ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿ ಜನಸಾಮಾನ್ಯರ ನಿದ್ದೆಗೆಡಿಸಿದ್ದ ಪೆಟ್ರೋಲ್, ಡೀಸೆಲ್ ದರ ಏರಿಕೆ ಸತತವಾಗಿ ತಟಸ್ಥವಾಗಿ ಉಳಿದುಕೊಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಂಗಳವಾರ ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಫೆಬ್ರವರಿ 27ರ ಬಳಿಕ ಮತ್ತೆ ಇಂಧನ ದರ ಪರಿಷ್ಕರಣೆಗೊಂಡಿಲ್ಲ. ಇಷ್ಟಾದರೂ ದೇಶದ ಬಹುತೇಕ ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ಹೆಚ್ಚಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.
ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.
ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.
ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್ಗೆ 94.22 ರೂ. ಮತ್ತು ಡೀಸೆಲ್ ದರ 86.37 ರೂ.
ಹೈದ್ರಾಬಾದ್ನಲ್ಲಿ ಪೆಟ್ರೋಲ್ ದರ ಲೀಟರ್ಗೆ 94.79 ರೂ. ಮತ್ತು ಡೀಸೆಲ್ ದರ 88.86 ರೂ.
ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್ಗೆ 93.11 ರೂ. ಮತ್ತು ಡೀಸೆಲ್ ದರ 86.45 ರೂ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications