ಮಾ.29: ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ, ನಿಮ್ಮ ನಗರಗಳಲ್ಲಿ ಬೆಲೆ ಹೇಗಿದೆ?

ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ಕಚ್ಚಾತೈಲ ಬೆಲೆ ದಿನದಿಂದ ದಿನಕ್ಕೆ ಏರಿಳಿತ ಕಾಣುತ್ತಿದೆ. ಇದರ ಪರಿಣಾಮವಾಗಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ ದೇಶದ ಸರ್ಕಾರಿ ತೈಲ ಕಂಪನಿಗಳು ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಹೆಚ್ಚಿಸಿದೆ. ದೇಶದಲ್ಲಿ ಎಂಟು ದಿನಗಳಲ್ಲಿ ಏಳು ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದೆ. ಪ್ರಮುಖವಾಗಿ ಪಂಚ ರಾಜ್ಯಗಳ ಚುನಾವಣೆಯ ಬಳಿಕ ಅಂದರೆ 137 ದಿನಗಳ ಬಳಿಕ ದೇಶದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಮಾ‌ರ್ಚ್ 29ರಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 80 ಪೈಸೆ ಏರಿಕೆಯಾಗಿದ್ದು, ಡೀಸೆಲ್‌ಗೆ 70 ಪೈಸೆ ಏರಿಕೆಯಾಗಿದೆ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆ ಆಗಿದೆ. ಈ ಹಿಂದೆ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್‌ ಯುದ್ಧದ ನಡುವೆ ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕೊಂಚ ಕುಸಿದು 111.4 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

 ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 29: 105.62 ರೂ.
ಮಾ. 28: 104.78 ರೂ.
ಮಾ. 27: 104.46 ರೂ.
ಮಾ. 26: 103.93 ರೂ.
ಮಾ. 25: 103.11 ರೂ.
ಮಾ. 24: 102.26 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 29: 89.70 ರೂ.
ಮಾ. 28: 88.67 ರೂ.
ಮಾ. 27: 88.67 ರೂ.
ಮಾ. 26: 88.14 ರೂ.
ಮಾ. 25: 87.38 ರೂ.
ಮಾ. 24: 86.58 ರೂ.

 ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 29: 100.21 ರೂ.
ಮಾ. 28: 99.11 ರೂ.
ಮಾ. 27: 99.11 ರೂ.
ಮಾ. 26: 98.61 ರೂ.
ಮಾ. 25: 97.91 ರೂ.
ಮಾ. 24: 97.01 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 29: 91.47 ರೂ.
ಮಾ. 28: 90.42 ರೂ.
ಮಾ. 27: 90.42 ರೂ.
ಮಾ. 26: 89.87 ರೂ.
ಮಾ. 25: 89.07 ರೂ.
ಮಾ. 24: 88.27 ರೂ.

 ಮುಂಬೈನಲ್ಲಿ  5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 29: 115.04 ರೂ.
ಮಾ. 28: 114.19 ರೂ.
ಮಾ. 27: 113.88 ರೂ.
ಮಾ. 26: 113.35 ರೂ.
ಮಾ. 25: 112.51 ರೂ.
ಮಾ. 24: 111.67 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 29: 99.25 ರೂ.
ಮಾ. 28: 98.50 ರೂ.
ಮಾ. 27: 98.13 ರೂ.
ಮಾ. 26: 97.55 ರೂ.
ಮಾ. 25: 96.70 ರೂ.
ಮಾ. 24: 95.85 ರೂ.

 ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 29: 105.94 ರೂ.
ಮಾ. 28: 105.18 ರೂ.
ಮಾ. 27: 105.00 ರೂ.
ಮಾ. 26: 104.43 ರೂ.
ಮಾ. 25: 103.67 ರೂ.
ಮಾ. 24: 102.91 ರೂ.

ಡೀಸೆಲ್ (ಪ್ರತಿ ಲೀಟರ್)
ಮಾ. 29: 96.00 ರೂ.
ಮಾ. 28: 95.33 ರೂ.
ಮಾ. 27: 95.10 ರೂ.
ಮಾ. 26: 94.47 ರೂ.
ಮಾ. 25: 93.71 ರೂ.
ಮಾ. 24: 92.95 ರೂ.

 ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 29: 113.61 ರೂ.
ಮಾ. 28: 112.71 ರೂ.
ಮಾ. 27: 112.37 ರೂ.
ಮಾ. 26: 111.80 ರೂ.
ಮಾ. 25: 110.91 ರೂ.
ಮಾ. 24: 110.01 ರೂ.

ಡೀಸೆಲ್ ದರ (ಪ್ರತಿ ಲೀಟರ್)
ಮಾ. 29: 99.84 ರೂ.
ಮಾ. 28: 99.07 ರೂ.
ಮಾ. 27: 98.69 ರೂ.
ಮಾ. 26: 98.10 ರೂ.
ಮಾ. 25: 97.24 ರೂ.
ಮಾ. 24: 96.37 ರೂ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+