ಜಾಗತಿಕ ಕಚ್ಚಾತೈಲ ಬೆಲೆ ಇಂದು (ಆಗಸ್ಟ್ 3) ಸ್ವಲ್ಪ ಏರಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 110 ಡಾಲರ್ ಗಡಿ ದಾಟಿದ್ದ ಕಚ್ಚಾ ತೈಲ ದರ ಇತ್ತೀಚೆಗೆ ಕಡಿಮೆಯಾಗಿದೆ. ಅದಾದ ಬಳಿಕ ಪ್ರತಿ ದಿನ ಕಚ್ಚಾತೈಲ ದರವು ಏರಿಕೆ ಕಾಣುತ್ತಿದ್ದವು. ಇಂದು 100 ಡಾಲರ್ ಗಡಿ ದಾಟಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮದಿಂದಾಗಿ ಕಚ್ಚಾ ತೈಲ ದರ ಗಗನಕ್ಕೆ ಏರಿದೆ. ಆದರೆ ಭಾರತದಲ್ಲಿ ಕಳೆದ ಹಲವಾರು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ.
ಜೂನ್ 10ರಂದು ಪ್ರತಿ ಬ್ಯಾರೆಲ್‌ಗೆ 123.9 ಯುಎಸ್ ಡಾಲರ್‌ಗೆ ಏರಿತ್ತು. ಬಳಿಕ ಏರಿಳಿತ ಕಂಡು ಬಂದಿದೆ. ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿ ಮೇ 21ರಂದು ಘೋಷಣೆ ಮಾಡಿದೆ. ಈ ಹಿನ್ನೆಲೆ ಭಾರತದಲ್ಲಿ ಇಂಧನ ದರವು 22ರಿಂದಲೇ ಇಳಿಕೆಯಾಗಿದೆ. ಕಚ್ಚಾ ತೈಲ ಬೆಲೆ ಏರಿಕೆ ಕಂಡರೂ ಇಂದು ಸರ್ಕಾರಿ ತೈಲ ಕಂಪನಿಗಳು ಯಾವುದೇ ಪರಿಷ್ಕರಣೆ ಮಾಡಿಲ್ಲ. ಆದರೆ ನಿರಂತರ ಕಚ್ಚಾ ತೈಲ ದರ ಏರಿಕೆಯಿಂದಾಗಿ ಇಂಧನ ದರ ಮತ್ತೆ ಪರಿಷ್ಕರಣೆ ಸಾಧ್ಯತೆ ಇದೆ.
ದೇಶದಲ್ಲಿ ಪ್ರತಿದಿನ ತೈಲ ದರ ಏರಿಕೆ ಮಾಡಲಾಗಿತ್ತು. ಆದರೆ ಹಲವಾರು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದವು, ಈ ನಡುವೆ ಸರ್ಕಾರ ಅಬಕಾರಿ ಸುಂಕವನ್ನು ಇಳಿಕೆ ಮಾಡಿದೆ. ಮಹಾರಾಷ್ಟ್ರ, ಕೇರಳ ಸೇರಿದಂತೆ ಕೆಲವು ರಾಜ್ಯಗಳು ಕೂಡಾ ಸೆಸ್ ಇಳಿಕೆ ಮಾಡಿದೆ. ಕರ್ನಾಟಕವೂ ಸೆಸ್ ಅನ್ನು ಇಳಿಕೆ ಮಾಡಬೇಕು ಎಂಬ ಬೇಡಿಕೆ ಇದೆ.
ಪ್ರಮುಖ ನಗರಗಳಲ್ಲಿ ಕಳೆದ 7 ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿಲ್ಲ. ಈ ಹಿಂದೆ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕುಗ್ಗಿ 100.2 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 3: 101.94 ರೂ.
ಆಗಸ್ಟ್ 2: 101.94 ರೂ.
ಆಗಸ್ಟ್ 1: 101.94 ರೂ.
ಜುಲೈ 31: 101.94 ರೂ.
ಜುಲೈ 30: 101.94 ರೂ.
ಜುಲೈ 29: 101.94 ರೂ.
ಜುಲೈ 28: 101.94 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 3: 87.89 ರೂ.
ಆಗಸ್ಟ್ 2: 87.89 ರೂ.
ಆಗಸ್ಟ್ 1: 87.89 ರೂ.
ಜುಲೈ 31: 87.89 ರೂ.
ಜುಲೈ 30: 87.89 ರೂ.
ಜುಲೈ 29: 87.89 ರೂ.
ಜುಲೈ 28: 87.89 ರೂ.
7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 3: 96.72 ರೂ
ಆಗಸ್ಟ್ 2: 96.72 ರೂ
ಆಗಸ್ಟ್ 1: 96.72 ರೂ
ಜುಲೈ 31: 96.72 ರೂ
ಜುಲೈ 30: 96.72 ರೂ
ಜುಲೈ 29: 96.72 ರೂ
ಜುಲೈ 28: 96.72 ರೂ
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 3: 89.62 ರೂ.
ಆಗಸ್ಟ್ 2: 89.62 ರೂ.
ಆಗಸ್ಟ್ 1: 89.62 ರೂ.
ಜುಲೈ 31: 89.62 ರೂ.
ಜುಲೈ 30: 89.62 ರೂ.
ಜುಲೈ 29: 89.62 ರೂ.
ಜುಲೈ 28: 89.62 ರೂ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 3: 106.31 ರೂ.
ಆಗಸ್ಟ್ 2: 106.31 ರೂ.
ಆಗಸ್ಟ್ 1: 106.31 ರೂ.
ಜುಲೈ 31: 106.31 ರೂ.
ಜುಲೈ 30: 106.31 ರೂ.
ಜುಲೈ 29: 106.31 ರೂ.
ಜುಲೈ 28: 106.31 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 3: 94.27 ರೂ.
ಆಗಸ್ಟ್ 2: 94.27 ರೂ.
ಆಗಸ್ಟ್ 1: 94.27 ರೂ.
ಜುಲೈ 31: 94.27 ರೂ.
ಜುಲೈ 30: 94.27 ರೂ.
ಜುಲೈ 29: 94.27 ರೂ.
ಜುಲೈ 28: 94.27 ರೂ.
ಚೆನ್ನೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 3: 102.63 ರೂ.
ಆಗಸ್ಟ್ 2: 102.63 ರೂ.
ಆಗಸ್ಟ್ 1: 102.63 ರೂ.
ಜುಲೈ 31: 102.63 ರೂ.
ಜುಲೈ 30: 102.63 ರೂ.
ಜುಲೈ 29: 102.63 ರೂ.
ಜುಲೈ 28: 102.63 ರೂ.
ಜುಲೈ 27: 102.63 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 3: 94.24 ರೂ.
ಆಗಸ್ಟ್ 2: 94.24 ರೂ.
ಆಗಸ್ಟ್ 1: 94.24 ರೂ.
ಜುಲೈ 31: 94.24 ರೂ.
ಜುಲೈ 30: 94.24 ರೂ.
ಜುಲೈ 29: 94.24 ರೂ.
ಜುಲೈ 28: 94.24 ರೂ.
More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications