ಜಾಗತಿಕ ಕಚ್ಚಾತೈಲ ಬೆಲೆ ಇಂದು (ಜುಲೈ 21) ಕೊಂಚ ಏರಿಕೆಯಾಗಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಕಚ್ಚಾ ತೈಲ ದರ ಏರುಪೇರಾಗಿತ್ತು. ಆದರೆ ಭಾರತದಲ್ಲಿ ಕಳೆದ ಎರಡು ತಿಂಗಳಿನಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ. ಇಂದು ಪ್ರತಿ ಬ್ಯಾರೆಲ್‌ಗೆ 106 ಡಾಲರ್‌ಗಿಂತ ಮೇಲಕ್ಕೇರಿದೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಎರಡನೇ ಬಾರಿಗೆ ಸೆಸ್, ವ್ಯಾಟ್ ತಗ್ಗಿಸಿದ್ದು, ಪೆಟ್ರೋಲ್ ಬೆಲೆ 5 ರು ಪ್ರತಿ ಲೀಟರ್ ಹಾಗೂ ಡೀಸೆಲ್ ಬೆಲೆ 3 ರು ಪ್ರತಿ ಲೀಟರ್ ತಗ್ಗಿದೆ.
ಜೂನ್ 10ರಂದು ಪ್ರತಿ ಬ್ಯಾರೆಲ್‌ಗೆ 123.9 ಯುಎಸ್ ಡಾಲರ್‌ಗೆ ಏರಿತ್ತು. ಬಳಿಕ ಏರಿಳಿತ ಕಂಡು ಬಂದಿದೆ. ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿ ಮೇ 21ರಂದು ಘೋಷಣೆ ಮಾಡಿತ್ತು. ಇದಾದ ಬಳಿಕ ಪೆಟ್ರೋಲ್ 8 ರು ಪ್ರತಿ ಲೀಟರ್ ಹಾಗೂ ಡೀಸೆಲ್ 6 ರು ಪ್ರತಿ ಲೀಟರ್ ತಗ್ಗಿತ್ತು. ನಂತರ ಕಚ್ಚಾ ತೈಲ ಬೆಲೆ ಏರಿಕೆ ಕಂಡರೂ ಇಂದು ಸರ್ಕಾರಿ ತೈಲ ಕಂಪನಿಗಳು ಯಾವುದೇ ಪರಿಷ್ಕರಣೆ ಮಾಡಿಲ್ಲ.
ಕೇರಳ ಸೇರಿದಂತೆ ಕೆಲವು ರಾಜ್ಯಗಳು ಕೂಡಾ ಸೆಸ್ ಇಳಿಕೆ ಮಾಡಿದೆ. ಕರ್ನಾಟಕವೂ ಸೆಸ್ ಅನ್ನು ಇಳಿಕೆ ಮಾಡಬೇಕು ಎಂಬ ಬೇಡಿಕೆ ಇದೆ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿಲ್ಲ. ಈ ಹಿಂದೆ ಯುಎಸ್‌ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ 0.68% ಕುಗ್ಗಿ 106.2 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಬೆಂಗಳೂರು
ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 21: 101.94 ರೂ.
ಜುಲೈ 20: 101.94 ರೂ.
ಜುಲೈ 19: 101.94 ರೂ.
ಜುಲೈ 18: 101.94 ರೂ.
ಜುಲೈ 17: 101.94 ರೂ.
ಜುಲೈ 16: 101.94 ರೂ.
ಜುಲೈ 15: 101.94 ರೂ.
ಡೀಸೆಲ್ (ಪ್ರತಿ ಲೀಟರ್)
ಜುಲೈ 21: 87.89 ರೂ.
ಜುಲೈ 20: 87.89 ರೂ.
ಜುಲೈ 19: 87.89 ರೂ.
ಜುಲೈ 18: 87.89 ರೂ.
ಜುಲೈ 17: 87.89 ರೂ.
ಜುಲೈ 16: 87.89 ರೂ.
ಜುಲೈ 15: 87.89 ರೂ.
ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ದೆಹಲಿ
ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 21: 96.72 ರೂ
ಜುಲೈ 20: 96.72 ರೂ
ಜುಲೈ 19: 96.72 ರೂ
ಜುಲೈ 18: 96.72 ರೂ
ಜುಲೈ 17: 96.72 ರೂ
ಜುಲೈ 16: 96.72 ರೂ
ಜುಲೈ 15: 96.72 ರೂ
ಡೀಸೆಲ್ (ಪ್ರತಿ ಲೀಟರ್)
ಜುಲೈ 21: 89.62 ರೂ.
ಜುಲೈ 20: 89.62 ರೂ.
ಜುಲೈ 19: 89.62 ರೂ.
ಜುಲೈ 18: 89.62 ರೂ.
ಜುಲೈ 17: 89.62 ರೂ.
ಜುಲೈ 16: 89.62 ರೂ.
ಜುಲೈ 15: 89.62 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 21: 106.31 ರೂ.
ಜುಲೈ 20: 106.31 ರೂ.
ಜುಲೈ 19: 106.31 ರೂ.
ಜುಲೈ 18: 106.31 ರೂ.
ಜುಲೈ 17: 106.31 ರೂ.
ಜುಲೈ 16: 106.31 ರೂ.
ಜುಲೈ 15: 106.31 (-5.04ರು)
ಡೀಸೆಲ್ (ಪ್ರತಿ ಲೀಟರ್)
ಜುಲೈ 21: 94.27 ರೂ.
ಜುಲೈ 20: 94.27 ರೂ.
ಜುಲೈ 19: 94.27 ರೂ.
ಜುಲೈ 18: 94.27 ರೂ.
ಜುಲೈ 17: 94.27 ರೂ.
ಜುಲೈ 16: 94.27 ರೂ.
ಜುಲೈ 15: 94.27 (-3.01ರು)
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜುಲೈ 21: 102.63 ರೂ.
ಜುಲೈ 20: 102.63 ರೂ.
ಜುಲೈ 19: 102.74ರೂ.
ಜುಲೈ 18: 102.74ರೂ.
ಜುಲೈ 17: 102.63 ರೂ.
ಜುಲೈ 16: 102.73 ರೂ.
ಜುಲೈ 15: 102.63 ರೂ.
ಜುಲೈ 14: 102.63 ರೂ.
ಡೀಸೆಲ್ (ಪ್ರತಿ ಲೀಟರ್)
ಜುಲೈ 21: 94.24 ರೂ.
ಜುಲೈ 20: 94.24 ರೂ.
ಜುಲೈ 19: 94.33 ರೂ.
ಜುಲೈ 18: 94.33 ರೂ.
ಜುಲೈ 17: 94.24 ರೂ.
ಜುಲೈ 16: 94.24 ರೂ.
ಜುಲೈ 15: 94.24 ರೂ.
ಜುಲೈ 14: 94.24 ರೂ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications