Petrol And Diesel Price Today : ಮೇ.19: ನಿಮ್ಮ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೇಗಿದೆ?

ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದೆ. ಆದರೆ ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲ ಬೆಲೆ ಏರಿಕೆ ಕಂಡಿದೆ. ಭಾರತದಲ್ಲಿ ಇಂದು (ಮೇ 19, ಗುರುವಾರ) ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ ಹಲವಾರು ದಿನಗಳಿಂದ ಇಂಧನ ದರ ಸ್ಥಿರವಾಗಿದೆ.

ಪಂಚ ರಾಜ್ಯಗಳ ಚುನಾವಣೆಗೂ ಮುನ್ನ ಸ್ಥಗಿತ ಮಾಡಲಾಗಿದ್ದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯು ಚುನಾವಣೆಯ ಬಳಿಕ ಸರ್ಕಾರಿ ತೈಲ ಕಂಪನಿಗಳು ಮತ್ತೆ ಆರಂಭ ಮಾಡಿದ್ದವು. ದೇಶದಲ್ಲಿ ಪ್ರತಿದಿನ ತೈಲ ದರ ಏರಿಕೆ ಮಾಡಲಾಗಿತ್ತು. ಆದರೆ ಕಳೆದ ಹಲವಾರು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು ಆ ಬಳಿಕ ಸ್ಥಿರವಾಗಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22 ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಎರಡು ದಿನ ಹೊರತು ಪಡಿಸಿ ಮತ್ತೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿತ್ತು. ಆದರೆ ಸತತ ಹಲವಾರು ದಿನಗಳಿಂದ ಬೆಲೆ ಸ್ಥಿರವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಬದಲಾವಣೆ ಆಗಿದೆ. ಈ ಹಿಂದೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್‌ ಯುದ್ಧದ ನಡುವೆ ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಹಿಗ್ಗಿ 110.3 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

 ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)

ಮೇ 19:111.09 ರೂ.
ಮೇ 18: 111.09 ರೂ.
ಮೇ 17: 111.09 ರೂ.
ಮೇ 16: 111.09 ರೂ.
ಮೇ 15: 111.09 ರೂ.

ಡೀಸೆಲ್ (ಪ್ರತಿ ಲೀಟರ್)

ಮೇ 19: 94.79 ರೂ.
ಮೇ 18: 94.79 ರೂ.
ಮೇ 17: 94.79 ರೂ.
ಮೇ 16: 94.79 ರೂ.
ಮೇ 15: 94.79 ರೂ.

 ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)

ಮೇ 19: 105.41 ರೂ.
ಮೇ 18: 105.41 ರೂ.
ಮೇ 17: 105.41 ರೂ.
ಮೇ 16: 105.41 ರೂ.
ಮೇ 15: 105.41 ರೂ.

ಡೀಸೆಲ್ (ಪ್ರತಿ ಲೀಟರ್)

ಮೇ 19: 96.67 ರೂ.
ಮೇ 18: 96.67 ರೂ.
ಮೇ 17: 96.67 ರೂ.
ಮೇ 16: 96.67 ರೂ.
ಮೇ 15: 96.67 ರೂ.

 ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)

ಮೇ 19: 120.51 ರೂ.
ಮೇ 18: 120.51 ರೂ.
ಮೇ 17: 120.51 ರೂ.
ಮೇ 16: 120.51 ರೂ.
ಮೇ 15: 120.51 ರೂ.

ಡೀಸೆಲ್ (ಪ್ರತಿ ಲೀಟರ್)

ಮೇ 19:104.77 ರೂ.
ಮೇ 18: 104.77 ರೂ.
ಮೇ 17: 104.77 ರೂ.
ಮೇ 16: 104.77 ರೂ.
ಮೇ 15: 104.77 ರೂ.

 ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)

ಮೇ 19: 110.85 ರೂ.
ಮೇ 18: 110.85 ರೂ.
ಮೇ 17: 110.85 ರೂ.
ಮೇ 16: 110.85 ರೂ.
ಮೇ 15: 110.85 ರೂ.

ಡೀಸೆಲ್ (ಪ್ರತಿ ಲೀಟರ್)

ಮೇ 19: 100.94 ರೂ.
ಮೇ 18: 100.94 ರೂ.
ಮೇ 17: 100.94 ರೂ.
ಮೇ 16: 100.94 ರೂ.
ಮೇ 15: 100.94 ರೂ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+