ಸತತವಾಗಿ ತೈಲ ದರವನ್ನು ಏರಿಕೆ ಮಾಡುತ್ತಿದ್ದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಗುರುವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿವೆ. ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಹೆಚ್ಚು ವ್ಯತ್ಯಾಸವಾಗಿಲ್ಲ. ಆದರೂ ಕೆಲವೊಂದು ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.
ಈಗಾಗಲೇ ದಾಖಲೆಯ ಹಂತವನ್ನು ದಾಟಿರುವ ಪೆಟ್ರೋಲ್ ಬೆಲೆ ಲೀಟರ್ಗೆ ದೆಹಲಿಯಲ್ಲಿ 90.93 ರೂಪಾಯಿನಷ್ಟಿದ್ದು, ಡೀಸೆಲ್ ದರವು ಲೀಟರ್ಗೆ 81.32 ರೂಪಾಯಿಗೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಸರ್ಕಾರಿ ತೈಲ ಸಂಸ್ಥೆಗಳು ಪ್ರಕಟಿಸುತ್ತವೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 25: 93.98
ಫೆಬ್ರವರಿ 24: 93.98
ಫೆಬ್ರವರಿ 23: 93.98
ಫೆಬ್ರವರಿ 22: 93.61
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 25: 86.21
ಫೆಬ್ರವರಿ 24: 86.21
ಫೆಬ್ರವರಿ 23: 86.21
ಫೆಬ್ರವರಿ 22: 85.84
ನವದೆಹಲಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 25: 90.93
ಫೆಬ್ರವರಿ 24: 90.93
ಫೆಬ್ರವರಿ 23: 90.93
ಫೆಬ್ರವರಿ 22: 90.58
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 25: 81.32
ಫೆಬ್ರವರಿ 24: 81.32
ಫೆಬ್ರವರಿ 23: 81.32
ಫೆಬ್ರವರಿ 22: 80.97
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 25: 97.34
ಫೆಬ್ರವರಿ 24: 97.34
ಫೆಬ್ರವರಿ 23: 97.34
ಫೆಬ್ರವರಿ 22: 97.00
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 25: 88.44
ಫೆಬ್ರವರಿ 24: 88.44
ಫೆಬ್ರವರಿ 23: 88.44
ಫೆಬ್ರವರಿ 22: 88.06
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 25: 92.97 (07 ಪೈಸೆ ಏರಿಕೆ)
ಫೆಬ್ರವರಿ 24: 92.90
ಫೆಬ್ರವರಿ 23: 92.90
ಫೆಬ್ರವರಿ 22: 92.59
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 25: 86.37 (06 ಪೈಸೆ ಏರಿಕೆ)
ಫೆಬ್ರವರಿ 24: 86.31
ಫೆಬ್ರವರಿ 23: 86.31
ಫೆಬ್ರವರಿ 22: 85.98
ಹೈದ್ರಾಬಾದ್ನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)
ಫೆಬ್ರವರಿ 25: 94.54
ಫೆಬ್ರವರಿ 24: 94.54
ಫೆಬ್ರವರಿ 23: 94.54
ಫೆಬ್ರವರಿ 22: 94.18
ಡೀಸೆಲ್ (ಪ್ರತಿ ಲೀಟರ್)
ಫೆಬ್ರವರಿ 25: 88.69
ಫೆಬ್ರವರಿ 24: 88.69
ಫೆಬ್ರವರಿ 23: 88.69
ಫೆಬ್ರವರಿ 22: 88.31
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications