ನವದೆಹಲಿ, ಸೆಪ್ಟೆಂಬರ್ 4: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸೆಪ್ಟೆಂಬರ್ 01ರಂದು ತೈಲ ದರ ಇಳಿಕೆ ಮಾಡಿದ ಬಳಿಕ, ಶನಿವಾರ (ಸೆ.04) ರಂದು ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಂಡಿವೆ. ದೇಶದ ಪ್ರಮುಖ ನಗರಗಳಲ್ಲಿ ಮೂರು ದಿನಗಳ ಹಿಂದೆ ಪೆಟ್ರೋಲ್, ಡೀಸೆಲ್ ಬೆಲೆ 13 ರಿಂದ 15 ಪೈಸೆಗಳಷ್ಟು ಇಳಿಕೆಗೊಂಡಿತ್ತು.
ಕಳೆದ ಬುಧವಾರ ಇಂಧನ ದರ ಇಳಿಕೆಯತ್ತ ಸಾಗಿತ್ತು. ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 15 ಪೈಸೆ ಇಳಿಕೆಯಾಗಿತ್ತು. ಬಳಿಕ ಯಾವುದೇ ಏರಿಳಿತ ಕಂಡು ಬಂದಿಲ್ಲ. ನಂತರದ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸ್ಥಿರವಾಗಿಯೇ ಉಳಿದಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101.34 ರೂಪಾಯಿ ಮತ್ತು ಡೀಸೆಲ್ ದರ ಲೀಟರ್‌ಗೆ 88.77 ರೂಪಾಯಿಗೆ ತಲುಪಿದೆ. ಪ್ರಪಂಚದಾದ್ಯಂತದ ಡೆಲ್ಟಾ ರೂಪಾಂತರ ಪ್ರಕರಣಗಳ ತೀವ್ರತೆಯ ಕಾರಣದಿಂದಾಗಿ ಬೇಡಿಕೆಯು ಹೆಚ್ಚಾಗಿದ್ದು, ತೈಲ ಉತ್ಪಾದನಾ ಸಂಸ್ಥೆಗಳು ಕಚ್ಚಾ ತೈಲ ಬೆಲೆ ಇಳಿಕೆಯತ್ತ ಮನಸ್ಸು ಮಾಡಿವೆ.
ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಸೆ.04: 104.84
ಸೆ. 03: 104.84
ಸೆ. 02: 104.84
ಸೆ. 01: 104.84
ಡೀಸೆಲ್ (ಪ್ರತಿ ಲೀಟರ್)
ಸೆ.೦೪: 94.19
ಸೆ. 03: 94.19
ಸೆ. 02: 94.19
ಸೆ. 01: 94.19
ನವದೆಹಲಿಯಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಸೆ.04: 101.34
ಸೆ. 03: 101.34
ಸೆ. 02: 101.34
ಸೆ. 01: 101.34
ಡೀಸೆಲ್ (ಪ್ರತಿ ಲೀಟರ್)
ಸೆ.04: 88.77
ಸೆ. 03: 88.77
ಸೆ. 02: 88.77
ಸೆ. 01: 88.77
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಸೆ.04: 107.39
ಸೆ. 03: 107.39
ಸೆ. 02: 107.39
ಸೆ. 01: 107.39
ಡೀಸೆಲ್ (ಪ್ರತಿ ಲೀಟರ್)
ಸೆ.04: 96.33
ಸೆ. 03: 96.33
ಸೆ. 02: 96.33
ಸೆ. 01: 96.33
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಸೆ.04: 99.08
ಸೆ. 03: 99.08
ಸೆ. 02: 99.08
ಸೆ. 01: 99.08
ಡೀಸೆಲ್ (ಪ್ರತಿ ಲೀಟರ್)
ಸೆ.04: 93.38
ಸೆ. 03: 93.38
ಸೆ. 02: 93.38
ಸೆ. 01: 93.38
ಪೆಟ್ರೋಲ್, ಡೀಸೆಲ್ ದರ ನಿರ್ಧಾರ ಹೇಗೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications