ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಈ ನಡುವೆ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪ್ರತಿ ದಿನ ಪರಿಷ್ಕರಣೆ ಮಾಡಲು ಆರಂಭ ಮಾಡಿ ಏರಿಕೆ ಕಂಡಿತ್ತು. ಆದರೆ ಕಳೆದ ಹಲವಾರು ದಿನಗಳಿಂದ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಸ್ಥಿರವಾಗಿದೆ. ದೇಶಾದ್ಯಂತ ಸತತ 13ನೇ ದಿನವೂ ಇಂಧನ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು ಆ ಬಳಿಕ ಸ್ಥಿರವಾಗಿದೆ. ಕೋಟಕ್ ಸೆಕ್ಯುರಿಟೀಸ್‌ನ ವರದಿಯ ಪ್ರಕಾರ, "ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಹಲವಾರು ದೇಶಗಳು ರಷ್ಯಾದ ಇಂಧನ ರಫ್ತುಗಳನ್ನು ನಿರ್ಬಂಧಿಸಿದೆ. ಅದರ ಪರಿಣಾಮವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲೆ ಉಂಟಾಗಿದೆ."
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಬುಧವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಎರಡು ದಿನ ಹೊರತು ಪಡಿಸಿ ಮತ್ತೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿತ್ತು. ಆದರೆ ಸತತ ಹಲವಾರು ದಿನಗಳಿಂದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೆ ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿಲ್ಲ. ಮಾರ್ಚ್ 22ರಿಂದ ಪ್ರತಿದಿನ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರವು ಕಳೆದ 13 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಈ ಹಿಂದೆ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಹಿಗ್ಗಿ 113.7 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.19: 111.09 ರೂ.
ಏ.18: 111.09 ರೂ.
ಏ.17: 111.09 ರೂ.
ಏ.16: 111.09 ರೂ.
ಏ.15: 111.09 ರೂ.
ಏ.14: 111.09 ರೂ.
ಏ.13: 111.09 ರೂ.
ಡೀಸೆಲ್ (ಪ್ರತಿ ಲೀಟರ್)
ಏ.19: 94.79 ರೂ.
ಏ.18: 94.79 ರೂ.
ಏ.17: 94.79 ರೂ.
ಏ.16: 94.79 ರೂ.
ಏ.15: 94.79 ರೂ.
ಏ.14: 94.79 ರೂ.
ಏ.13: 94.79 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.19: 105.41 ರೂ.
ಏ.18: 105.41 ರೂ.
ಏ.17: 105.41 ರೂ.
ಏ.16: 105.41 ರೂ.
ಏ.15: 105.41 ರೂ.
ಏ.14: 105.41 ರೂ.
ಏ.13: 105.41 ರೂ.
ಡೀಸೆಲ್ (ಪ್ರತಿ ಲೀಟರ್)
ಏ.19: 96.67 ರೂ.
ಏ.18: 96.67 ರೂ.
ಏ.17: 96.67 ರೂ.
ಏ.16: 96.67 ರೂ.
ಏ.15: 96.67 ರೂ.
ಏ.14: 96.67 ರೂ.
ಏ.13: 96.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.19: 120.51 ರೂ.
ಏ.18: 120.51 ರೂ.
ಏ.17: 120.51 ರೂ.
ಏ.16: 120.51 ರೂ.
ಏ.15: 120.51 ರೂ.
ಏ.14: 120.51 ರೂ.
ಏ.13: 120.51 ರೂ.
ಡೀಸೆಲ್ (ಪ್ರತಿ ಲೀಟರ್)
ಏ.19: 104.77 ರೂ.
ಏ.18: 104.77 ರೂ.
ಏ.17: 104.77 ರೂ.
ಏ.16: 104.77 ರೂ.
ಏ.15: 104.77 ರೂ.
ಏ.14: 104.77 ರೂ.
ಏ.13: 104.77 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.19: 110.85 ರೂ.
ಏ.18: 110.85 ರೂ.
ಏ.17: 110.85 ರೂ.
ಏ.16: 110.85 ರೂ.
ಏ.15: 110.85 ರೂ.
ಏ.14: 110.85 ರೂ.
ಏ.13: 110.85 ರೂ.
ಡೀಸೆಲ್ (ಪ್ರತಿ ಲೀಟರ್)
ಏ.19: 100.94 ರೂ.
ಏ.18: 100.94 ರೂ.
ಏ.17: 100.94 ರೂ.
ಏ.16: 100.94 ರೂ.
ಏ.15: 100.94 ರೂ.
ಏ.14: 100.94 ರೂ.
ಏ.13: 100.94 ರೂ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications