ಜಾಗತಿಕ ಕಚ್ಚಾತೈಲ ಬೆಲೆ ಇಂದು (ಆಗಸ್ಟ್ 4) ಸ್ವಲ್ಪ ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 110 ಡಾಲರ್ ಗಡಿ ದಾಟಿದ್ದ ಕಚ್ಚಾ ತೈಲ ದರ ಇತ್ತೀಚೆಗೆ ಕಡಿಮೆಯಾಗಿದೆ. ಅದಾದ ಬಳಿಕ ಪ್ರತಿ ದಿನ ಕಚ್ಚಾತೈಲ ದರವು ಏರಿಕೆ ಕಾಣುತ್ತಿದ್ದವು. ಇಂದು 100 ಡಾಲರ್ ಗಡಿಯಿಂದ ಕೆಳಗಿಳಿದಿದೆ. ಹಣದುಬ್ಬರ, ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ, ಚೀನಾ ತೈವಾನ್ ಬಿಕ್ಕಟ್ಟು ಮುಂತಾದ ವಿದ್ಯಮಾನಗಳಿಂದ ಕಚ್ಚಾ ತೈಲ ದರ ಏರಿಳಿತ ಕಾಣುತ್ತಿದೆ. ಆದರೆ ಭಾರತದಲ್ಲಿ ಕಳೆದ ಹಲವಾರು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ.
ಜೂನ್ 10ರಂದು ಪ್ರತಿ ಬ್ಯಾರೆಲ್‌ಗೆ 123.9 ಯುಎಸ್ ಡಾಲರ್‌ಗೆ ಏರಿತ್ತು. ಬಳಿಕ ಏರಿಳಿತ ಕಂಡು ಬಂದಿದೆ. ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿ ಮೇ 21ರಂದು ಘೋಷಣೆ ಮಾಡಿದೆ. ಈ ಹಿನ್ನೆಲೆ ಭಾರತದಲ್ಲಿ ಇಂಧನ ದರವು 22ರಿಂದಲೇ ಇಳಿಕೆಯಾಗಿದೆ. ಕಚ್ಚಾ ತೈಲ ಬೆಲೆ ಏರಿಕೆ ಕಂಡರೂ ಇಂದು ಸರ್ಕಾರಿ ತೈಲ ಕಂಪನಿಗಳು ಯಾವುದೇ ಪರಿಷ್ಕರಣೆ ಮಾಡಿಲ್ಲ.
ಮಹಾರಾಷ್ಟ್ರ, ಕೇರಳ ಸೇರಿದಂತೆ ಕೆಲವು ರಾಜ್ಯಗಳು ಕೂಡಾ ಸೆಸ್ ಇಳಿಕೆ ಮಾಡಿದೆ. ಕರ್ನಾಟಕವೂ ಸೆಸ್ ಅನ್ನು ಇಳಿಕೆ ಮಾಡಬೇಕು ಎಂಬ ಬೇಡಿಕೆ ಇದೆ. ಇಂಧನ ದರ ಪರಿಷ್ಕರಣೆಯಾಗದ ಕಾರಣದಿಂದ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 13.08 ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 24.09 ರು ನಷ್ಟು ನಷ್ಟು ಅನುಭವಿಸುತ್ತಿವೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 4: 101.94 ರೂ.
ಆಗಸ್ಟ್ 3: 101.94 ರೂ.
ಆಗಸ್ಟ್ 2: 101.94 ರೂ.
ಆಗಸ್ಟ್ 1: 101.94 ರೂ.
ಜುಲೈ 31: 101.94 ರೂ.
ಜುಲೈ 30: 101.94 ರೂ.
ಜುಲೈ 29: 101.94 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 4: 87.89 ರೂ.
ಆಗಸ್ಟ್ 3: 87.89 ರೂ.
ಆಗಸ್ಟ್ 2: 87.89 ರೂ.
ಆಗಸ್ಟ್ 1: 87.89 ರೂ.
ಜುಲೈ 31: 87.89 ರೂ.
ಜುಲೈ 30: 87.89 ರೂ.
ಜುಲೈ 29: 87.89 ರೂ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಳಿತ ಕಾಣುತ್ತಿದೆ. ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಬದಲಾವಣೆ ಆಗಿಲ್ಲ. ಈ ಹಿಂದೆ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 70 ಡಾಲರ್‌ಗಳಷ್ಟು ಕುಸಿದಿತ್ತು. ಹಾಗೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ 72 ರೂ. ಕಡಿಮೆಯಾಗಿತ್ತು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ನಡುವೆ ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್‌ಗೆ ನೂರರ ಗಡಿಯನ್ನು ದಾಟಿದೆ. ಈ ಸಮಯಕ್ಕೆ ಕುಗ್ಗಿ 97.11 ಯುಎಸ್ ಡಾಲರ್‌ನಷ್ಟಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 4: 96.72 ರೂ
ಆಗಸ್ಟ್ 3: 96.72 ರೂ
ಆಗಸ್ಟ್ 2: 96.72 ರೂ
ಆಗಸ್ಟ್ 1: 96.72 ರೂ
ಜುಲೈ 31: 96.72 ರೂ
ಜುಲೈ 30: 96.72 ರೂ
ಜುಲೈ 29: 96.72 ರೂ
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 4: 89.62 ರೂ.
ಆಗಸ್ಟ್ 3: 89.62 ರೂ.
ಆಗಸ್ಟ್ 2: 89.62 ರೂ.
ಆಗಸ್ಟ್ 1: 89.62 ರೂ.
ಜುಲೈ 31: 89.62 ರೂ.
ಜುಲೈ 30: 89.62 ರೂ.
ಜುಲೈ 29: 89.62 ರೂ.
ಮುಂಬೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 4: 106.31 ರೂ.
ಆಗಸ್ಟ್ 3: 106.31 ರೂ.
ಆಗಸ್ಟ್ 2: 106.31 ರೂ.
ಆಗಸ್ಟ್ 1: 106.31 ರೂ.
ಜುಲೈ 31: 106.31 ರೂ.
ಜುಲೈ 30: 106.31 ರೂ.
ಜುಲೈ 29: 106.31 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 4: 94.27 ರೂ.
ಆಗಸ್ಟ್ 3: 94.27 ರೂ.
ಆಗಸ್ಟ್ 2: 94.27 ರೂ.
ಆಗಸ್ಟ್ 1: 94.27 ರೂ.
ಜುಲೈ 31: 94.27 ರೂ.
ಜುಲೈ 30: 94.27 ರೂ.
ಜುಲೈ 29: 94.27 ರೂ.
ಚೆನ್ನೈನಲ್ಲಿ 7 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಆಗಸ್ಟ್ 4: 102.63 ರೂ.
ಆಗಸ್ಟ್ 3: 102.63 ರೂ.
ಆಗಸ್ಟ್ 2: 102.63 ರೂ.
ಆಗಸ್ಟ್ 1: 102.63 ರೂ.
ಜುಲೈ 31: 102.63 ರೂ.
ಜುಲೈ 30: 102.63 ರೂ.
ಜುಲೈ 29: 102.63 ರೂ.
ಡೀಸೆಲ್ (ಪ್ರತಿ ಲೀಟರ್)
ಆಗಸ್ಟ್ 4: 94.24 ರೂ.
ಆಗಸ್ಟ್ 3: 94.24 ರೂ.
ಆಗಸ್ಟ್ 2: 94.24 ರೂ.
ಆಗಸ್ಟ್ 1: 94.24 ರೂ.
ಜುಲೈ 31: 94.24 ರೂ.
ಜುಲೈ 30: 94.24 ರೂ.
ಜುಲೈ 29: 94.24 ರೂ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications