ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು. ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಕಳೆದ ಮೂರು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ.
ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆಯಾಗಿತ್ತು. ದೇಶದಲ್ಲಿ ಕಳೆದ ಒಂದು ತಿಂಗಳಿನಲ್ಲಿ 15 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಆದರೆ ಇಂದು (ಏಪ್ರಿಲ್ 24, ರವಿವಾರ) ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ 18 ದಿನಗಳಿಂದ ಇಂಧನ ದರ ಸ್ಥಿರವಾಗಿದೆ.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿದ್ದವು. ಆದರೆ ಇಂದು (ರವಿವಾರ, ಏಪ್ರಿಲ್ 24) ಇಂಧನ ದರ ಏರಿಕೆಯಾಗಿಲ್ಲ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 106.7 ಯುಎಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ
ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಏ.24: 111.09 ರೂ.
ಏ.23: 111.09 ರೂ.
ಏ.22: 111.09 ರೂ.
ಏ.21: 111.09 ರೂ.
ಏ.20: 111.09 ರೂ.
ಏ.19: 111.09 ರೂ.
ಡೀಸೆಲ್ (ಪ್ರತಿ ಲೀಟರ್)
ಏ.24: 94.79 ರೂ.
ಏ.23: 94.79 ರೂ.
ಏ.22: 94.79 ರೂ.
ಏ.21: 94.79 ರೂ.
ಏ.20: 94.79 ರೂ.
ಏ.19: 94.79 ರೂ.
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ
ಏ.24: 105.41 ರೂ.
ಏ.23: 105.41 ರೂ.
ಏ.22: 105.41 ರೂ.
ಏ.21: 105.41 ರೂ.
ಏ.20: 105.41 ರೂ.
ಏ.19: 105.41 ರೂ.
ಡೀಸೆಲ್ (ಪ್ರತಿ ಲೀಟರ್)
ಏ.24: 96.67 ರೂ.
ಏ.23: 96.67 ರೂ.
ಏ.22: 96.67 ರೂ.
ಏ.21: 96.67 ರೂ.
ಏ.20: 96.67 ರೂ.
ಏ.19: 96.67 ರೂ.
ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.24: 120.51 ರೂ.
ಏ.23: 120.51 ರೂ.
ಏ.22: 120.51 ರೂ.
ಏ.21: 120.51 ರೂ.
ಏ.20: 120.51 ರೂ.
ಏ.19: 120.51 ರೂ.
ಡೀಸೆಲ್ (ಪ್ರತಿ ಲೀಟರ್)
ಏ.24: 104.77 ರೂ.
ಏ.23: 104.77 ರೂ.
ಏ.22: 104.77 ರೂ.
ಏ.21: 104.77 ರೂ.
ಏ.20: 104.77 ರೂ.
ಏ.19: 104.77 ರೂ.
ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ಪೆಟ್ರೋಲ್ ದರ (ಪ್ರತಿ ಲೀಟರ್)
ಏ.24: 110.85 ರೂ.
ಏ.23: 110.85 ರೂ.
ಏ.22: 110.85 ರೂ.
ಏ.21: 110.85 ರೂ.
ಏ.20: 110.85 ರೂ.
ಏ.19: 110.85 ರೂ.
ಡೀಸೆಲ್ (ಪ್ರತಿ ಲೀಟರ್)
ಏ.24: 100.94 ರೂ.
ಏ.23: 100.94 ರೂ.
ಏ.22: 100.94 ರೂ.
ಏ.21: 100.94 ರೂ.
ಏ.20: 100.94 ರೂ.
ಏ.19: 100.94 ರೂ.
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications