ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂದು ಶನಿವಾರ (ಮಾರ್ಚ್, 19) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್ 4ರಿಂದ ಇಂಧನ ದರ ಸ್ಥಿರವಾಗಿದೆ.
ಉಕ್ರೇನ್ ಹಾಗೂ ರಷ್ಯಾ ನಡುವಿನ ಯುದ್ಧ ಆರಂಭವಾದ ಬಳಿಕ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ದಶಕದ ಬಳಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಕೆಲವೇ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರೀ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್- ಡೀಸೆಲ್ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.
ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 107.9 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 1.29 ಯುಎಸ್ ಡಾಲರ್‌ನಷ್ಟು ಏರಿಕೆಯಾಗಿದೆ. ಇದೇ ವೇಳೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 19: 100.58 ರೂ.
ಮಾ. 18: 100.58 ರೂ.
ಮಾ. 17: 100.58 ರೂ.
ಮಾ. 16: 100.58 ರೂ.
ಮಾ. 15: 100.58 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 19: 85.01 ರೂ.
ಮಾ. 18: 85.01 ರೂ.
ಮಾ. 17: 85.01 ರೂ.
ಮಾ. 16: 85.01 ರೂ.
ಮಾ. 15: 85.01 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 19: 95.41 ರೂ.
ಮಾ. 18: 95.41 ರೂ.
ಮಾ. 17: 95.41 ರೂ.
ಮಾ. 16: 95.41 ರೂ.
ಮಾ. 15: 95.41 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 19: 86.67 ರೂ.
ಮಾ. 18: 86.67 ರೂ.
ಮಾ. 17: 86.67 ರೂ.
ಮಾ. 16: 86.67 ರೂ.
ಮಾ. 15: 86.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 19: 109.98 ರೂ.
ಮಾ. 18: 109.98 ರೂ.
ಮಾ. 17: 109.98 ರೂ.
ಮಾ. 16: 109.98 ರೂ.
ಮಾ. 15: 109.98 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 19: 94.14 ರೂ.
ಮಾ. 18: 94.14 ರೂ.
ಮಾ. 17: 94.14 ರೂ.
ಮಾ. 16: 94.14 ರೂ.
ಮಾ. 15: 94.14 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 19: 101.40 ರೂ.
ಮಾ. 18: 101.40 ರೂ.
ಮಾ. 17: 101.40 ರೂ.
ಮಾ. 16: 101.40 ರೂ.
ಮಾ. 15: 101.40 ರೂ.
ಡೀಸೆಲ್ (ಪ್ರತಿ ಲೀಟರ್)
ಮಾ. 19: 91.43 ರೂ.
ಮಾ. 18: 91.43 ರೂ.
ಮಾ. 17: 91.43 ರೂ.
ಮಾ. 16: 91.43 ರೂ.
ಮಾ. 15: 91.43 ರೂ.
ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಮಾ. 19: 108.20 ರೂ.
ಮಾ. 18: 108.20 ರೂ.
ಮಾ. 17: 108.20 ರೂ.
ಮಾ. 16: 108.20 ರೂ.
ಮಾ. 15: 108.20 ರೂ.
ಡೀಸೆಲ್ ದರ (ಪ್ರತಿ ಲೀಟರ್)
ಮಾ. 19: 94.62 ರೂ.
ಮಾ. 18: 94.62 ರೂ.
ಮಾ. 17: 94.62 ರೂ.
ಮಾ. 16: 94.62 ರೂ.
ಮಾ. 15: 94.62 ರೂ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 107.9 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 1.29 ಯುಎಸ್ ಡಾಲರ್‌ನಷ್ಟು ಏರಿಕೆಯಾಗಿದೆ. ಇದೇ ವೇಳೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.


Click it and Unblock the Notifications