ಜಾಗತಿಕ ಕಚ್ಚಾತೈಲ ಬೆಲೆ ಕೊಂಚ ಇಳಿಕೆಯಾಗಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮವು ಕಚ್ಚಾತೈಲದ ಮೇಲೆಯೂ ಬಿದ್ದಿದೆ. ಆದರೆ ಭಾರತದಲ್ಲಿ ಒಂದು ತಿಂಗಳಿನಿಂದ ಇಂಧನ ದರ ಏರಿಕೆಯಾಗದೆ ಸ್ಥಿರವಾಗಿದೆ. ಜೂನ್ 10ರಂದು ಪ್ರತಿ ಬ್ಯಾರೆಲ್‌ಗೆ 123.9 ಯುಎಸ್ ಡಾಲರ್‌ಗೆ ಏರಿತ್ತು. ಬಳಿಕ ಏರಿಳಿತ ಕಂಡು ಬಂದಿದೆ. ಇಂದು ಕಚ್ಚಾ ತೈಲ ದರ ಕೊಂಚ ಏರಿಕೆ(3%) ಕಂಡು 113 USD ಆಸುಪಾಸಿನಲ್ಲಿದೆ.
ದೇಶದಲ್ಲಿ ಪ್ರತಿದಿನ ತೈಲ ದರ ಏರಿಕೆ ಮಾಡಲಾಗಿತ್ತು. ಆದರೆ ಹಲವಾರು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದವು, ಈ ನಡುವೆ ಸರ್ಕಾರ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಮಹಾರಾಷ್ಟ್ರ, ಕೇರಳ ಸೇರಿದಂತೆ ಕೆಲವು ರಾಜ್ಯಗಳು ಕೂಡಾ ಸೆಸ್ ಇಳಿಕೆ ಮಾಡಿದೆ. ಕರ್ನಾಟಕವೂ ಸೆಸ್ ಅನ್ನು ಇಳಿಕೆ ಮಾಡಬೇಕು ಎಂಬ ಬೇಡಿಕೆ ಇದೆ. ಕಚ್ಚಾತೈಲ ದರ ಏರಿಕೆ ನಡುವೆ ಬಿಹಾರ, ಗುರುಗ್ರಾಮ, ದೆಹಲಿ ಎನ್ ಸಿ ಆರ್ ಪ್ರದೇಶಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕೆಲ ಪೈಸೆಗಳಷ್ಟು ವ್ಯತ್ಯಾಸ ಕಂಡಿವೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಅಬಕಾರಿ ಸುಂಕ ಇಳಿಕೆ ಬಳಿಕ
ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿ ಮೇ 21ರಂದು ಘೋಷಣೆ ಮಾಡಿದೆ. ಈ ಹಿನ್ನೆಲೆ ಭಾರತದಲ್ಲಿ ಇಂಧನ ದರವು 22ರಿಂದಲೇ ಇಳಿಕೆಯಾಗಿದೆ. ಕಚ್ಚಾ ತೈಲ ಬೆಲೆ ಏರಿಕೆ ಕಂಡರೂ ಇಂದು ಸರ್ಕಾರಿ ತೈಲ ಕಂಪನಿಗಳು ಯಾವುದೇ ಪರಿಷ್ಕರಣೆ ಮಾಡಿಲ್ಲ. ಆದರೆ ನಿರಂತರ ಕಚ್ಚಾ ತೈಲ ದರ ಏರಿಕೆಯಿಂದಾಗಿ ಇಂಧನ ದರ ಮತ್ತೆ ಪರಿಷ್ಕರಣೆ ಸಾಧ್ಯತೆ ಇದೆ.
ಪಂಚ ರಾಜ್ಯಗಳ ಚುನಾವಣೆಗೂ ಮುನ್ನ ಸ್ಥಗಿತ ಮಾಡಲಾಗಿದ್ದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆಯು ಚುನಾವಣೆಯ ಬಳಿಕ ಸರ್ಕಾರಿ ತೈಲ ಕಂಪನಿಗಳು ಮತ್ತೆ ಆರಂಭ ಮಾಡಿದ್ದವು. ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಾರ್ಚ್ 22 ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.25: 101.94 ರೂ.
ಜೂ.24: 101.99 ರೂ.
ಜೂ.23: 101.94 ರೂ.
ಜೂ.22: 101.94 ರೂ.
ಜೂ.21: 101.94 ರೂ.
ಜೂ.20: 101.94 ರೂ.
ಜೂ.19: 101.94 ರೂ.
ಜೂ.18: 101.94 ರೂ.
ಡೀಸೆಲ್ (ಪ್ರತಿ ಲೀಟರ್)
ಜೂ.25: 87.89 ರೂ.
ಜೂ.24: 87.94 ರೂ.
ಜೂ.23: 87.89 ರೂ.
ಜೂ.22: 87.89 ರೂ.
ಜೂ.21: 87.89 ರೂ.
ಜೂ.20: 87.89 ರೂ.
ಜೂ.19: 87.89 ರೂ.
ಜೂ.18: 87.89 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ದೆಹಲಿ
ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.25: 96.72 ರೂ
ಜೂ.24: 96.72 ರೂ
ಜೂ.23: 96.72 ರೂ.
ಜೂ.22: 96.72 ರೂ.
ಜೂ.21: 96.72 ರೂ.
ಜೂ.20: 96.72 ರೂ.
ಜೂ.19: 96.72 ರೂ.
ಜೂ.18: 96.72 ರೂ.
ಡೀಸೆಲ್ (ಪ್ರತಿ ಲೀಟರ್)
ಜೂ.25: 89.62 ರೂ.
ಜೂ.24: 89.62 ರೂ.
ಜೂ.23: 89.62 ರೂ.
ಜೂ.22: 89.62 ರೂ.
ಜೂ.21:89.62 ರೂ.
ಜೂ 20: 89.62 ರೂ.
ಜೂ 19: 89.62 ರೂ.
ಜೂ.18: 89.62 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮುಂಬೈ
ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.25: 111.35 ರೂ.
ಜೂ.24:111.35 ರೂ.
ಜೂ.23:111.35 ರೂ.
ಜೂ.22: 111.35 ರೂ.
ಜೂ.21: 111.35 ರೂ.
ಜೂ.20: 111.35 ರೂ.
ಜೂ.19: 111.35 ರೂ.
ಜೂ.18: 111.35 ರೂ.
ಡೀಸೆಲ್ (ಪ್ರತಿ ಲೀಟರ್)
ಜೂ.25: 97.28 ರೂ.
ಜೂ.24: 97.28 ರೂ.
ಜೂ.23: 97.28 ರೂ.
ಜೂ.22: 97.28 ರೂ.
ಜೂ.21: 97.28 ರೂ.
ಜೂ 20: 97.28 ರೂ.
ಜೂನ್ 19: 97.28 ರೂ.
ಜೂ.18: 97.28 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಚೆನ್ನೈ
ಪೆಟ್ರೋಲ್ ದರ (ಪ್ರತಿ ಲೀಟರ್)
ಜೂ.25: 102.63 ರೂ.
ಜೂ.24:102.63 ರೂ.
ಜೂ.23:102.63 ರೂ.
ಜೂ.22:102.65 ರೂ.
ಜೂ.21:102.63 ರೂ.
ಜೂ.20: 102.73 ರೂ.
ಜೂ.19: 102.63 ರೂ.
ಜೂ.18: 102.63 ರೂ.
ಡೀಸೆಲ್ (ಪ್ರತಿ ಲೀಟರ್)
ಜೂ.25: 94.24 ರೂ.
ಜೂ.24: 94.24 ರೂ.
ಜೂ.23 :94.24 ರೂ.
ಜೂ.22:94.25 ರೂ.
ಜೂ.21: 94.24 ರೂ.
ಜೂ.20: 94.33 ರೂ.
ಜೂ. 19: 94.24 ರೂ.
ಜೂ.18: 94.24 ರೂ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications