೂ.

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 18: 101.40 ರೂ.
ಜ. 17: 101.40 ರೂ.
ಜ. 16: 101.40 ರೂ.
ಜ. 15: 101.40 ರೂ.
ಜ. 14: 101.40 ರೂ.
ಜ. 13: 101.40 ರೂ.
ಜ. 12: 101.40 ರೂ.
ಜ. 11: 101.40 ರೂ.

ಡೀಸೆಲ್ (ಪ್ರತಿ ಲೀಟರ್)
ಜ. 18: 91.43 ರೂ.
ಜ. 17: 91.43 ರೂ.
ಜ. 16: 91.43 ರೂ.
ಜ. 15: 91.43 ರೂ.
ಜ. 14: 91.43 ರೂ.
ಜ. 13: 91.43 ರೂ.
ಜ. 12: 91.43 ರೂ.
ಜ. 11: 91.43 ರೂ.

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 18: 108.20 ರೂ.
ಜ. 17: 108.20 ರೂ.
ಜ. 16: 108.20 ರೂ.
ಜ. 15: 108.20 ರೂ.
ಜ. 14: 108.20 ರೂ.
ಜ. 13: 108.20 ರೂ.
ಜ. 12: 108.20 ರೂ.
ಜ. 11: 108.20 ರೂ.

ಡೀಸೆಲ್ ದರ (ಪ್ರತಿ ಲೀಟರ್)
ಜ. 18: 94.62 ರೂ.
ಜ. 17: 94.62 ರೂ.
ಜ. 16: 94.62 ರೂ.
ಜ. 15: 94.62 ರೂ.
ಜ. 14: 94.62 ರೂ.
ಜ. 13: 94.62 ರೂ.
ಜ. 12: 94.62 ರೂ.
ಜ. 11: 94.62 ರೂ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+