For Quick Alerts
ALLOW NOTIFICATIONS  
For Daily Alerts

ಮಾರ್ಚ್‌ 08ರಂದು ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ

|

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಮಾರ್ಚ್‌ 08ರಂದು ತೈಲ ದರದಲ್ಲಿ ಯಾವುದೇ ವ್ಯತ್ಯಾಸ ಮಾಡದೆ ಯಥಾಸ್ಥಿತಿ ಕಾಯ್ದುಕೊಂಡಿವೆ. ಸತತ 9ನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಇಷ್ಟಾದರೂ ಈಗಾಗಲೇ ದೇಶದ ಬಹುತೇಕ ಎಲ್ಲಾ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ಹೆಚ್ಚಿನ ಮಟ್ಟದಲ್ಲಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಮಾರ್ಚ್‌ 08ರಂದು ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ದರ

 

ದೇಶದ ಪ್ರಮುಖ ನಗರಗಳಲ್ಲಿ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.29 ರೂ. ಮತ್ತು ಡೀಸೆಲ್ ದರ 86.42 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.79 ರೂ. ಮತ್ತು ಡೀಸೆಲ್ ದರ 88.86 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.11 ರೂ. ಮತ್ತು ಡೀಸೆಲ್ ದರ 86.45 ರೂ.

English summary

Petrol and Diesel Prices On March 08: Check Latest Rate Here

Petrol, Diesel Prices Up In Metro cities. Monday (March 08) India's Major cities latest Petrol and diesel rates here
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X