ಡಿ.19: ಇಂಧನ ದರದಲ್ಲಿ ಬದಲಾವಣೆ ಇಲ್ಲ; ಪ್ರಮುಖ ನಗರಗಳ ದರ ಪಟ್ಟಿ?

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಡಿಸೆಂಬರ್ 19, ಶನಿವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಒಂದೂವರೆ ತಿಂಗಳು ಇಂಧನ ದರ ಸ್ಥಿರವಾಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾತೈಲದ ಬೆಲೆ ಇಳಿಕೆಯ ಹಾದಿ ಹಿಡಿದಿದೆ. ಕಳೆದ ತಿಂಗಳ ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.

ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್​ ಸರ್ಕಾರ ಪೆಟ್ರೋಲ್​ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್​ ಬೆಲೆ ಪ್ರತಿ ಲೀಟರ್​ಗೆ 8 ರೂ. ಕಡಿಮೆಯಾಗಿದೆ. ಆದರೆ ಡೀಸೆಲ್​ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಶನಿವಾರದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲೂ ತೆರಿಗೆ ತಗ್ಗಿಸಲಾಗಿದೆ. ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಬಜೆಟ್ ವೇಳೆ ತಗ್ಗಿಸಿರುವುದರಿಂದ ಮತ್ತೊಮ್ಮೆ ವ್ಯಾಟ್ ತಗ್ಗಿಸುವುದಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿವೆ.

ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಅನಂತರ ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಇಳಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ 73.52 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ(1 USD=76.01 ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಡಿ. 19: 100.58 ರೂ.
ಡಿ. 18: 100.58 ರೂ.
ಡಿ. 17: 100.58 ರೂ.
ಡಿ. 16: 100.58 ರೂ.
ಡಿ. 15: 100.58 ರೂ.
ಡಿ. 14: 100.58 ರೂ.

ಡೀಸೆಲ್ (ಪ್ರತಿ ಲೀಟರ್)
ಡಿ. 19: 85.01 ರೂ.
ಡಿ. 18: 85.01 ರೂ.
ಡಿ. 17: 85.01 ರೂ.
ಡಿ. 16: 85.01 ರೂ.
ಡಿ. 15: 85.01 ರೂ.
ಡಿ. 14: 85.01 ರೂ.

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಡಿ. 19: 95.41 ರೂ.
ಡಿ. 18: 95.41 ರೂ.
ಡಿ. 17: 95.41 ರೂ.
ಡಿ. 16: 95.41 ರೂ.
ಡಿ. 15: 95.41 ರೂ.
ಡಿ. 14: 95.41 ರೂ.

ಡೀಸೆಲ್ (ಪ್ರತಿ ಲೀಟರ್)
ಡಿ. 19: 86.67 ರೂ.
ಡಿ. 18: 86.67 ರೂ.
ಡಿ. 17: 86.67 ರೂ.
ಡಿ. 16: 86.67 ರೂ.
ಡಿ. 15: 86.67 ರೂ.
ಡಿ. 14: 86.67 ರೂ.

 ಮುಂಬೈನಲ್ಲಿ  5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಡಿ. 19: 109.98 ರೂ.
ಡಿ. 18: 109.98 ರೂ.
ಡಿ. 17: 109.98 ರೂ.
ಡಿ. 16: 109.98 ರೂ.
ಡಿ. 15: 109.98 ರೂ.
ಡಿ. 14: 109.98 ರೂ.

ಡೀಸೆಲ್ (ಪ್ರತಿ ಲೀಟರ್)
ಡಿ. 18: 94.14 ರೂ.
ಡಿ. 18: 94.14 ರೂ.
ಡಿ. 17: 94.14 ರೂ.
ಡಿ. 16: 94.14 ರೂ.
ಡಿ. 15: 94.14 ರೂ.
ಡಿ. 14: 94.14 ರೂ.

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಡಿ. 19: 101.40 ರೂ.
ಡಿ. 18: 101.40 ರೂ.
ಡಿ. 17: 101.40 ರೂ.
ಡಿ. 16: 101.40 ರೂ.
ಡಿ. 15: 101.40 ರೂ.
ಡಿ. 14: 101.40 ರೂ.

ಡೀಸೆಲ್ (ಪ್ರತಿ ಲೀಟರ್)
ಡಿ. 19: 91.43 ರೂ.
ಡಿ. 18: 91.43 ರೂ.
ಡಿ. 17: 91.43 ರೂ.
ಡಿ. 16: 91.43 ರೂ.
ಡಿ. 15: 91.43 ರೂ.
ಡಿ. 14: 91.43 ರೂ.

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಡಿ. 19: 108.20 ರೂ.
ಡಿ. 18: 108.20 ರೂ.
ಡಿ. 17: 108.20 ರೂ.
ಡಿ. 16: 108.20 ರೂ.
ಡಿ. 15: 108.20 ರೂ.
ಡಿ. 14: 108.20 ರೂ.

ಡೀಸೆಲ್ ದರ (ಪ್ರತಿ ಲೀಟರ್)
ಡಿ. 19: 94.62 ರೂ.
ಡಿ. 18: 94.62 ರೂ.
ಡಿ. 17: 94.62 ರೂ.
ಡಿ. 16: 94.62 ರೂ.
ಡಿ. 15: 94.62 ರೂ.
ಡಿ. 14: 94.62 ರೂ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+