For Quick Alerts
ALLOW NOTIFICATIONS  
For Daily Alerts

ಮಾರ್ಚ್‌ 20ರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ?

|

ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿದ್ದ ಪೆಟ್ರೋಲ್, ಡೀಸೆಲ್ ದರ ಶನಿವಾರ (ಮಾರ್ಚ್‌ 20) ಕೂಡ ಯಾವುದೇ ಬದಲಾವಣೆ ಆಗಿಲ್ಲ. ಸರ್ಕಾರಿ ತೈಲ ಸಂಸ್ಥೆಗಳು ಸತತ 21 ದಿನ ತೈಲ ದರವನ್ನು ಯಥಾಸ್ಥಿತಿ ಉಳಿಸಿಕೊಂಡಿವೆ. ಫೆಬ್ರವರಿ 27ರಂದು ಕೊನೆಯ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಗೊಂಡಿತ್ತು.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಮಾರ್ಚ್‌ 20ರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ?

ದೇಶದ ಪ್ರಮುಖ ನಗರಗಳಲ್ಲಿ ಶುಕ್ರವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.22 ರೂ. ಮತ್ತು ಡೀಸೆಲ್ ದರ 86.37 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.79 ರೂ. ಮತ್ತು ಡೀಸೆಲ್ ದರ 88.86 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.11 ರೂ. ಮತ್ತು ಡೀಸೆಲ್ ದರ 86.45 ರೂ.

English summary

Petrol and Diesel Prices On March 20: Check Latest Rate Here

Petrol and diesel prices remained steady for the 21th consecutive day on March 20, 2021, across the country after a steep rise when the prices were last hiked on February 27
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X