For Quick Alerts
ALLOW NOTIFICATIONS  
For Daily Alerts

ನ.30: ಸತತ 26ನೇ ದಿನವೂ ಯಥಾಸ್ಥಿತಿ ಕಾಯ್ದುಕೊಂಡ ಇಂಧನ ದರ

|

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ನವೆಂಬರ್ 30, ಮಂಗಳವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಇಪ್ಪತ್ತಾರನೇ ದಿನವೂ ಇಂಧನ ದರ ಸ್ಥಿರವಾಗಿದೆ. ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.

 

ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ನವೆಂಬರ್ 4ರಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು.

ನವದೆಹಲಿಯಲ್ಲಿ ಮಂಗಳವಾರ (ನವೆಂಬರ್ 30)ದಂದು ಪೆಟ್ರೋಲ್- ಡೀಸೆಲ್ ಬೆಲೆ ಪರಿಷ್ಕರಿಸಿಲ್ಲ. ಇಂದು ಪೆಟ್ರೋಲ್ ದರ 103.97 ರೂ./ಲೀಟರ್ ಡೀಸೆಲ್ ದರವು 86.67 ರೂ./ಲೀಟರ್ ನಂತೆ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.

ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 30: 100.58 ರೂ.
ನ. 29: 100.58 ರೂ.
ನ. 28: 100.58 ರೂ.
ನ. 27: 100.58 ರೂ.
ನ. 26: 100.58 ರೂ.

ಡೀಸೆಲ್ (ಪ್ರತಿ ಲೀಟರ್)
ನ. 30: 85.01 ರೂ.
ನ. 29: 85.01 ರೂ.
ನ. 28: 85.01 ರೂ.
ನ. 27: 85.01 ರೂ.
ನ. 26: 85.01 ರೂ.

 ನವದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನವದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 30: 103.97 ರೂ.
ನ. 29: 103.97 ರೂ.
ನ. 28: 103.97 ರೂ.
ನ. 27: 103.97 ರೂ.
ನ. 26: 103.97 ರೂ.

ಡೀಸೆಲ್ (ಪ್ರತಿ ಲೀಟರ್)
ನ. 30: 86.67 ರೂ.
ನ. 29: 86.67 ರೂ.
ನ. 28: 86.67 ರೂ.
ನ. 27: 86.67 ರೂ.
ನ. 26: 86.67 ರೂ.

 ಮುಂಬೈನಲ್ಲಿ  5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
 

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 30: 109.98 ರೂ.
ನ. 29: 109.98 ರೂ.
ನ. 28: 109.98 ರೂ.
ನ. 27: 109.98 ರೂ.
ನ. 26: 109.98 ರೂ.

ಡೀಸೆಲ್ (ಪ್ರತಿ ಲೀಟರ್)
ನ. 30: 94.14 ರೂ.
ನ. 29: 94.14 ರೂ.
ನ. 28: 94.14 ರೂ.
ನ. 27: 94.14 ರೂ.
ನ. 26: 94.14 ರೂ.

 ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 30: 101.40 ರೂ.
ನ. 29: 101.40 ರೂ.
ನ. 28: 101.40 ರೂ.
ನ. 27: 101.40 ರೂ.
ನ. 26: 101.40 ರೂ.

ಡೀಸೆಲ್ (ಪ್ರತಿ ಲೀಟರ್)
ನ. 30: 91.43 ರೂ.
ನ. 29: 91.43 ರೂ.
ನ. 28: 91.43 ರೂ.
ನ. 27: 91.43 ರೂ.
ನ. 26: 91.43 ರೂ.

 ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 30: 108.20 ರೂ.
ನ. 29: 108.20 ರೂ.
ನ. 28: 108.20 ರೂ.
ನ. 27: 108.20 ರೂ.
ನ. 26: 108.20 ರೂ.

ಡೀಸೆಲ್ ದರ (ಪ್ರತಿ ಲೀಟರ್)
ನ. 30: 94.62 ರೂ.
ನ. 29: 94.62 ರೂ.
ನ. 28: 94.62 ರೂ.
ನ. 27: 94.62 ರೂ.
ನ. 26: 94.62 ರೂ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ (ಸದ್ಯ 82.30 ಡಾಲರ್ ಪ್ರತಿ ಬ್ಯಾರೆಲ್) ಮತ್ತು ಡಾಲರ್-ರೂಪಾಯಿ ವಿನಿಮಯ ದರ(1 USD=74.36 ರೂ)ದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

English summary

Petrol And Diesel Prices On 30th November 2021: Check Rates In Your City

Domestic Petrol and Diesel Price Unchanged on Tuesday (Nov.30) in Many cities of across India. Latest Rates Here.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X