ಕಚ್ಚಾ ತೈಲ ಬೆಲೆಯಲ್ಲಿ ಸೋಮವಾರದಂದು ಶೇಕಡಾ 25ರಷ್ಟು ಇಳಿಕೆಯಾಗಿತ್ತು. ಬುಧವಾರದಂದು (ಮಾರ್ಚ್ 11, 2020) ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಸತತ ಆರು ದಿನಗಳ ಕಾಲ ದರದಲ್ಲಿ ಇಳಿಕೆಯಾಗಿತ್ತು. ಸರ್ಕಾರಿ ಸ್ವಾಮ್ಯದ ತೈಲ ರೀಟೇಲರ್ ಗಳು ಪೆಟ್ರೋಲ್ ಅನ್ನು 9 ತಿಂಗಳ ಕನಿಷ್ಠ ಮಟ್ಟಕ್ಕೆ, ಡೀಸೆಲ್ 13 ತಿಂಗಳ ಕನಿಷ್ಠ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ.
ಪೆಟ್ರೋಲ್ ದರ ಮಂಗಳವಾರದಂದು 30 ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್ ಪ್ರತಿ ಲೀಟರ್ ಗೆ 25 ಪೈಸೆ ಇಳಿದಿತ್ತು.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ ಹೀಗಿದೆ:
ದೆಹಲಿ 70.29 ರುಪಾಯಿ
ಮುಂಬೈ 75.99 ರುಪಾಯಿ
ಚೆನ್ನೈ 73.02 ರುಪಾಯಿ
ಬೆಂಗಳೂರು 72.70 ರುಪಾಯಿ
ಹೈದರಾಬಾದ್ 74.72 ರುಪಾಯಿ
ಪ್ರಮುಖ ನಗರಗಳಲ್ಲಿ ಡೀಸೆಲ್ ದರ ಲೀಟರ್ ಗೆ ಹೀಗಿದೆ:
ದೆಹಲಿ 63.01 ರುಪಾಯಿ
ಮುಂಬೈ 65.97 ರುಪಾಯಿ
ಚೆನ್ನೈ 66.48 ರುಪಾಯಿ
ಬೆಂಗಳೂರು 65.16 ರುಪಾಯಿ
ಹೈದರಾಬಾದ್ 68.60 ರುಪಾಯಿ
ಮಾರ್ಚ್ 9ನೇ ತಾರೀಕು ಕಚ್ಚಾ ತೈಲ ದರದಲ್ಲಿ ಭಾರೀ ಇಳಿಕೆಯಾಗಿದ್ದರೂ ಅದನ್ನು ತೈಲ ಮಾರ್ಕೆಟಿಂಗ್ ಕಂಪೆನಿಯವರು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ಕಂಪೆನಿಗಳು ಅಂತರರಾಷ್ಟ್ರೀಯ ಬೆಂಚ್ ಮಾರ್ಕ್ ದರದ ಹದಿನೈದು ದಿನದ ಸರಾಸರಿಯನ್ನು ತೆಗೆದುಕೊಳ್ಳುತ್ತವೆ. ತೈಲ ಮತ್ತು ವಿನಿಮಯ ದರದಲ್ಲಿ ವಿಪರೀತ ಏರಿಳಿತ ಇರುವುದರಿಂದ ಯಾವುದೇ ಏರಿಕೆ ಅಥವಾ ಇಳಿಕೆಯನ್ನು ನಿರ್ದಿಷ್ಟ ಕಾಲಾವಧಿಗೆ ಗಣನೆಗೆ ತೆಗೆದುಕೊಳ್ಳಲಾಗುತ್ತದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ



Click it and Unblock the Notifications