ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಡಿಸೆಂಬರ್ 22, ಬುಧವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಒಂದೂವರೆ ತಿಂಗಳು ಇಂಧನ ದರ ಸ್ಥಿರವಾಗಿದೆ. ಆದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾತೈಲದ ಬೆಲೆ ಏರಿಕೆಯ ಹಾದಿ ಹಿಡಿದಿದೆ. ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.
ಆದರೆ ಕೆಲವೇ ದಿನಗಳ ಹಿಂದೆ ದೆಹಲಿಯ ಆಪ್ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 8 ರೂ. ಕಡಿಮೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಬುಧವಾರದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ. ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲೂ ತೆರಿಗೆ ತಗ್ಗಿಸಲಾಗಿದೆ. ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಬಜೆಟ್ ವೇಳೆ ತಗ್ಗಿಸಿರುವುದರಿಂದ ಮತ್ತೊಮ್ಮೆ ವ್ಯಾಟ್ ತಗ್ಗಿಸುವುದಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿವೆ.
ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ನಂತರ ದೇಶದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಏಳು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಡಿ. 22: 100.58 ರೂ.
ಡಿ. 21: 100.58 ರೂ.
ಡಿ. 20: 100.58 ರೂ.
ಡಿ. 19: 100.58 ರೂ.
ಡಿ. 18: 100.58 ರೂ.
ಡಿ. 17: 100.58 ರೂ.
ಡಿ. 16: 100.58 ರೂ.
ಡಿ. 15: 100.58 ರೂ.
ಡಿ. 14: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಡಿ. 22: 85.01 ರೂ.
ಡಿ. 21: 85.01 ರೂ.
ಡಿ. 20: 85.01 ರೂ.
ಡಿ. 19: 85.01 ರೂ.
ಡಿ. 18: 85.01 ರೂ.
ಡಿ. 17: 85.01 ರೂ.
ಡಿ. 16: 85.01 ರೂ.
ಡಿ. 15: 85.01 ರೂ.
ಡಿ. 14: 85.01 ರೂ.
ದೆಹಲಿಯಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಡಿ. 22: 95.41 ರೂ.
ಡಿ. 21: 95.41 ರೂ.
ಡಿ. 20: 95.41 ರೂ.
ಡಿ. 19: 95.41 ರೂ.
ಡಿ. 18: 95.41 ರೂ.
ಡಿ. 17: 95.41 ರೂ.
ಡಿ. 16: 95.41 ರೂ.
ಡಿ. 15: 95.41 ರೂ.
ಡಿ. 14: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಡಿ. 22: 86.67 ರೂ.
ಡಿ. 21: 86.67 ರೂ.
ಡಿ. 20: 86.67 ರೂ.
ಡಿ. 19: 86.67 ರೂ.
ಡಿ. 18: 86.67 ರೂ.
ಡಿ. 17: 86.67 ರೂ.
ಡಿ. 16: 86.67 ರೂ.
ಡಿ. 15: 86.67 ರೂ.
ಡಿ. 14: 86.67 ರೂ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಇಳಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಈ ಸಮಯಕ್ಕೆ 74.16 ಡಾಲರ್ ಪ್ರತಿ ಬ್ಯಾರೆಲ್ ನಂತಿದೆ(1 USD=75.92 ರುಪಾಯಿ) ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಡಿ. 22: 109.98 ರೂ.
ಡಿ. 21: 109.98 ರೂ.
ಡಿ. 20: 109.98 ರೂ.
ಡಿ. 19: 109.98 ರೂ.
ಡಿ. 18: 109.98 ರೂ.
ಡಿ. 17: 109.98 ರೂ.
ಡಿ. 16: 109.98 ರೂ.
ಡಿ. 15: 109.98 ರೂ.
ಡಿ. 14: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಡಿ. 22: 94.14 ರೂ.
ಡಿ. 21: 94.14 ರೂ.
ಡಿ. 20: 94.14 ರೂ.
ಡಿ. 19: 94.14 ರೂ.
ಡಿ. 18: 94.14 ರೂ.
ಡಿ. 17: 94.14 ರೂ.
ಡಿ. 16: 94.14 ರೂ.
ಡಿ. 15: 94.14 ರೂ.
ಡಿ. 14: 94.14 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಡಿ. 22: 101.40 ರೂ.
ಡಿ. 21: 101.40 ರೂ.
ಡಿ. 20: 101.40 ರೂ.
ಡಿ. 19: 101.40 ರೂ.
ಡಿ. 18: 101.40 ರೂ.
ಡಿ. 17: 101.40 ರೂ.
ಡಿ. 16: 101.40 ರೂ.
ಡಿ. 15: 101.40 ರೂ.
ಡಿ. 14: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಡಿ. 22: 91.43 ರೂ.
ಡಿ. 21: 91.43 ರೂ.
ಡಿ. 20: 91.43 ರೂ.
ಡಿ. 19: 91.43 ರೂ.
ಡಿ. 18: 91.43 ರೂ.
ಡಿ. 17: 91.43 ರೂ.
ಡಿ. 16: 91.43 ರೂ.
ಡಿ. 15: 91.43 ರೂ.
ಡಿ. 14: 91.43 ರೂ.
ಹೈದ್ರಾಬಾದ್‌ನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಡಿ. 22: 108.20 ರೂ.
ಡಿ. 21: 108.20 ರೂ.
ಡಿ. 20: 108.20 ರೂ.
ಡಿ. 19: 108.20 ರೂ.
ಡಿ. 18: 108.20 ರೂ.
ಡಿ. 17: 108.20 ರೂ.
ಡಿ. 16: 108.20 ರೂ.
ಡಿ. 15: 108.20 ರೂ.
ಡಿ. 14: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಡಿ. 22: 94.62 ರೂ.
ಡಿ. 21: 94.62 ರೂ.
ಡಿ. 20: 94.62 ರೂ.
ಡಿ. 19: 94.62 ರೂ.
ಡಿ. 18: 94.62 ರೂ.
ಡಿ. 17: 94.62 ರೂ.
ಡಿ. 16: 94.62 ರೂ.
ಡಿ. 15: 94.62 ರೂ.
ಡಿ. 14: 94.62 ರೂ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications