ಸತತ 18ನೇ ದಿನ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇಲ್ಲ!

ಕಳೆದ ತಿಂಗಳು ಸತತ ಏರಿಕೆ ಕಂಡಿದ್ದ ತೈಲ ದರವು ಬುಧವಾರ (ಮಾರ್ಚ್ 17) ಯಾವುದೇ ವ್ಯತ್ಯಾಸ ಕಂಡಿಲ್ಲ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸತತ 18ನೇ ದಿನ ಪೆಟ್ರೋಲ್ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿ ಉಳಿಸಿಕೊಂಡಿವೆ. ಹಾಗಿದ್ದರೂ ದೇಶದ ಬಹುತೇಕ ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ತುಂಬಾನೆ ಹೆಚ್ಚಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಸತತ 18ನೇ ದಿನ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇಲ್ಲ!

ದೇಶದ ಪ್ರಮುಖ ನಗರಗಳಲ್ಲಿ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.17 ರೂ. ಮತ್ತು ಡೀಸೆಲ್ ದರ 81.47 ರೂ.

ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ ಲೀಟರ್‌ಗೆ 91.35 ರೂ. ಮತ್ತು ಡೀಸೆಲ್ ದರ 84.35 ರೂ.

ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 97.57 ರೂ. ಮತ್ತು ಡೀಸೆಲ್ ದರ 88.60 ರೂ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.22 ರೂ. ಮತ್ತು ಡೀಸೆಲ್ ದರ 86.37 ರೂ.

ಹೈದ್ರಾಬಾದ್‌ನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.79 ರೂ. ಮತ್ತು ಡೀಸೆಲ್ ದರ 88.86 ರೂ.

ಚೆನ್ನೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 93.11 ರೂ. ಮತ್ತು ಡೀಸೆಲ್ ದರ 86.45 ರೂ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+