ದೇಶದ ಸರ್ಕಾರಿ ತೈಲ ಕಂಪನಿಗಳು ಇಂದು ಗುರುವಾರ (ಫೆಬ್ರವರಿ 24) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ.
ಜಾರ್ಖಂಡ್ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸಿದ ನಂತರ ಕಳೆದ ಜನವರಿ 26ರಿಂದ ಜಾರಿಗೆ ಬಂದಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್- ಡೀಸೆಲ್ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.
ವರದಿಗಳ ಪ್ರಕಾರ, ಜಾಗತಿಕ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 98.07 ಡಾಲರ್ ಆಗಿದೆ. ಬ್ರೆಂಟ್ ಕಚ್ಚಾ ತೈಲ ಮೇಲೇರಿ GMTಯಲ್ಲಿ ಪ್ರತಿ ಬ್ಯಾರೆಲ್ಗೆ 98.07 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ ಒಂದು ಡಾಲರ್ ಹೆಚ್ಚಳವಾಗಿದೆ.
ಭಾರತದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಆಗುತ್ತಲೇ ಇದೆ.
ಕೆಲ ತಿಂಗಳ ಹಿಂದೆ ದೆಹಲಿಯ ಆಪ್ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (ಮೌಲ್ಯವರ್ಧಿತ ತೆರಿಗೆ) ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಹಾಗಾಗಿ ಅಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 8 ರೂ. ಕಡಿಮೆಯಾಗಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 24: 100.58 ರೂ.
ಫೆ. 23: 100.58 ರೂ.
ಫೆ. 22: 100.58 ರೂ.
ಫೆ. 21: 100.58 ರೂ.
ಫೆ. 20: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 24: 85.01 ರೂ.
ಫೆ. 23: 85.01 ರೂ.
ಫೆ. 22: 85.01 ರೂ.
ಫೆ. 21: 85.01 ರೂ.
ಫೆ. 20: 85.01 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 24: 95.41 ರೂ.
ಫೆ. 23: 95.41 ರೂ.
ಫೆ. 22: 95.41 ರೂ.
ಫೆ. 21: 95.41 ರೂ.
ಫೆ. 20: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 24: 86.67 ರೂ.
ಫೆ. 23: 86.67 ರೂ.
ಫೆ. 22: 86.67 ರೂ.
ಫೆ. 21: 86.67 ರೂ.
ಫೆ. 20: 86.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 24: 109.98 ರೂ.
ಫೆ. 23: 109.98 ರೂ.
ಫೆ. 22: 109.98 ರೂ.
ಫೆ. 21: 109.98 ರೂ.
ಫೆ. 20: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 24: 94.14 ರೂ.
ಫೆ. 23: 94.14 ರೂ.
ಫೆ. 22: 94.14 ರೂ.
ಫೆ. 21: 94.14 ರೂ.
ಫೆ. 20: 94.14 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 24: 101.40 ರೂ.
ಫೆ. 23: 101.40 ರೂ.
ಫೆ. 22: 101.40 ರೂ.
ಫೆ. 21: 101.40 ರೂ.
ಫೆ. 20: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಫೆ. 24: 91.43 ರೂ.
ಫೆ. 23: 91.43 ರೂ.
ಫೆ. 22: 91.43 ರೂ.
ಫೆ. 21: 91.43 ರೂ.
ಫೆ. 20: 91.43 ರೂ.
ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಫೆ. 24: 108.20 ರೂ.
ಫೆ. 23: 108.20 ರೂ.
ಫೆ. 22: 108.20 ರೂ.
ಫೆ. 21: 108.20 ರೂ.
ಫೆ. 20: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಫೆ. 24: 94.62 ರೂ.
ಫೆ. 23: 94.62 ರೂ.
ಫೆ. 22: 94.62 ರೂ.
ಫೆ. 21: 94.62 ರೂ.
ಫೆ. 20: 94.62 ರೂ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ವರದಿಗಳ ಪ್ರಕಾರ, ಜಾಗತಿಕ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 98.07 ಡಾಲರ್ ಆಗಿದೆ. ಬ್ರೆಂಟ್ ಕಚ್ಚಾ ತೈಲ ಮೇಲೇರಿ GMTಯಲ್ಲಿ ಪ್ರತಿ ಬ್ಯಾರೆಲ್ಗೆ 98.07 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ ಒಂದು ಡಾಲರ್ ಹೆಚ್ಚಳವಾಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Good Friday 2026: ಈ ವರ್ಷ ಗುಡ್ ಫ್ರೈಡೇ ಯಾವಾಗ? ಈಸ್ಟರ್ ದಿನಾಂಕ ಮತ್ತು ಸಂಪೂರ್ಣ ಮಾಹಿತಿ ತಿಳಿಯಿರಿ

Gold Price Today India: ಯುಗಾದಿ ಬಳಿಕ ಏರಿಕೆ ಹಾದಿ ಹಿಡಿದ ಚಿನ್ನದ ಬೆಲೆ-24K/100gನಲ್ಲಿ 6,500 ರೂ. ಜಿಗಿತ!

8th Pay Commission: 8ನೇ ವೇತನ ಆಯೋಗದಿಂದ ಮಹತ್ವದ ಅಪ್ಡೇಟ್; ಪ್ರಶ್ನಾವಳಿ ಸಲ್ಲಿಸಲು ಮಾ.31ರ ವರೆಗೂ ಅವಕಾಶ



Click it and Unblock the Notifications