ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ನವೆಂಬರ್ 23, ಮಂಗಳವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಹತ್ತೊಂಬತ್ತನೇ ದಿನವೂ ಇಂಧನ ದರ ಸ್ಥಿರವಾಗಿದೆ. ದೀಪಾವಳಿ ಹಬ್ಬದ ವೇಳೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ ಬಳಿಕ ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿತ್ತು.
ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ನವೆಂಬರ್ 4ನೇ ತಾರೀಖಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು.
ನವದೆಹಲಿಯಲ್ಲಿ ಮಂಗಳವಾರ (ನವೆಂಬರ್ 23)ದಂದು ಪೆಟ್ರೋಲ್- ಡೀಸೆಲ್ ಬೆಲೆ ಪರಿಷ್ಕರಿಸಿಲ್ಲ. ಇಂದು ಪೆಟ್ರೋಲ್ ದರ 103.97 ರು/ಲೀಟರ್ ಡೀಸೆಲ್ ದರವು 86.67 ರು/ಲೀಟರ್ ನಂತೆ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.
ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ನ. 23: 100.58 ರು
ನ. 22: 100.58 ರು
ನ. 21: 100.58 ರು
ನ. 20: 100.58 ರು
ನ. 19: 100.58 ರು
ಡೀಸೆಲ್ (ಪ್ರತಿ ಲೀಟರ್)
ನ. 23: 85.01 ರು
ನ. 22: 85.01 ರು
ನ. 21: 85.01 ರು
ನ. 20: 85.01 ರು
ನ. 19: 85.01 ರು
ನವದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ನ. 23: 103.97 ರು
ನ. 22: 103.97 ರು
ನ. 21: 103.97 ರು
ನ. 20: 103.97 ರು
ನ. 19: 103.97 ರು
ಡೀಸೆಲ್ (ಪ್ರತಿ ಲೀಟರ್)
ನ. 23: 86.67 ರು
ನ. 22: 86.67 ರು
ನ. 21: 86.67 ರು
ನ. 20: 86.67 ರು
ನ. 19: 86.67 ರು
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ನ. 23: 109.98 ರು
ನ. 22: 109.98 ರು
ನ. 21: 109.98 ರು
ನ. 20: 109.98 ರು
ನ. 19: 109.98 ರು
ಡೀಸೆಲ್ (ಪ್ರತಿ ಲೀಟರ್)
ನ. 23: 94.14 ರು
ನ. 22: 94.14 ರು
ನ. 21: 94.14 ರು
ನ. 20: 94.14 ರು
ನ. 19: 94.14 ರು
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ನ. 23: 101.40 ರು
ನ. 22: 101.40 ರು
ನ. 21: 101.40 ರು
ನ. 20: 101.40 ರು
ನ. 19: 101.40 ರು
ಡೀಸೆಲ್ (ಪ್ರತಿ ಲೀಟರ್)
ನ. 23: 91.43 ರು
ನ. 22: 91.43 ರು
ನ. 21: 91.43 ರು
ನ. 20: 91.43 ರು
ನ. 19: 91.43 ರು
ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ನ. 23: 108.20 ರು
ನ. 22: 108.20 ರು
ನ. 21: 108.20 ರು
ನ. 20: 108.20 ರು
ನ. 19: 108.20 ರು
ಡೀಸೆಲ್ ದರ (ಪ್ರತಿ ಲೀಟರ್)
ನ. 23: 94.62 ರು
ನ. 22: 94.62 ರು
ನ. 21: 94.62 ರು
ನ. 20: 94.62 ರು
ನ. 19: 94.62 ರು
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ (ಸದ್ಯ 82.30 ಡಾಲರ್ ಪ್ರತಿ ಬ್ಯಾರೆಲ್) ಮತ್ತು ಡಾಲರ್-ರುಪಾಯಿ ವಿನಿಮಯ ದರ(1 USD=74.36 ರೂ)ದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
More From GoodReturns

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಆರ್ಬಿಐ ಪಾಲಿಸಿ ಅಬ್ಬರ: ನಿಮ್ಮ ಹಣ ಉಳಿಸಲು ಈ ತಂತ್ರ ಬಳಸಿ

ಸೇಫ್ಟಿ ಕಂಟ್ರೋಲ್ಸ್ ಐಪಿಒ: ಹೂಡಿಕೆದಾರರೇ ಇಂದೇ ಕೊನೆಯ ಅವಕಾಶ!

ಆರ್ಬಿಐ ಬಡ್ಡಿ ದರ: ನಿಮ್ಮ ಇಎಂಐ ಹೊರೆ ಕಡಿಮೆಯಾಗುತ್ತಾ?

ಆರ್ಬಿಐ ಪಾಲಿಸಿ: ಇಂದಿನ ನಿರ್ಧಾರ ನಿಮ್ಮ ಹೂಡಿಕೆಯನ್ನು ಬದಲಿಸುತ್ತಾ?

ಗೃಹ ಸಾಲದ ಇಎಂಐ ಇಳಿಕೆ: ಆರ್ಬಿಐ ನಿರ್ಧಾರದ ಅಸಲಿ ಸತ್ಯ

ಹೋಮ್ ಲೋನ್ ಇಎಂಐ ಉಳಿಸಲು ಈ ಟ್ರಿಕ್ ಬಳಸಿ ನೋಡಿ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಚಿನ್ನದ ಬೆಲೆ ಏರಿಕೆ: ಹೂಡಿಕೆದಾರರೇ ಎಚ್ಚರ, ಈ ತಪ್ಪು ಮಾಡಬೇಡಿ!



Click it and Unblock the Notifications