ಜಾಗತಿಕವಾಗಿ ಕಚ್ಚಾತೈಲ ಬೆಲೆ ಸತತ ಏರಿಕೆಯಾಗುತ್ತಿದೆ. ಭಾರತದಲ್ಲಿ ಸರ್ಕಾರಿ ತೈಲ ಕಂಪನಿಗಳು ಇಂದು ಗುರುವಾರ (ಜನವರಿ 20) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದಲ್ಲಿ ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ. 2014 ರ ನಂತರ ಮತ್ತೊಮ್ಮೆ ಕಚ್ಚಾತೈಲ ಬೆಲೆ ತಾರಕಕ್ಕೇರಿದೆ.
ಜಾರ್ಖಂಡ್ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.
ಕೆಲ ದಿನಗಳ ಹಿಂದೆ ದೆಹಲಿಯ ಆಪ್ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 8 ರೂ. ಕಡಿಮೆಯಾಗಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಕಳೆದ ನವೆಂಬರ್ ತಿಂಗಳ ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಅನಂತರ ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 0.25ರಷ್ಟು ಇಳಿಕೆಯಾಗಿ 88.19 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ(1 USD=74.40 ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 20: 100.58 ರೂ.
ಜ. 19: 100.58 ರೂ.
ಜ. 18: 100.58 ರೂ.
ಜ. 17: 100.58 ರೂ.
ಜ. 16: 100.58 ರೂ.
ಜ. 15: 100.58 ರೂ.
ಜ. 14: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 20: 85.01 ರೂ.
ಜ. 19: 85.01 ರೂ.
ಜ. 18: 85.01 ರೂ.
ಜ. 17: 85.01 ರೂ.
ಜ. 16: 85.01 ರೂ.
ಜ. 15: 85.01 ರೂ.
ಜ. 14: 85.01 ರೂ.
ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 20: 95.41 ರೂ.
ಜ. 19: 95.41 ರೂ.
ಜ. 18: 95.41 ರೂ.
ಜ. 17: 95.41 ರೂ.
ಜ. 16: 95.41 ರೂ.
ಜ. 15: 95.41 ರೂ.
ಜ. 14: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 20: 86.67 ರೂ.
ಜ. 19: 86.67 ರೂ.
ಜ. 18: 86.67 ರೂ.
ಜ. 17: 86.67 ರೂ.
ಜ. 16: 86.67 ರೂ.
ಜ. 15: 86.67 ರೂ.
ಜ. 14: 86.67 ರೂ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 20: 109.98 ರೂ.
ಜ. 19: 109.98 ರೂ.
ಜ. 18: 109.98 ರೂ.
ಜ. 17: 109.98 ರೂ.
ಜ. 16: 109.98 ರೂ.
ಜ. 15: 109.98 ರೂ.
ಜ. 14: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 20: 94.14 ರೂ.
ಜ. 19: 94.14 ರೂ.
ಜ. 18: 94.14 ರೂ.
ಜ. 17: 94.14 ರೂ.
ಜ. 16: 94.14 ರೂ.
ಜ. 15: 94.14 ರೂ.
ಜ. 14: 94.14 ರೂ.
ಚೆನ್ನೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 20: 101.51 ರೂ.
ಜ. 19: 101.40 ರೂ.
ಜ. 18: 101.40 ರೂ.
ಜ. 17: 101.40 ರೂ.
ಜ. 16: 101.40 ರೂ.
ಜ. 15: 101.40 ರೂ.
ಜ. 14: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 20: 91.53 ರೂ.
ಜ. 19: 91.43 ರೂ.
ಜ. 18: 91.43 ರೂ.
ಜ. 17: 91.43 ರೂ.
ಜ. 16: 91.43 ರೂ.
ಜ. 15: 91.43 ರೂ.
ಜ. 14: 91.43 ರೂ.
ಹೈದ್ರಾಬಾದ್‌ನಲ್ಲಿ 7 ದಿನಗಳಿಂದ ಪೆಟ್ರೋಲ್ ದರ
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 20: 108.20 ರೂ.
ಜ. 19: 108.20 ರೂ.
ಜ. 18: 108.20 ರೂ.
ಜ. 17: 108.20 ರೂ.
ಜ. 16: 108.20 ರೂ.
ಜ. 15: 108.20 ರೂ.
ಜ. 14: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಜ. 20: 94.62 ರೂ.
ಜ. 19: 94.62 ರೂ.
ಜ. 18: 94.62 ರೂ.
ಜ. 17: 94.62 ರೂ.
ಜ. 16: 94.62 ರೂ.
ಜ. 15: 94.62 ರೂ.
ಜ. 14: 94.62 ರೂ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications