For Quick Alerts
ALLOW NOTIFICATIONS  
For Daily Alerts

ಮಾರ್ಚ್‌ 04ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ

|

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗುರುವಾರ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಐದನೇ ದಿನ ತೈಲ ದರವು ವ್ಯತ್ಯಾಸ ಕಂಡುಬರದಿದ್ದರೂ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ತುಟ್ಟಿಯಾಗಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 8.5 ರೂ. ಕಡಿತಗೊಳಿಸಬಹುದು!

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

 

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ಮಾರ್ಚ್‌ 04ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.22 ರೂ. ಮತ್ತು ಡೀಸೆಲ್ ದರ 86.37 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.79 ರೂ. ಮತ್ತು ಡೀಸೆಲ್ ದರ 88.86 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.11 ರೂ. ಮತ್ತು ಡೀಸೆಲ್ ದರ 86.45 ರೂ.

English summary

Petrol and Diesel Prices On March 04: Check Latest Rate Here

Petrol, Diesel Prices Up In Metro cities. Thursday (March 04) India's Major cities latest Petrol and diesel rates here
Story first published: Thursday, March 4, 2021, 9:24 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X