ಜಾಗತಿಕವಾಗಿ ಕಚ್ಚಾತೈಲ ಬೆಲೆ ಸತತ ಏರಿಕೆಯಾಗುತ್ತಿದೆ. ಭಾರತದಲ್ಲಿ ಸರ್ಕಾರಿ ತೈಲ ಕಂಪನಿಗಳು ಇಂದು ಶುಕ್ರವಾರ (ಜನವರಿ 21) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ದೇಶದಲ್ಲಿ ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ. 2014 ರ ನಂತರ ಮತ್ತೊಮ್ಮೆ ಕಚ್ಚಾತೈಲ ಬೆಲೆ ತಾರಕಕ್ಕೇರಿದೆ.
ಜಾರ್ಖಂಡ್ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾತೈಲದ ಬೆಲೆ ಏರಿಳಿತವಾಗುತ್ತಿದೆ. ಕಳೆದ ತಿಂಗಳ ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.
ಕೆಲ ದಿನಗಳ ಹಿಂದೆ ದೆಹಲಿಯ ಆಪ್ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 8 ರೂ. ಕಡಿಮೆಯಾಗಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಕಳೆದ ನವೆಂಬರ್ ತಿಂಗಳ ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಅನಂತರ ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ ಶೇ 1.53ರಷ್ಟು ಇಳಿಕೆಯಾಗಿ 86.85 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ (1 USD=74.49 ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 21: 100.58 ರೂ.
ಜ. 20: 100.58 ರೂ.
ಜ. 19: 100.58 ರೂ.
ಜ. 18: 100.58 ರೂ.
ಜ. 17: 100.58 ರೂ.
ಜ. 16: 100.58 ರೂ.
ಜ. 15: 100.58 ರೂ.
ಜ. 14: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 21: 85.01 ರೂ.
ಜ. 20: 85.01 ರೂ.
ಜ. 19: 85.01 ರೂ.
ಜ. 18: 85.01 ರೂ.
ಜ. 17: 85.01 ರೂ.
ಜ. 16: 85.01 ರೂ.
ಜ. 15: 85.01 ರೂ.
ಜ. 14: 85.01 ರೂ.
ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 21: 95.41 ರೂ.
ಜ. 20: 95.41 ರೂ.
ಜ. 19: 95.41 ರೂ.
ಜ. 18: 95.41 ರೂ.
ಜ. 17: 95.41 ರೂ.
ಜ. 16: 95.41 ರೂ.
ಜ. 15: 95.41 ರೂ.
ಜ. 14: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 21: 86.67 ರೂ.
ಜ. 20: 86.67 ರೂ.
ಜ. 19: 86.67 ರೂ.
ಜ. 18: 86.67 ರೂ.
ಜ. 17: 86.67 ರೂ.
ಜ. 16: 86.67 ರೂ.
ಜ. 15: 86.67 ರೂ.
ಜ. 14: 86.67 ರೂ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 21: 109.98 ರೂ.
ಜ. 20: 109.98 ರೂ.
ಜ. 19: 109.98 ರೂ.
ಜ. 18: 109.98 ರೂ.
ಜ. 17: 109.98 ರೂ.
ಜ. 16: 109.98 ರೂ.
ಜ. 15: 109.98 ರೂ.
ಜ. 14: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 21: 94.14 ರೂ.
ಜ. 20: 94.14 ರೂ.
ಜ. 19: 94.14 ರೂ.
ಜ. 18: 94.14 ರೂ.
ಜ. 17: 94.14 ರೂ.
ಜ. 16: 94.14 ರೂ.
ಜ. 15: 94.14 ರೂ.
ಜ. 14: 94.14 ರೂ.
ಚೆನ್ನೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 21: 101.40 ರೂ.
ಜ. 20: 101.51 ರೂ.
ಜ. 19: 101.40 ರೂ.
ಜ. 18: 101.40 ರೂ.
ಜ. 17: 101.40 ರೂ.
ಜ. 16: 101.40 ರೂ.
ಜ. 15: 101.40 ರೂ.
ಜ. 14: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಜ. 21: 91.43 ರೂ.
ಜ. 20: 91.53 ರೂ.
ಜ. 19: 91.43 ರೂ.
ಜ. 18: 91.43 ರೂ.
ಜ. 17: 91.43 ರೂ.
ಜ. 16: 91.43 ರೂ.
ಜ. 15: 91.43 ರೂ.
ಜ. 14: 91.43 ರೂ.
ಹೈದ್ರಾಬಾದ್‌ನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜ. 21: 108.20 ರೂ.
ಜ. 20: 108.20 ರೂ.
ಜ. 19: 108.20 ರೂ.
ಜ. 18: 108.20 ರೂ.
ಜ. 17: 108.20 ರೂ.
ಜ. 16: 108.20 ರೂ.
ಜ. 15: 108.20 ರೂ.
ಜ. 14: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಜ. 21: 94.62 ರೂ.
ಜ. 20: 94.62 ರೂ.
ಜ. 19: 94.62 ರೂ.
ಜ. 18: 94.62 ರೂ.
ಜ. 17: 94.62 ರೂ.
ಜ. 16: 94.62 ರೂ.
ಜ. 15: 94.62 ರೂ.
ಜ. 14: 94.62 ರೂ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications